ಕಡಬ: ಯುವತಿಯೊಬ್ಬಳು ಬಾಡಿಗೆ ಮನೆಯಿಂದ ನಾಪತ್ತೆಯಾಗಿದ್ದು, ಆಕೆಯ ಸಂಬಂದಿಕನ ಮೊಬೈಲ್ ಸ್ವಿಚ್ ಆಫ್ ಆಗಿರುವ ಬಗ್ಗೆ ಸಹೋದರ ಕಡಬ ಠಾಣೆಗೆ ದೂರುನೀಡಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕು ಹಗರೆ ಅಂಗಡಿಹಳ್ಳಿ ನಿವಾಸಿ ಕಡಬ ತಾಲೂಕು ಕಡಬ...
ಬಳ್ಳಾರಿ : ಜೂ 24 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮಕಾಡೆ ಮಲಗಿದ ಬಳಿಕ ಪಕ್ಷದ ಕೇಂದ್ರ ಹೈಕಮಾಂಡ್ ಮೊದಲ ತಲೆ ದಂಡ ಪಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು...
ಕಿರಣ್ ಅವರು ತಡ ಮಾಡದೆ ಸ್ಥಳಕ್ಕೆ ಆಗಮಿಸಿ ನಾಜೂಕಾಗಿ ಹಾವನ್ನು ಬಿಲದಿಂದ ಹೊರ ತೆಗೆದಿದ್ದಾರೆ. ಆಗ ಅದರ ಶಿರದ ಭಾಗದಲ್ಲಿ ಎರಡು ಗಾಯಗಳು ಆಗಿರುವುದು ಕಾಣಿಸಿದೆ. ತಕ್ಷಣ ಅದನ್ನು ಮಂಗಳೂರಿನ ಯುವ ಪಶು ವೈದ್ಯ, ಇತ್ತೀಚೆಗೆ...
ಪುತ್ತೂರು: ಕಬಕ ಗ್ರಾಮದ ಮುರ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಬಸ್ ನಲ್ಲಿ ಮುಸ್ಲಿಂ ಮಹಿಳೆಯ ಜತೆಗೆ ಅನುಚಿತವಾಗಿ ವರ್ತಿಸಿದ ಬಗ್ಗೆ ಪುತ್ತೂರು (Puttur) ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರೋಪಾಡಿ ಭಾಗದ ಸುಮಾರು 20...
ಉಪ್ಪಿನಂಗಡಿ : ಜೂ 23 : ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಹಿರೇಬಂಡಾಡಿಯ ಬಾಣಂತಿ ಮೃತಪಟ್ಟ ಒಂದು ದಿನದ ಬಳಿಕ ಆಕೆ ಜನ್ಮ ನೀಡಿದ ಹಸುಕೂಸು ಕೂಡ ಮೃತಪಟ್ಟಿದೆ. ಬೆನ್ನು ಬೆನ್ನಿಗೆ ತಾಯಿ...
ಸುಬ್ರಹ್ಮಣ್ಯ, ಜೂ.22: ರೈಲ್ವೇ ಹಳಿಗೆ ತಲೆಕೊಟ್ಟು ಸ್ಥಳೀಯ ಮದ್ಯವಯಸ್ಕ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45)...
ಪುತ್ತೂರು : ಜೂ 22 : ತಂಡವೊಂದು ಕಾರಿನ ವಿಚಾರವಾಗಿ ಕ್ಯಾತೆ ತೆಗೆದು ಹಲ್ಲೆ ನಡೆಸಿ 50 ಸಾವಿರ ರೂ. ಹಣ ದೋಚಿದ್ದು, ಬಳಿಕ ಹೆಣ್ಣಿನ ಜತೆಯಿದ್ದ ಫೋಟೊವನ್ನು ಟಿವಿ ಮತ್ತು ಪತ್ರಿಕೆಯವರಿಗೆ ಕೊಡುವುದಾಗಿ ಬೆದರಿಕೆಯೊಡ್ಡಿರುವುದಾಗಿ...
ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ದಾರುಣ ಮೃತಪಟ್ಟ ಘಟನೆ ಗುರುಪುರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಗುರುಪುರ ಕರಿಯಂಗಳ ನಿವಾಸಿ ದಿ.ಅಣ್ಣಿಪೂಜಾರಿ ಎಂಬವರ ಮಗ ಸಂತೋಷ್ ಪೂಜಾರಿ (38) ಮೃತಪಟ್ಟವರು. ವಾಮಂಜೂರು ವಿ.ಎಸ್.ಎಸ್. ಬ್ಯಾಂಕ್ ನಲ್ಲಿ...
ಬೆಳ್ತಂಗಡಿ: ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಪ್ಯಾರ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಬೆಳ್ತಂಗಡಿಯ ನೆರಿಯದ ವಿದ್ಯಾರ್ಥಿನಿ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19ರಂದು ನಡೆದಿದ್ದು, ತಡವಾಗಿ ವರದಿಯಾಗಿದೆ. ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್...
ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ನೆಹರುನಗರ ವಿವೇಕಾನಂದ...