ಗಳೂರಿನ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಂಪ್ ವೆಲ್ ಈ ರೀತಿಯ ನಿಯಮ ಹಸಿ ಮೀನುಗಾರರ ಸಂಘದಲ್ಲಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ ಎಂದು ತಮ್ಮ ಪೇಸ್ ಬುಕ್ ನಲ್ಲಿ ಬರಕೊಂಡಿದ್ದಾರೆ.
ಪುತ್ತೂರು: ವಿವೇಕಾನಂದ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಪಡ್ನೂರು ಸನ್ನಿದಿ ಲೇ ಔಟ್ ವಾಸವಿರುವ, ಪುತ್ತೂರು ಕೋರ್ಟ್ ರೋಡ್ ನಲ್ಲಿ ಸತ್ಯ ಸಾಯಿ...
ಪುತ್ತೂರು:ಈಜು ಕೊಳದಲ್ಲಿ ಸಿಕ್ಕಿದ ರೂ. 1.50 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪುತ್ತೂರಿನ ಅಂತರಾಷ್ಟ್ರೀಯ ಈಜು ಪಟು ತ್ರಿಶೂಲ್ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ. ನಿವೃತ್ತ ಶಿಕ್ಷಕಿಯೊಬ್ಬರ ಚಿನ್ನದ ಮಾಂಗಲ್ಯ ಸರ...
ಪುತ್ತೂರು: ಶ್ರೀ ದೇವತಾ ಸಮಿತಿ ಆಶ್ರಯದಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ 66ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವದಲ್ಲಿ ಸೆ. 24ರಂದು ಮಧ್ಯಾಹ್ನ 12ಕ್ಕೆ ಶ್ರೀ ಮಹಾಗಣಪತಿಗೆ ಅತೀ ಪ್ರಿಯವಾದ ಮೂಡಪ್ಪ ಸೇವೆ ನಡೆಯಲಿದೆ. ಈಗಾಗಲೇ ಸಾವಿರಾರು...
ಪುತ್ತೂರು : ಕಾರು ಢಿಕ್ಕಿಯಾಗಿ ಆರರ ಹರೆಯದ ಬಾಲಕ, ಯುಕೆಜಿ ವಿದ್ಯಾರ್ಥಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ಶನಿವಾರ ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್ (6)...
ಮಂಗಳೂರು: ಸಂಘನಿಕೇತನದಲ್ಲಿ ಕೇಶವ ಸ್ಮತಿ ಸಂವರ್ಧನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಗಣ್ಯರು ಶುಕ್ರವಾರ ಭೇಟಿ ನೀಡಿ, ಪ್ರಸಾದ ಸ್ವೀಕರಿಸಿದರು. ಸೌಹಾರ್ದತೆ, ಸಾಮಾಜಿಕ...
ಮಂಗಳೂರು: ಎತ್ತಿನಹೊಳೆ(Yethinahole) ಯೋಜನೆ ಮುಗಿದ ಅಧ್ಯಾಯ ಎಂದ ವೀರಪ್ಪ ಮೊಯ್ಲಿಗೆ ಮಂಗಳೂರಿನಲ್ಲಿ ಪತ್ರಕರ್ತರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಎತ್ತಿನಹೊಳೆ ಯೋಜನೆ ಕುರಿತಾಗಿ ಪತ್ರಕರ್ರರು ಪ್ರಶ್ನಿಸಿದಾಗ ಉಢಾಫೆಯಾಗಿ ಉತ್ತರಿಸಿದ ವೀರಪ್ಪ ಮೊಯ್ಲಿ ಅದು ಹಳೆ ವಿಚಾರ, ಮತ್ತೆ...
ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ಇಂತಹುದೇ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು 15 ದಿನಗಳ ಹಿಂದೆಯಷ್ಟೆ...
ಬುದ್ದಿ ಹೇಳುವ ನೆಪದಲ್ಲಿ ಯುವತಿಯ ಮಾನ ಹಾನಿಯಾಗುವಂತೆ ವಿಡಿಯೋ ಮಾಡಿ ಹಂಚಿದ ಸಂಘಟನೆಯ ಕಾರ್ಯಕರ್ತರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಸಂಘಟನೆಯ ಕಾರ್ಯಕರ್ತರ ನಿಜವಾದ ಉದ್ದೇಶ ಹಿಂದೂ ಯುವತಿಯರ ಮಾನ ರಕ್ಷಣೆಯೇ...
ಬಂಟ್ವಾಳ: ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ...