ಕರ್ನಾಟಕ ವಿಧಾನ ಸಭೆ ಚುನಾವಣೆ 2023 ರ ಮತ ಎಣಿಕೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮೇ 13 ರಂದು ನಿಷೇಧಾಜ್ಞೆ ಜಾರಿ ಗೊಳಿಸಿದ್ದಾರೆ. ಮೇ 13 ರಂದು ಬೆಳಿಗ್ಗೆ...
ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು, ಹೀಗಾಗಿ ಚುನಾವಣೆ ಮುಕ್ತಾಯವಾಗುತ್ತಲೇ ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಮುಂದುವರಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೊನೆ...
ಉಳ್ಳಾಲ: ಸ್ನೇಹಿತೆಯೊಂದಿಗೆ ಸೋಮೇಶ್ವರ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಯುವತಿ ರುದ್ರಪಾದೆ ಮೇಲಿನಿಂದ ಅಯತಪ್ಪಿ ಜಾರಿ ಬಿದ್ದು ಸಮುದ್ರ ಪಾಲಾದ ಘಟನೆ ಬುಧವಾರ ಸಂಭವಿಸಿದೆ. ಸ್ಥಳೀಯ ಜೀವರಕ್ಷಕ ಈಜುಗಾರರು ಯುವತಿಯನ್ನು ರಕ್ಷಿಸಲು ಯತ್ನಿಸಿ ದಡಕ್ಕೆ ಎಳೆದು ತಂದು...
ಮಂಗಳೂರು :ಮೇ 11 : ಬುಧವಾರ ಮತದಾನದ ಅನಂತರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಕಾವೂರು, ಸುರತ್ಕಲ್, ಬಜಪೆ, ಮೂಡುಬಿದಿರೆ , ಮಂಗಳೂರು ಗ್ರಾಮಾಂತರ...
ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿದೆ. ಪೊಲೀಸ್ ಕಸ್ಟಡಿಯಿಂದ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ನೀಡುತ್ತಿದ್ದ...
ಪುತ್ತೂರು : ಮೇ 10 : ಪುತ್ತೂರು: ಪುತ್ತೂರು 206 ಕ್ಷೇತ್ರದಲ್ಲಿ ಬೆಳಗ್ಗೆ ನಿಗದಿತ ಸಮಯಕ್ಕೆ ಮತದಾನ ಆರಂಭವಾಗಿದ್ದೂ, ಅಧಿಕಾರಿಗಳು ನಿರಾಸಕ್ತಿಯಿಂದ ಕರ್ತವ್ಯ ನಿರ್ವಹಿಸಿದ ಹಿನ್ನಲೆಯಲ್ಲಿ ನಿಧಾನಗತಿಯಿಂದ ಮತದಾನ ನಡೆದಿದ್ದು, ಮತದಾರರು ಗಂಟೆ ಗಟ್ಟಲೆ ಕಾದು...
ಧರ್ಮಸ್ಥಳ, ಮೇ 10 :ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನದ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಧರ್ಮಸ್ಥಳ ಕ್ಷೇತ್ರದ ಪರವಾಗಿ ಡಿ.ಹರ್ಷೇಂದ್ರ...
ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರು ಮನೆ ಮನೆ ಪ್ರಚಾರದ ವೇಳೆ ಹಣ ಹಂಚಿರುವ ಆರೋಪ ಕೇಳಿಬಂದಿದೆ. ಬೆಳ್ತಂಗಡಿಯಲ್ಲಿರುವ ಆಶೋಕ ನಗರದ ದಲಿತ ಕಾಲೋನಿಯೊಂದಕ್ಕೆ ಮತಯಾಚನೆಗೆ ಹೋದ ಸಂದರ್ಭ ಐದು ಲಕ್ಷ ರೂ. ಕೊಡುತ್ತೇನೆ ಎಂದು...
ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬಹಿರಂಗ ಚುನಾವಣಾ ಪ್ರಚಾರದ ಕೊನೆಯ ಭಾಗವಾಗಿ ಸೋಮವಾರ ಸಂಜೆ ಅಬ್ಬರದ ರೋಡ್ ಶೋ ನಡೆಯಿತು.ಸ್ಟಾರ್ ಪ್ರಚಾರಕರಿಲ್ಲದ ರೋಡ್ ಶೋನಲ್ಲಿ ಜನಸಾಗರವೇ ಹರಿದು ಬಂದು...
ಸುಬ್ರಹ್ಮಣ್ಯ, ಮೇ 8 : ಬಾಲಕಿಯರೀರ್ವರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಬಳ್ಪ ಸಮೀಪದ ಕೇನ್ಯ ಕಣಕಲ್ಲು ಎಂಬಲ್ಲಿ ನಡೆದಿದೆ. ಆವಂತಿಕ (16), ಅಂಕಿತ (11) ಮೃತಪಟ್ಟ ವಿದ್ಯಾರ್ಥಿನಿಯರು. ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರು,...