ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಡವನ್ನೂರು ಗ್ರಾಮದ, ಕುದ್ಕಾಡಿ ಎಂಬಲ್ಲಿ, ಗುರುಪ್ರಸಾದ್ ರೈ ಎಂಬವರ ಮನೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಬಹುತೇಕ ಬೇಧಿಸಿರುವುದಾಗಿ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿ...
ಸಂಚಾರಿ ನಿಯಮ ಉಲ್ಲಂಘನೆಯನ್ನು ಖಯಾಲಿ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಸ್ಕೂಟರ್ ಸವಾರನೊಬ್ಬ ನೂರನೇ ಬಾರಿ ನಿಯಮ ಉಲ್ಲಂಘಿಸುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತುಕೊಂಡಿರುವ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ. 15 ಸಾವಿರ ಮೌಲ್ಯದ...
ವಿವಾಹಿತೆಯ ಜತೆ ಸಲುಗೆ ಬೆಳೆಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು, ನಗ್ನ ಚಿತ್ರ ಸೆರೆಹಿಡಿದು ಅದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಹಾಗೂ ಆ ಮಹಿಳೆಯ ಆಕ್ಷೇಪಾರ್ಹ ಫೋಟೊ ಹಾಗೂ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ...
ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ತಂಡಗಳ ಮಧ್ಯೆ ವೈ ಮನಸ್ಸು ಉಂಟಾಗಿ ಇನ್ನೊಂದು ತಂಡದ ಸದಸ್ಯರ ಕೊಲೆಗೆ ಹೊಂಚು ಹಾಕುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳು ಮಂಗಳೂರು ನಗರದ...
ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಮಾತಾಗಿರುವ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಸುಳ್ಯ ರಥಬೀದಿಯ ಟಿಎಪಿಸಿಎಂಎಸ್ ಕಟ್ಟಡದಲ್ಲಿ ಗುರುವಾರ ಉದ್ಘಾಟನೆಗೊಂಡಿತು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ...
ಕಡಬ: 8 ತಿಂಗಳ ಹಿಂದೆ ಕಾಡಾನೆ ದಾಳಿ ನಡೆಸಿ ಇಬ್ಬರನ್ನು ಬಲಿ ಪಡೆದಿದ್ದ ಕಡಬ ತಾಲೂಕಿನಲ್ಲಿ ಸೆ 28 ರಂದು ಮತ್ತೆ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದೆ. ಈ ಮೂಲಕ ಅರಣ್ಯದ ಅಸುಪಾಸಿನಲ್ಲಿ ಬದುಕು...
ವಿಟ್ಲ: ಪುಣಚ ಗ್ರಾಮದ ಮಲೆತ್ತಡ್ಕದ ತೋಟದ ಕೆರೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಗುರುವಾರ ಪತ್ತೆಯಾಗಿದೆ.ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿ ಜಯರಾಮ ಭಟ್. ಇವರು ಬುಧವಾರದಿಂದ ನಾಪತ್ತೆಯಾಗಿದ್ದರು. ಜಯರಾಮ ಭಟ್ ರವರು ಬುಧವಾರ ಬೆಳಗ್ಗೆ ಮಗುವನ್ನು ಶಾಲೆ...
ವಿಟ್ಲ: ಪ್ರೌಢ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯು ಕಳೆದ ಕೆಲ ದಿನಗಳಿಂದ ಕೇಪು ಗ್ರಾಮದ 9 ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು...
ಏನಿದು ಪ್ರಕರಣ ? ರೋಗಿಗಳ ಪ್ರಾಣ ಉಳಿಸಬೇಕಾದ ವೈದ್ಯರು ಸಾಮಾಜಿಕ ಜಾಲತಾಣದಲ್ಲಿ ಬರೆದ ವ್ಯಾಖ್ಯಾನವನ್ನು ನೋಡಿದರೆ. ಇವರು ಪ್ರಾಣ ಉಳಿಸಬಲ್ಲರೇ….? ಎಂಬ ಶಿರೋನಾಮೆ ಬರೆದು ಅವರು ಬರೆದ ಪದಗಳ ಸ್ಕ್ರೀನ್ಶಾಟ್ ಹಾಕಿ ರವಿ ಪ್ರಸಾದ್ ಶೆಟ್ಟಿ...
ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಸೆ. 28ರಂದು ಉತ್ತರ ಒಳನಾಡಿನ ಬೀದರ್, ಬೆಳಗಾವಿ,...