ಮಂಗಳೂರು ನಗರದಲ್ಲಿ ಕೋಟ್ಯಾಂತರ ಬೆಲೆಬಾಳುವ ತಿಮಿಂಗಿಲ ವಾಂತಿ ಅಂಬರ್ ಗ್ರೀಸ್ (Ambergris) ನೊಂದಿಗೆ ಮೂವರ ಬಂಧನವಾಗಿದೆ. ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು...
ಪುತ್ತೂರು: ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು...
ಬೆಳ್ತಂಗಡಿ ಸೆ. 12 : ಉಜಿರೆಯ ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಹಾಗೂ ಸಂಗಡಿಗರ ಮೇಲೆ...
ಪುತ್ತೂರು ನಗರ ಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿರುವ ನಗರಸಭಾ ಸದಸ್ಯರುಗಳ ಸಭೆಯೂ ಸೆ 11 ರಂದು ಬಿಜೆಪಿ ಕಚೇರಿಯಲ್ಲಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ರವರ ಅಧ್ಯಕ್ಷತೆಯಲ್ಲಿ ನಡೆದಿದೆ ಶಾಸಕರ ಕಚೇರಿ ನವೀಕರಣಕ್ಕೆ ನಗರಸಭೆಯ ತೆರಿಗೆ...
ಪುತ್ತಿಲ ಪರಿವಾರ ಪ್ರಾರಂಭವಾಗಿ ಶತ ದಿನ ಕಳೆದಿದ್ದು, ಹಲವು ಸೇವಾ ಚಟುವಟಿಕೆಗಳನ್ನು ಪೂರೈಸಿದೆ. ಚುನಾವಣೆಯಲ್ಲಿ ಉಳಿಕೆ ಹಣವನ್ನು ಹಲವು ಆನಾರೋಗ್ಯ ಪೀಡಿತರಿಗೆ, ಮಳೆಗಾಲದಲ್ಲಿ ಹಾನಿಯಾದ ಹಲವು ಮನೆಗಳಿಗೆ ವಿತರಿಸಿದ್ದು, ನಂತರ ಪುತ್ತಿಲ ಪರಿವಾರ ಪ್ರಾರಂಭವಾಗಿ ನೂರು...
ಮಂಗಳೂರು : ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ (HeartAttack In Temple) ನಡೆದಿದೆ. ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಬರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದದವರನ್ನು ಕೃಷ್ಣ ಭಟ್ (52) ಎಂದು ಗುರುತಿಸಲಾಗಿದೆ....
ದಿನಾಂಕ ಸೆ.9 ಶನಿವಾರದಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಜನಸಿರಿ ಫೌಂಡೇಶನ್ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ವಿದ್ಯಾಮಾತಾ ಅಕಾಡೆಮಿಯ ಭಾಗ್ಯೇಶ್ ರೈ ಅವರಿಗೆ ಪ್ರಧಾನ ಮಾಡಲಾಯಿತು. ಹಕ್ಕಿ-ಪಿಕ್ಕಿ ಸೇರಿದಂತೆ...
ಪುತ್ತೂರು: ಹಲವು ವರ್ಷಗಳ ನಂತರ ಪುತ್ತೂರಿನ ಪಿಲೋಮಿನಾ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಕೇಸರಿ ಧ್ವಜ ಹಾರಾಡಿದೆ. ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಮೂವರು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಗೆಲುವು ಸಾಧಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ...
ಪುತ್ತೂರು: ಪುತ್ತೂರಿನ ಖ್ಯಾತ ಹೋಲ್ ಸೇಲ್ ಡಿಸ್ಟ್ರಿಬ್ಯೂಟರ್ ಸಚಿನ್ ಟ್ರೇಡರ್ಸ್ ಅಂಗಡಿಯಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಬಗ್ಗೆ ಪುತ್ತೂರು ಪೊಲೀಸರಿಗೆ ಅಂಗಡಿಯ ಮಾಲಕರು ದೂರು ನೀಡಿದ್ದಾರೆ. ಕಳವು ಪ್ರಕರಣ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದೆ. ಸಚಿನ್...
ಪುತ್ತೂರು : ಸೆ 7 : ಮುಸುಕುಧಾರಿಗಳ ತಂಡವೊಂದು ಮನೆಯ ಬಾಗಿಲನ್ನು ಮುರಿದು, ತಲ್ವಾರು, ಕತ್ತಿ ಚೂರಿ ಝಳಪಿಸಿ ಮನೆ ಮಂದಿಯ ಕೈಕಾಲು ಕಟ್ಟಿ ಹಾಕಿ ಚಿನ್ನಾಭರಣ ಹಾಗೂ ನಗದು ದರೋಡೆಗೈದ ಪ್ರಕರಣ ಪುತ್ತೂರು ನಗರದಿಂದ...