ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದು, ಈ ಮಧ್ಯೆ ರಸ್ತೆ ಅಪಘಾತಗಳ ಸಂಖ್ಯೆಯು ಹೆಚ್ಚಾಗಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿ ಸಮೀಪ ಜು 25ರಂದು ತಡ ರಾತ್ರಿ ಅಕ್ಸಿಡೆಂಟ್...
ಪುತ್ತೂರು : ಪ್ರತಿಷ್ಠಿತ ವಸ್ತ್ರ ಮಳಿಗೆ ಎಂ. ಸಂಜೀವ ಶೆಟ್ಟಿಯಲ್ಲಿ ಜು.26 ರಿಂದ ಆಟಿ ತಿಂಗಳಿನ ಬಿಗ್ ಸೇಲ್ “ಆಟಿಟೊಂಜಿ ಸೇಲ್” ಆರಂಭವಾಗಿದೆ. ಗುಜರಾತ್, ಮುಂಬೈ , ತಮಿಳುನಾಡು ನ ಪ್ಯಾಕ್ಟರಿಗಳಿಂದ ನೇರ ಖರೀದಿಸಿದ ಬ್ರ್ಯಾಂಡೆಡ್...
ಕಲಾ ತಪಸ್ವಿ ಸಾಂಸ್ಕೃತಿಕ ತಂಡವು ಅನೇಕ ಯುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆಗಳನ್ನು ಕಲ್ಪಿಸಿಕೊಟ್ಟ ತಂಡ. ಸುಮಾರು 40 ಬಹುಮುಖ ಪ್ರತಿಭೆಗಳನ್ನೊಳಗೊಂಡ ಈ ತಂಡದಲ್ಲಿ ಸಂಗೀತ, ನೃತ್ಯ, ಜಾದು, ಮಿಮಿಕ್ರಿ, ಪ್ರಹಸನ, ಶೋಡೋಪ್ಲೇ, ಹೀಗೆ ವಿವಿಧ...
ಮಂಗಳೂರು: ಜಿಲ್ಲೆಯಲ್ಲಿ ಆಷಾಡ ಮಳೆ ಮುಂದುವರೆದಿದ್ದು, ಜು.26 ರಂದು ಕೂಡ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಶಾಲಾ ಕಾಲೇಜಿಗೆ ರಜೆ ಘೋಷಣೆ (Holiday For DK). ಮಾಡಿದ್ದಾರೆ. ಕಳೆದ 4 ದಿನಗಳಿಂದ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ....
ಬೆಳ್ತಂಗಡಿ : ಬೆಳ್ತಂಗಡಿ ಕಾಂಗ್ರೆಸ್ (Belthangady Congress) ಪಕ್ಷದ ಬಣ ರಾಜಕೀಯ ಮುಗಿಲು ಮುಟ್ಟುವ ಮೊದಲೇ ಕೆಪಿಸಿಸಿ ಚಿವುಟಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ನೋಟಿಸ್ ಜಾರಿಗೊಂಡ ಕೆಲವೇ ದಿನದಲ್ಲಿ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...
ವಿಟ್ಲ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಜೂ 25 ರಂದು...
ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ (Mudipu) ಜು.24 ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ...
ಪುತ್ತೂರು: ತುಳು ಭಾಷೆಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಬೇಕೆಂಬ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ಧ್ವನಿ ಎತ್ತಲಾಗಿದೆ. ಬಂಟ ಸಮಾಜದ ಪರವಾಗಿ ಈ ಸರ್ಕಾರ ಇದ್ದು, ಬಂಟರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಮಾರು 250 ಕೋಟಿ ಮೀಸಲಿಟ್ಟಿದೆ. ಸಮಾಜದ ಅಭಿವೃದ್ಧಿಯ...
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಜನರ ಬದುಕು ದುಸ್ತರವಾಗಿದೆ (Holiday For DK). ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ...
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.25 ರಂದು ಉಡುಪಿ, ಕೊಡಗು ಜಿಲ್ಲೆಯ ಹಾಗೂ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ...