ಪುತ್ತೂರು: ಪುತ್ತೂರಿನ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೇರಳದ ಕಣ್ಣೂರಿನ ಕಡಂಬೆರಿಯಲ್ಲಿ ಸೆ.30ರ ಶನಿವಾರ ನಡೆದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಝೀಮ್ (21) ಮೃತ ಯುವಕ. ಅಝೀಂ ಬೆಂಗಳೂರಿನಲ್ಲಿ ಕೆಲಸ...
ಕೊಲ್ಲೂರು ಮತ್ತು ಕದ್ರಿಯಿಂದ ಮುಂದಿನ ತಿಂಗಳು ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲಿದ್ದು, ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಂಕಲ್ಪ ದಿನದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಕೊಲ್ಲೂರು...
ಪುತ್ತೂರು : ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ‘ಪಿಲಿಗೊಬ್ಬು’ ಸ್ಪರ್ಧೆ ಹಾಗೂ ಫುಡ್ ಫೆಸ್ಟ್ ಗೆ ಭರದ ಸಿದ್ದತೆ ನಡೆಯುತ್ತಿದೆ. ವಿಜಯ ಸಾಮ್ರಾಟ್ ಪುತ್ತೂರು ಸ್ಥಾಪಕಾಧ್ಯಕ್ಷ ಸಹಜ್ ರೈ...
ವಿಟ್ಲ: ನಸುಕಿನ ಜಾವ ಸಂಚರಿಸುತ್ತಿದ್ದ ಬೈಕೊಂದು ಸೇತುವೆಯ ತಡಗೋಡೆಗೆ ಢಿಕ್ಕಿ ಹೊಡೆದಿದ್ದು, ಸವಾರ 40 ಆಡಿ ಆಳದ ಹೊಳೆಗೆ ಉರುಳಿ ಬಿದ್ದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆ ಬಳಿ ನಡೆದಿದೆ. ಹೊಳೆ ಮಧ್ಯೆ ನೀರಿನಲ್ಲಿ...
ಕನ್ನಡ ಕಿರುತೆರೆ ನಟಿ ಜ್ಯೋತಿ ರೈ (Jyothi Rai) ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಗುಡ್ ನ್ಯೂಸ್ ಕೊಡುವುದಾಗಿ ಹೇಳಿದ್ದ ಚೆಲುವೆ ಇದೀಗ 2ನೇ ಮದುವೆಗೆ ಸಿದ್ಧವಾಗಿದ್ದಾರೆ ಎನ್ನಲಾಗ್ತಿದೆ....
ಪುತ್ತೂರು : ಪುತ್ತೂರಿನಲ್ಲಿ 44 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ನ್ಯೂ ಮಂಗಳೂರು ಫರ್ನಿಚರ್ ಸಹ ಸಂಸ್ಥೆ ದರ್ಬೆ ಬುಶ್ರಾ ಟವರ್ ನಲ್ಲಿ ವ್ಯವಹರಿಸುತ್ತಿರುವ ನ್ಯೂ ಮಂಗಳೂರು ಇಲೆಕ್ಟೋನಿಕ್ಸ್ನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಬಿಗ್ ಸೇಲ್ ಅ.2 ರಿಂದ 7ರವರೆಗೆ...
ಪುತ್ತೂರು: ತಡರಾತ್ರಿ ಮಾರಕಾಯುಧಗಳಿಂದ ಆಗಮಿಸಿ ಮನೆಯಲ್ಲಿದ್ದ ತಾಯಿ ಮತ್ತು ಮಗನನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣ ಗ್ರಾಮೀಣ ಭಾಗದಲ್ಲಿ ಆತಂಕ ಸೃಷ್ಟಿಸಿತ್ತು. ಅಲ್ಲದೇ ದರೋಡೆಕೋರರ ತಂಡವು ಸಾಕ್ಷಿ ಸಿಗದ ರೀತಿ ಅತ್ಯಂತ ಚಾಣಕ್ಷ್ಯತನದಿಂದ ಕೃತ್ಯ...
ಪುತ್ತೂರು: ಬಡಗನ್ನೂರು ಗ್ರಾಮದ ಕುದ್ಕಾಡಿ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಸೆ.9 ರಂದು ರಾತ್ರಿ ನಡೆದ ದರೋಡೆ ಪ್ರಕರಣವನ್ನು ತಿಂಗಳೊಳಗೆ ಬೇದಿಸಿದ ಪೊಲೀಸ್ ಇಲಾಖೆಗೆ ಪುತ್ತಿಲ ಪರಿವಾರ ಅಭಿನಂದನೆ ಸಲ್ಲಿಸಿ ಮಾಧ್ಯಮ ಪ್ರಕಟನೆ ಹೊರಡಿಸಿದೆ ....
ಪುತ್ತೂರು: ಸೆ. 9 ರಂದು ಬಡಗನ್ನೂರು ಗ್ರಾಮದ ಕುದ್ಕಾಡಿ ಗುರುಪ್ರಸಾದ್ ರೈ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ತಿಂಗಳೊಳಗೆ ಬೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದಕ್ಕಾಗಿ ಪೊಲೀಸರಿಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಪುತ್ತೂರಿನ ಶಾಸಕ...
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ನಡೆದ ಮನೆ ದರೋಡೆ ಪ್ರಕರಣದ ಸೂತ್ರದಾರಿ ಈ ಹಿಂದೆ ಆ ಮನೆಗೆ ಚಾಲಕನಾಗಿ ಬಂದಿದಾತ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ...