ಕನ್ಯಾನ : ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪ್ರಸಿದ್ದ ತೀರ್ಥ ಕ್ಷೇತ್ರ ಒಡಿಯೂರಿನಲ್ಲಿ ನಡೆದಿದೆ. ಶ್ರೀಕ್ಷೇತ್ರ ಒಡಿಯೂರಿನ ಪ್ರವೇಶ ದ್ವಾರದಲ್ಲಿರುವ ಕಟ್ಟಡಕ್ಕೆ ಅಪಘಾತದಿಂದ ತೀವ್ರ...
ದರೋಡೆ ಮತ್ತು ಕಳವು ಮಾಡಿದ್ದ ಐವರು ಆರೋಪಿಗಳನ್ನು ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸರು ಅ .3 ರಂದು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 7.63 ಲಕ್ಷ ರೂ. ಮೊತ್ತದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಮುಲ್ಕಿ...
ವಿಟ್ಲ : ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಸೂರಿಕುಮೇರ್ ಬದ್ರಿಯಾ...
ಪುತ್ತೂರು : ಆ 3 : ” ಗೆದ್ದ ಬಳಿಕ ಅನೇಕರು ಬಂದು ಅಶೋಕಣ್ಣ ನಿಮ್ಮ ಪರ ನಾವು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ, ಅದರಲ್ಲಿ ಕೆಲವರು ಚುನಾವಣೆ ಮುಗಿಯುವ ತನಕವೂ ಬ್ಯಾಟಿನದ್ದೇ ಡಿಪಿ ಹಾಕಿದ್ದರು,...
ಮಂಗಳೂರು : ಇತ್ತೀಚೆಗೆ ಯುವಕರು ಹೃದಯಘಾತಕ್ಕೆ ತುತ್ತಾಗಿ ಮೃತಪಡುತ್ತಿರುವ ಘಟನೆಗಳು ಹೆಚ್ಚಾಗಿವೆ. ಅದರಲ್ಲೂ ಪೊಲೀಸ್ ಇಲಾಖೆಯಂತಹ ಸದೃಢ ದೇಹ ಆರೋಗ್ಯ ಬಯಸುವ ಇಲಾಖೆಯ ಸಿಬಂದಿಗಳು ಹೃದಯಘಾತಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತಿವೆ. ಮಂಗಳೂರು ನಗರ ಶಶಸ್ತ್ರ ಮೀಸಲು...
ಪುತ್ತೂರು: ಅ. 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದ ಲಾಭವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಯುವಕ ಯುವತಿಯರು ಪಡೆದುಕೊಳ್ಳಬೇಕು. ಇದಕ್ಕಾಗಿ ಈ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ಉಚಿತ...
ಬಂಟ್ವಾಳ : ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಎಲೈಸಿ ಏಜೆಂಟ್ ಒಬ್ಬರ ಮೃತ ದೇಹ ಕೆರೆಯಲ್ಲಿ ಸೋಮವಾರ ಮುಂಜಾನೆ ಪತ್ತೆಯಾಗಿದೆ. ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲೈಸಿ ಏಜೆಂಟ್ ನಾರಾಯಣ...
ಪುತ್ತೂರು: ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು ಸ್ಕೂಟರ್ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ. ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ರವರು ಆಕ್ಟಿವಾ ಸ್ಕೂಟರಿನಲ್ಲಿ ತೆರಳುವಾ...
ಪುತ್ತೂರು: ಪುರುಷರಕಟ್ಟೆ ಉದಯಭಾಗ್ಯ ಹೊಟೇಲ್ ಮಾಲಕ ಸುರೇಶ್ ಪ್ರಭು (72) ಅವರು ಹೃದಯಾಘಾತದಿಂದ ಅ.1 ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಪುತ್ತೂರಿನ ಹೊಟೇಲ್ ಉದ್ಯಮಗಳ ಪೈಕಿ ಹೋಳಿಗೆ ತುಪ್ಪ ಹೋಟೇಲ್ ಎಂದೇ ಖ್ಯಾತವಾಗಿತ್ತು ಪುತ್ತೂರಿನ ಪುರುಷರಕಟ್ಟೆಯ...
ನರಿಮೊಗರು: ಕಾಣಿಯೂರು – ಸುಬ್ರಹ್ಮಣ್ಯ ಹೆದ್ದಾರಿಯ ನರಿಮೊಗರು ಸಮೀಪದ ಪಾಪೆತ್ತಡ್ಕ ಎಂಬಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಅ.1 ರಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸುಬ್ರಹ್ಮಣ್ಯ ಕಡೆ ಸಾಗುತಿದ್ದ ಕಾರು ಹಾಗೂ ಪುತ್ತೂರು ಕಡೆ ಬರುತಿದ್ದ...