ಮಂಗಳೂರು: ಭಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜು ಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ಮಂಗಳೂರು, ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದಿರೆ ತಾಲೂಕಿನ ಅಂಗನವಾಡಿ, ಶಾಲಾ , ಕಾಲೇಜು,...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ವೈಭವದ ಶೋಭಾ ಯಾತ್ರೆ ನಡೆಯುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿಗೆ ಹಲವು ವರ್ಷ ದುಡಿದ ಪ್ರಮುಖ ಪದಾಧಿಕಾರಿಗಳಾದ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್...
ಪುತ್ತೂರು : ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ಮಹಿಳೆಯೊಬ್ಬರು ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಮಂಜುಳಾ ವಿರುದ್ಧ ರಜನಿ ಶೆಟ್ಟಿ ಅವರು ದೂರು ದಾಖಲಿಸಲಿದ್ದಾರೆ. ಈ ಕುರಿತು...
ಪುತ್ತೂರು: 7 ವರ್ಷಗಳ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದಿದೆ. ಜು.1ರಂದು ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪುರುಷರಕಟ್ಟೆ ಇಂದಿರಾನಗರ...
ಸವಣೂರು: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿದ್ದು, ಕಾರು ಚಾಲಕ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನ ಮಾಂತೂರು ಚೆಡವುನಲ್ಲಿ ಜು.1 ರಂದು ಅಪಘಾತ ಸಂಭವಿಸಿದೆ. ಪುತ್ತೂರು ಕಡೆಯಿಂದ ಕಲ್ಲು...
ಪುತ್ತೂರು: ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರದಿಂದ ವಿಜಯವನ್ನು ಸಾಧಿಸಿದ ಅಶೋಕ್ ಕುಮಾರ್ ರೈ ಅವರು ಅಭಿಮಾನಿಗಳಲ್ಲಿ ವಿಜಯೋತ್ಸವದ ಹೆಸರಿನಲ್ಲಿ ದುಂದುವೆಚ್ಚವನ್ನು ಮಾಡದೆ, ಬಡವರಿಗೆ ನೆರವಾಗುವಂತೆ ಕರೆಯನ್ನು ನೀಡಿದ್ದರು. ಎ. ಆರ್. ವಾರಿಯರ್ಸ್ ತಂಡ...
ಪುತ್ತೂರು: ರಾಜ್ಯ ಸರ್ಕಾರಕ್ಕೆ ಅಡಿಕೆ ಬೆಳೆಗಾರರ ಬಗ್ಗೆ ನಿಜವಾದ ಕಾಳಜಿಯಿದ್ದರೆ ತಕ್ಷಣ ಜಿಲ್ಲಾಡಳಿತದಿಂದ ಕಳುಹಿಸಲಾದ ಟರ್ಮ್ ಶೀಟ್ ಅನ್ನು ಅಪ್ರೂವ್ ಮಾಡಿ ಹದಿನೈದು ದಿನದಲ್ಲಿ ಟೆಂಡರ್ ಕರೆದು ರೈತರಿಂದ ಪ್ರೀಮಿಯಮ್ ಪಾವತಿಸಲು ಕ್ರಮಕೈಗೊಳ್ಳೆಬೇಕು ಎಂದು ಪುತ್ತೂರು...
ಪುತ್ತೂರು: ವಿದ್ಯುತ್ ಗುತ್ತಿಗೆದಾರನೊಬ್ಬ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ (ಎಇಇ)ರಿಗೆ ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಆರೋಪಿಗೆ ಪುತ್ತೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು ಸನಾ ಇಲೆಕ್ಟ್ರಿಕಲ್ಸ್ ಮಾಲೀಕ ಮಹಮ್ಮದ್...
ಇತಿಹಾಸ ಪ್ರಸಿದ್ದ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆರ್ಚಕರಾಗಿದ್ದ ದಿ.ಮಹಾಬಲ ಐತಾಳರವರ ಧರ್ಮ ಪತ್ನಿ ಶ್ರೀಮತಿ ಸೀತಮ್ಮ.ಎಂ.ಐತಾಳ (81) ವಯೋ ಸಹಜ ಖಾಯಿಲೆಯಿಂದ ಜೂ 28 (ಇಂದು ) ನಿಧನರಾದರು. ಮೃತರು ಇಬ್ಬರು ಪುತ್ರರು,...
ಪುತ್ತೂರು: ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನ ಹೊರ ವಲಯದ ಸಂಟ್ಯಾರ್ ಎಂಬಲ್ಲಿ ಜೂ 28 ರಂದು ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ...