ಸುಳ್ಯ : ಮರಣ ಹೊಂದಿದ ವ್ಯಕ್ತಿಯ ಅಂತಿಮ ಸಂಸ್ಕಾರದಲ್ಲಿ ಸುಳ್ಯದ ಗೌಡ ಸಂಘವೊಂದು (Gowda Sangha) ತೆಗೆದುಕೊಂಡ ನಿರ್ಣಾಯವೊಂದು ಭಾರಿ ಪ್ರಶಂಸೆಗೆ ಪಾತ್ರವಾಗುತ್ತಿದೆ. ಮರಣ ಹೊಂದಿದ ವ್ಯಕ್ತಿಗೆ ಅಂತಿಮ ನಮನ ಸಲ್ಲಿಸುವ ಸಂಸ್ಕಾರದಲ್ಲಿ ಸಣ್ಣ ಬದಲಾವಣೆ...
ಸುಳ್ಯ: ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಸುಳ್ಯದಲ್ಲಿ ನಡೆದಿದ್ದು ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವರ ವಶಕ್ಕೆ ಪಡೆದಿದ್ದು ನೈತಿಕ ಪೊಲೀಸ್...
ಪುತ್ತೂರು : ಬೈಕ್ ಅಪಘಾತಗೊಂಡು ಗಾಯಗೊಂಡಿದ್ದ ಯುವಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾನವೀಯತೆ ಮೆರೆದಿದ್ದಾರೆ. ಪುತ್ತೂರಿನ ದರ್ಬೆಯ ಪಿಲೋಮಿನಾ ಕಾಲೇಜಿನ ಎದುರು ಬೈಕ್ ಅಪಘಾತಗೊಂಡು ಗಾಯಗೊಂಡಿದ್ದ ಬೆಳಿಯೂರುಕಟ್ಟೆಯ ರಮೀಝ್...
ಮಂಗಳೂರು: 2012ರಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ (Soujanya Case) ಪ್ರಕರಣದ ಹೋರಾಟಕ್ಕೆ ಕೊನೆಗೂ ಬಿಜೆಪಿ ಧುಮುಕಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಸಿಬಿಐ...
ಪುತ್ತೂರು: ಪುತ್ತೂರಿನ ಮಂದಿಗೆ ‘ಪ್ರಭು ಚರುಂಬುರಿ’ ಚಿರಪರಿಚಿತವಾಗಿದ್ದು, ಪುತ್ತೂರಿನ ಜನ ಬಹುಕಾಲದಿಂದ ನಿರೀಕ್ಷಿಸುತ್ತಿದ್ದ ಚರುಂಬುರಿ ಹಬ್ಬ ಆಗಸ್ಟ್ 12 ರಿಂದ ತೊಡಗಿದಂತೆ 15ರವರೆಗೆ ಪ್ರತಿ ದಿನ ಸಂಜೆ 4ರಿಂದ 10 ರವರೆಗೆ ನಡೆಯಲಿದೆ. ಸುಮಾರು ಹದಿನೈದು...
Soujanya Case : ಸೌಜನ್ಯ ಹತ್ಯೆ ಪ್ರಕರಣದ ವಿಚಾರಣೆ ಸಿಬಿಐ ನ್ಯಾಯಾಲಯದಲ್ಲಿ ನಡೆದು ಆರೋಪಿ ಸಂತೋಷ್ ರಾವ್ ನಿರ್ದೋಷಿಯೆಂದು ತೀರ್ಪು ಪ್ರಕಟವಾದ ಬಳಿಕ ರಾಜ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಪ್ರತಿಭಟನೆ, ಹೋರಾಟ ಮತ್ತು...
Forest Officer Suspend : “ಮಂಗಳೂರು ಮತ್ತು ಪುತ್ತೂರು ಅರಣ್ಯ ಅಧಿಕಾರಿಗಳು ನ್ಯಾಯಾಲಯದ ತೀರ್ಪು ಓದುವ ವೇಳೆ ಎಡವಟ್ಟು ಮಾಡಿ ನನ್ನನ್ನೂ ಉದ್ಯೋಗದಿಂದ ಅಮಾನತು ಮಾಡಿದ್ದಾರೆ. ನ್ಯಾಯ ಕೊಡಬೇಕಾದ ಅಧಿಕಾರಿಗಳೇ ಅನ್ಯಾಯ ಮಾಡಿದ್ದಾರೆಂದು ಪುತ್ತೂರಿನ ಉಪ ವಲಯ...
2012ರಲ್ಲಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು (SoujanyaCase) ಮರುತನಿಖೆ ನಡೆಸಬೇಕೆಂದು ಪುತ್ತೂರಿನಲ್ಲಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪಾದಯಾತ್ರೆ ಹಾಗೂ ರಸ್ತೆ ತಡೆ ನಡೆಯಲಿದೆ. ಈ ಹೋರಾಟಕ್ಕೆ ಸೌಜನ್ಯ ತಾಯಿ ಕುಸುಮಾವತಿಯವರನ್ನು ಪುತ್ತಿಲ...
ಪುತ್ತೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಜನರಿಗೆ ಸಂಶಯ ಮತ್ತು ಗೊಂದಲ ಈಗಲೂ ಇದೆ. ಕೊಲೆ ಆರೋಪದಲ್ಲಿ ಬಂಧಿತನಾಗಿರುವ ವ್ಯಕ್ತಿಯನ್ನು ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಪ್ರಕರಣ ಮಗದೊಮ್ಮೆ ಜೀವ ಪಡೆದುಕೊಂಡಿದೆ....
ಮಂಗಳೂರು : ಆ 10: ಬೀದಿ ನಾಟಕ ಕಲಾವಿದನೂಬ್ಬ ತಾನೂ ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿನಿ(19ವ)ಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಆಕೆಯ ಖಾಸಗಿ ಪೋಟೊಗಳನ್ನು ವೈರಲ್ ಮಾಡಿದ ಘಟನೆಯೊಂದು ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ...