ಕರಾವಳಿ ಭಾಗದಲ್ಲಿ ಜೂನ್ 5ರಿಂದ ಉತ್ತಮ ಮಳೆ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಜೂ. 5ರಂದು ಎಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ. ಕರಾವಳಿ...
Murder Accused Arrested ಪುತ್ತೂರು : ಜೂ 3 : ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣಾ ವ್ಯಾಪ್ತಿಯ ಪೈವಳಿಕೆ ಎಂಬಲ್ಲಿ ಅಣ್ಣನನ್ನು ಹತ್ಯೆ ಮಾಡಿ ಪುತ್ತೂರಿಗೆ ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿ...
ವಿಟ್ಲ : ಜೂ 3 : ಕಂಬಳಬೆಟ್ಟುವಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಮಣಿ ನಾಲ್ಕೂರು ಗ್ರಾಮದ ಅಜಲುಮೊಗೆರು...
Ambika PU College ಪುತ್ತೂರು: ನಿಸರ್ಗದಲ್ಲಿ ಸಹಜವಾಗಿ ಬದುಕಿ ಬಾಳುವ ಕಲೆಯನ್ನು ಪ್ರಾಣಿ ಪಕ್ಷಿಗಳು ತಮ್ಮ ಮರಿಗಳಿಗೆ ಕಲಿಸುತ್ತವೆ. ಇದು ಪ್ರಕೃತಿ ನಿಯಮ. ಹಾಗೆಯೇ ಮನುಷ್ಯರೂ ಮಕ್ಕಳು ತಮಗೆ ಒದಗಿಸಿದ ಆನಂದವನ್ನು ಮರೆಯದೆ ಅವರ ಭವಿಷ್ಯಕ್ಕಾಗಿ...
Communal Hooliganism ಉಳ್ಳಾಲ : ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ (Someshvara Beach) ಗುರುವಾರ ಸಂಜೆ ನಡೆದ ಮತೀಯ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಮಂದಿಯನ್ನು ಈವರೆಗೆ ಉಳ್ಳಾಲ ಹಾಗೂ ವಿಶೇಷ ಪೊಲೀಸ್ ತಂಡ ಬಂಧಿಸಿದೆ....
ಮೆಸ್ಕಾಂ ಕಡಬ ಉಪವಿಭಾಗದ ಕಡಬ ಶಾಖೆಯಲ್ಲಿ ಹಿರಿಯ ಮಾರ್ಗದಾಳು ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದ್ಯಾಮಣ್ಣ ದೊಡಮನಿ (26) ಅವರ ಸಾವಿಗೆ ಸಂಬಂಧಿಸಿದಂತೇ ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಹಾಯಕ ಇಂಜಿನಿಯರ್...
ಪುತ್ತೂರು ಸರಕಾರಿ ಬಸ್ಸು ನಿಲ್ದಾಣದಲ್ಲಿ ಬಸ್ ನಿಂದ ಜನರು ಇಳಿಯುವ ಸಮಯ ಬಸ್ಸನ್ನು ಏರಲು ಪ್ರಯತ್ನಿಸಿದ ಪ್ರಯಾಣಿಕನನ್ನು ತಡೆದ ಹಿನ್ನಲೆಯಲ್ಲಿ ನಿರ್ವಾಹಕನ ಮೇಲೆ ಪ್ರಯಾಣಿಕ ಹಲ್ಲೆ ನಡೆಸಿದ ಘಟನೆ ಗುರುವಾರ ಪುತ್ತೂರಿನಲ್ಲಿ ನಡೆದಿದೆ. ಧರ್ಮಸ್ಥಳ ಕೆ.ಎಸ್....
ಪುತ್ತೂರು : ಬಿಜೆಪಿ ಸಂಘ ಪರಿವಾರದ ಸಂಘಟನೆಯೊಂದರ ತಾಲೂಕು ಅಧ್ಯಕ್ಷ / ಸಂಚಾಲಕ ಜವಬ್ದಾರಿಯನ್ನು 12 ವರ್ಷಕ್ಕೂ ಅಧಿಕ ಕಾಲ ನಿರ್ವಹಿಸಿದ , ಬಿಜೆಪಿ ಬೆಂಬಲಿತ ಮಾಜಿ ಗ್ರಾ. ಪಂ ಸದಸ್ಯ ರಮೇಶ್ ರೈ ಡಿಂಬ್ರಿ...
Electric Shock : ಪುತ್ತೂರು : ಜೂ 1 : ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ಪವರ್ ಮ್ಯಾನ್ ಗೆ ವಿದ್ಯುತ್ ಪ್ರವಹಿಸಿ ಗಂಭೀರ ಗಾಯಗೊಂಡ ಹಾಗೂ ಚಿಕಿತ್ಸೆಗೆಂದು ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ...
ಶಾಸಕ ಭರತ್ ಶೆಟ್ಟಿ ಅವರು ವಿಜಯೋತ್ಸವದ ವೇಳೆ ತಲವಾರು ಜಳಪಿಸುವ ಮೂಲಕ ಹಿಂಸೆಗೆ ಪ್ರಚೋದನೆ ಮಾಡಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಇನಾಯತ್ ಆಲಿ ಆರೋಪಿಸಿದ್ದಾರೆ. ಓರ್ವ ವೈದ್ಯ ಮತ್ತು ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಸಾಮರಸ್ಯಕ್ಕೆ...