ಪುತ್ತೂರು: ಆತ್ಯಾಧುನಿಕ ಪ್ರಿಂಟಿಂಗ್ ತಂತ್ರಜ್ಞಾನದೊಂದಿಗೆ ಕಸ್ಟಮೈಸ್ ಡ್ ಟೀಶರ್ಟ್ ಗಳ ಮಳಿಗೆ ’ಟ್ರೂ ಕ್ಯಾಶುವಲ್ಸ್’ ಬೊಳುವಾರಿನ ಗಣೇಶ್ ಪ್ರಸಾದ್ ಕಟ್ಟಡದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ಮಳಿಗೆಯನ್ನು ಮಾಲಕರ ಪುತ್ರಿ ತನ್ಮಯಿ ರಿಬ್ಬನ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಪೆರ್ಲ...
ಪುತ್ತೂರು: ಆರ್ಯಾಪು ಗ್ರಾ.ಪಂ 2ನೇ ವಾರ್ಡ್ನ ಸದಸ್ಯರೋರ್ವರ ಮರಣದಿಂದ ತೆರವಾಗಿರುವ ಸ್ಥಾನಕ್ಕೆ ಜು.23 ರಂದು ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಜಗದೀಶ ಭಂಡಾರಿ ಹಾಗೂ ಹಾಲಿ ಸದಸ್ಯ ವಸಂತ...
ಪುತ್ತೂರು: ಗ್ರಾಮ ಪಂಚಾಯತ್ ಹಾಗೂ ನಗರ ಸಭೆಯ ನಕಲಿ ದಾಖಲೆ ಸಿದ್ಧಪಡಿಸಿ ಸಾರ್ವಜನಿಕರಿಗೆ ಹಂಚುತ್ತಿದ್ದ ಜಾಲವೊಂದು ಮಂಗಳವಾರ (ಜು 11) ದಂದು ಪತ್ತೆಯಾಗಿದ್ದು ಓರ್ವ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ...
ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ...
ಪುತ್ತೂರು : ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷೇತರರಾಗಿ ಸ್ಪರ್ಧಿಸಿ 62000 ಅಧಿಕ ಮತ ಪಡೆದು ರೋಚಕ ಸೋಲು ಕಂಡ ಅರುಣ್ ಕುಮಾರ್ ಪುತ್ತಿಲ ತಂಡ ಇದೀಗ ಮತ್ತೊಂದು ಚುನಾವಣೆ ಎದುರಿಸಲು ಸಜ್ಜಾಗಿದೆ. ವಿಧಾನಸಭಾ ಚುನಾವಣೆಯ ನಂತರ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ. ಜರ್ನಲಿಸ್ಟ್ ಯೂನಿಯನ್ ಘಟಕದ...
ಮಂಗಳೂರಿನ ಹೊರ ವಲಯದ ಮುಳಿಹಿತ್ತುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವನನ್ನು ಅಂಗಡಿ ಮಾಲಕ ಹತ್ಯೆಗೈದ ಹಾಗೂ ಸಾಕ್ಷಿ ನಾಶಕ್ಕೆ ಯತ್ನಿಸಿದ ಘಟನೆ ಜು . 8 ರಂದು ನಡೆದಿದೆ. ಮುಳಿಹಿತ್ತು ಜಂಕ್ಷನ್ನಲ್ಲಿರುವ ಮಶುಪ ಜನರಲ್ ಸ್ಟೋರ್ನಲ್ಲಿ ಕೆಲಸಕ್ಕಿದ್ದ...
ಮಂಗಳೂರು: ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ರೂ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅನುದಾನಿತ ಶಾಲಾ ಸಂಚಾಲಕಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಬಜಪೆಯ...
ಪುತ್ತೂರು : ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆಯವರ ಮಾತೃಶ್ರೀ ಸುನೀತಿ(92.ವ)ಅವರು ಅಲ್ಪ ಕಾಲದ ಅಸೌಖ್ಯದಿಂದ ಜು 8 ರಂದು ಬೆಳಿಗ್ಗೆ ನಿಧನರಾದರು. ಅವರು ಸರ್ವೆ ಗ್ರಾಮದ ಸೊರಕೆ ದಿ.ಅಚ್ಚುತ್ತ ಪೂಜಾರಿ ಸೊರಕೆಯವರ ಪತ್ನಿ....
ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೇಟ್ (Siddu Budget) ನಲ್ಲಿ ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ. ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಶೇ. 3...