ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಸಿಬಿಎಸ್ಇ ಶಿಕ್ಷಣ ಸಂಸ್ಥೆಯಾದ ಅಂಬಿಕಾ ವಿದ್ಯಾಲಯ ಹೊಸತನ ಹಾಗೂ ವಿನೂತನ ಕಲ್ಪನೆಗಳ ಸಾಕಾರ ಕೇಂದ್ರ. ಪುತ್ತೂರಿನ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಮೊದಲುಗಳನ್ನು ಈ ಸಂಸ್ಥೆ ಹುಟ್ಟುಹಾಕಿದೆ....
ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರ ಜತೆಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯೊಬ್ಬನನ್ನು ಪುತ್ತೂರು (Puttur) ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಬ ತಾಲೂಕಿನ ಬೆಳಂದೂರು ಮೂಲದ ವ್ಯಕ್ತಿ ಪುತ್ತೂರು ಕಲ್ಲಿಮಾರು ಭಾಗದಲ್ಲಿ ವಿದ್ಯಾರ್ಥಿನಿಯರು ಕಾಲೇಜು ತೆರಳುವ ಸಂದರ್ಭ ಅನುಚಿತವಾಗಿ...
ಪುತ್ತೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇಂದು ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ಪದಾಧಿಕಾರಿಗಳ ಜೊತೆ ಟಿಫಿನ್ ಬೈಠಕ್ ನಡೆಸಿದರು. ಈ ಸಂದರ್ಭದಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ ದೇಶದ ಪ್ರಧಾನಿ...
ಸೇಲಂ: ಮಕ್ಕಳ ಮೇಲೆ ತಾಯಿ ತೋರಿಸುವ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದು. ಮಕ್ಕಳ ಬದುಕಿಗಾಗಿ ತಾಯಿ ಏನೂ ಮಾಡಲು ಹೇಸುವುದಿಲ್ಲ. ತಮ್ಮಲಿರುವ ಎಲ್ಲವನ್ನು ಧಾರೆ ಎರೆಯಲು ಸಿದ್ದಳಾಗುತ್ತಲೇ. ಎಲ್ಲಿಯವರೆಗೆ ಅಂದರೆ ತನ್ನ ಪ್ರಾಣವನ್ನು ಕೂಡ. ಅಂತಹದೊಂದು ನಿಷ್ಕಾಮ...
ಮಂಗಳೂರು, ಜು.18: ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಎಚ್ಪಿ ಪೆಟ್ರೋಲ್ ಪಂಪ್ ಬಳಿ ಬೈಕಂಪಾಡಿ ಹೆದ್ದಾರಿ ಬದಿಯಿದ್ದ ಗುಂಡಿಗೆ ವ್ಯಕ್ತಿಯೊರ್ವರು ಬಲಿಯಾಗಿದ್ದಾರೆ. ಸುರತ್ಕಲ್ ರಸ್ತೆಯ ಗುಂಡಿ ಮುಚ್ಚುವಂತೆ ಸಾರಿ ಸಾರಿ ಹೇಳಿದ್ರೂ ಕೇಳದ ಇಲಾಖೆಯ...
ಉಪ್ಪಿನಂಗಡಿ: ಕನ್ನಡ ಚಲನಚಿತ್ರ ರಂಗದ ಪ್ರಸಿದ್ದ ಪೋಷಕ ನಟ ಶ್ರೀನಿವಾಸ್ ಮೂರ್ತಿ ಹಾಗೂ ಅವರ ಕುಟುಂಬ ಸದಸ್ಯರು ಸೋಮವಾರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಇಲ್ಲಿರುವ ಸಹಸ್ರಲಿಂಗೇಶ್ವರ ದೇವಸ್ಥಾನ ಧಾರ್ಮಿಕತೆಯ ಆಡುಂಬೊಲ. ರಾಜ್ಯದ ಪ್ರಮುಖ...
ಪುತ್ತೂರು:ಪ್ರತಿಷ್ಠಿತ ವಿಘ್ನೇಶ್ ವುಡ್ ಆ್ಯಂಡ್ ಸಿಮೆಂಟ್ ಪ್ರೊಡಕ್ಟ್ ಸಂಸ್ಥೆಯ ಇಂಟರ್ ಲಾಕ್, ಹೋಲೋ ಬ್ಲಾಕ್ಸ್ ಉತ್ಪನ್ನಗಳ ತಯಾರಿಕಾ ಘಟಕವು ಚಿಕ್ಕಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ಜು.16ರಂದು ಉದ್ಘಾಟನೆಗೊಂಡಿತು.ಶಾಸಕ ಅಶೋಕ್ ಕುಮಾರ್ ರೈ ನೂತನ ಇಂಟರ್ ಲಾಕ್ ಘಟಕವನ್ನು...
ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿ ಬಂಟ್ವಾಳ ಹಾಗೂ ಪುತ್ತೂರು ತಾಲೂಕಿನಲ್ಲಿ ವಿಜಯವಾಣಿ , ಧಿಗ್ವಿಜಯ ಚಾನೆಲ್ ನ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಜುಲೈ 15ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ...
ಉಪ್ಪಿನಂಗಡಿ: ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪೈಕಿ ಓರ್ವನಾಗಿರುವ ಉಪ್ಪಿನಂಗಡಿ 34ನೇ ನೆಕ್ಕಿಲಾಡಿಯ ಅಗ್ನಾಡಿ ಮನೆ ನಿವಾಸಿ ಕೆ.ಎ. ಮಸೂದ್ನ ಮನೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ರವಿವಾರ...
ಮಂಗಳೂರು : ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕ, ಸಹಾಯಕ ಪ್ರಾಧ್ಯಾಪಕ, ಕಾನೂನು ಕೋಶದ ಉಪಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಉಪ್ಪಿನಂಗಡಿಯ ಡಾ| ರಮೇಶ್ ಸಾಲ್ಯಾನ್ ಅವರು ಭಾರತದ ಪ್ರತಿಷ್ಠಿತ JNU ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರೊಪೆಸರ್ ಆಗಿ...