ಪುತ್ತೂರು: ಉಪ್ಪಿನಂಗಡಿ – ಪುತ್ತೂರು ರಸ್ತೆಯ ಕೆಮ್ಮಾಯಿಯಲ್ಲಿ ದ್ವಿಚಕ್ರ ವಾಹನ ರಸ್ತೆಯಲ್ಲಿ ನಿಂತಿದ್ದ ನೀರಿನಿಂದ ಜಾರಿ ರಸ್ತೆ ವಿಭಜಕಕ್ಕೆ ಬಡಿದು ಸವಾರ ಮೃತ ಪಟ್ಟಿದ್ದಾರೆ. ಸೇಡಿಯಾಪು ನಿವಾಸಿ ಚೈತ್ರೇಶ್ ಎಸ್. (20) ಮೃತ ವ್ಯಕ್ತಿ. ರಸ್ತೆಯಲ್ಲಿ...
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಮಳೆ (Dakshina Kannada Rain) ನಿರಂತರವಾಗಿ ಸುರಿಯುತ್ತಿದ್ದು, ನೀರಿನ ಮಟ್ಟ ಏರಿಕೆಯಾಗುತ್ತಿದೆ. ನೆರೆಯಿಂದ ತಗ್ಗು ಪ್ರದೇಶಗಳು ಮುಳುಗಡೆಯಾಗುತ್ತಿವೆ. ಮಳೆ ನಿರಂತರವಾಗಿ ಎಡೆಬಿಡದೆ ಸುರಿಯುವ ಕಾರಣ ಮತ್ತು ಘಟ್ಟ ಪ್ರದೇಶದಲ್ಲಿ ಉತ್ತಮ...
ಮಂಗಳೂರು : ಇಲ್ಲಿನ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ಹಲ್ಲೆ ನಡೆಸುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಅಳಪೆ ನಿವಾಸಿ ದೀಕ್ಷಿತ್(32)...
ಪುತ್ತೂರು: ಭಾರತದ ಮಣ್ಣಿನಲ್ಲಿ ಜನಿಸಿದ್ದು ನಮ್ಮ ಪುಣ್ಯ. ಹಾಗಾಗಿ ಬದುಕಿನುದ್ದಕ್ಕೂ ರಾಷ್ಟ್ರ ಸೇವೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಜನ್ಮ ಸಾರ್ಥಕಗೊಳಿಸಿಕೊಳ್ಳಬೇಕು. ರಾಷ್ಟ್ರೀಯತೆಯನ್ನು ಮರೆತು ಬದುಕುವುದಕ್ಕೆ ಅರ್ಥವಿಲ್ಲ. ದೇಹದಲ್ಲಿ ಉಸಿರಿರುವವರೆಗೆ ದೇಶ ಹಾಗೂ ಹಿಂದೂ ಧರ್ಮಕ್ಕೆ ನಮ್ಮಿಂದಾದ...
Deportation of three Bajrang Dal workers at Mangalore : ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಗಳಲ್ಲಿ ಭಾಗಿಯಾದ್ದ ಮೂವರ ಹಿಂದೂಪರ ಸಂಘಟನೆ ಕಾರ್ಯಕರ್ತರ...
ಮಂಗಳೂರು : ಗುರುವಾರ ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶಾಲಾ ಕಾಲೇಜುಗಳ ಸಮೀಪದ ಅಂಗಡಿಗಳಲ್ಲಿ ಭಾರೀ ಪ್ರಮಾಣದಲ್ಲಿ ದಾಸ್ತಾನಿರಿಸಿದ ಮಾದಕ ವಸ್ತು ಮಿಶ್ರಿತ ಬಾಂಗ್ ಚಾಕಲೇಟ್ ಗಳನ್ನು ಪತ್ತೆ ಹಚ್ಚಿ ಇಬ್ಬರನ್ನು ಪೊಲೀಸರು ವಶಕ್ಕೆ...
ಪುತ್ತೂರು : ಜು 20 : ಕಾರು ಓವರ್ ಟೆಕ್ ಮಾಡುವ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮನಸ್ತಾಪ ಉಂಟಾಗಿ ಒಬ್ಬ ಕಾರು ಚಾಲಕ ಇನ್ನೊಬ್ಬ ಕಾರು ಚಾಲಕನಿಗೆ ಕಪಾಳಮೋಕ್ಷ ಮಾಡಿರುವುದಾಗಿ ಪುತ್ತೂರು ನಗರ ಠಾಣೆಗೆ...
ಮಂಗಳೂರು, ಜು.20: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಹೊರ ವಲಯ ಕಾವೂರು ಎಂಬಲ್ಲಿ ಬುಧವಾರ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ...
ಪುತ್ತೂರು ತಾಲೂಕಿನ ಕೋಡಿಂಬಾಡಿಯಲ್ಲಿ ಆರಾಧಿಸಲ್ಪಡುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಕುಮಾರ್ ಜೈನ್ ಮಿತ್ತಳಿಕೆ (65) ಯವರು ಅಲ್ಪ ಕಾಲದ ಅಸ್ವಸ್ಥತೆಯಿಂದ ಜು 19ರಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಶೋಭಾ ಎಸ್ ಜೈನ್...
ಹನ್ನೆರಡು ವರ್ಷಗಳ ಹಿಂದೆ ಉಜಿರೆಯಲ್ಲಿ ನಡೆದ ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಮತ್ತು ಅತ್ಯಾಚಾರ ಪ್ರಕರಣದ ತೀರ್ಪು ಸಿಬಿಐ ನ್ಯಾಯಾಲಯ ಪ್ರಕಟಿಸಿದ ತಿಂಗಳ ಬಳಿಕ ಮೌನ ಮುರಿದಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ (Veerendra...