ಪುತ್ತೂರು : ಏ 25 : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆಶಾ ತಿಮ್ಮಪ್ಪ ಗೌಡರವರ ಶ್ರೇಯೋಭಿವೃದ್ದಿಗೆ ತಂತ್ರಿವರ್ಯರಾದ ಕುಂಟಾರು ರವೀಶ್ ತಂತ್ರಿಗಳು ಏ 25 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯ...
ಪುತ್ತೂರಿನ ರಾಜಕೀಯ ಕಣ ಈ ಭಾರಿ ರೋಚಕವಾಗಿದೆ. ಇದರಲ್ಲಿ ರಾಷ್ಟ್ರೀಯ ಪಕ್ಷ ಆಮ್ ಆದ್ಮಿ ಕೂಡ ಸ್ಪರ್ಧಿಸುತ್ತಿದೆ. ಪುತ್ತೂರು ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಕೃಷಿ ವಿಜ್ಞಾನಿ ಡಾ.ಬಿ.ಕೆ ವಿಶುಕುಮಾರ್ ಗೌಡ ಪರವಾಗಿ ಪುತ್ತೂರಿನ ಕಬಕ...
ಬೆಳ್ತಂಗಡಿ: ಮಾಜಿ ಸಚಿವ ಗಂಗಾಧರ ಗೌಡ ಮನೆ ಮೇಲೆ ಐಟಿ ದಾಳಿ ಹಿನ್ನಲೆ ಬಿಜೆಪಿ ವಿರುದ್ಧ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ವಾಗ್ದಾಳಿ ನಡೆಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ನಾಯಕರುಗಳ ಮೇಲೆ ಐಟಿ ದಾಳಿ...
2023ರ ವಿಧಾನ ಸಭಾ ಚುನಾವಣೆಯ ಮತದಾನದ ದಿನಾಂಕ ಹತ್ತಿರವಾಗುತ್ತ ಇದೆ. ಪುತ್ತೂರಿನಲ್ಲಿ ಚುನಾವಣೆಯ ಕಾವು ಬಹಳ ಜೋರಾಗಿದೆ. ರಾಷ್ಟ್ರೀಯ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಜಾತಿ ಮತ್ತು ಆರ್ಥಿಕ ಬಲವನ್ನೇ ಮಾನದಂಡವನ್ನಾಗಿಸಿಕೊಂಡು ಸಂವಿಧಾನದ ಆಶಯಗಳನ್ನು...
ಪುತ್ತೂರು: ಪುತ್ತೂರಿನ ರಾಜಕೀಯ ಕಣ ತ್ರಿಕೋಣ ಸ್ಪರ್ಧೆಯಿಂದ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ಹಲವು ಸಂಸ್ಥೆಗಳ ಸಿಬ್ಬಂದಿಗಳಿಗೆ ಇದೇ ಚುನಾವಣೆಯಲ್ಲಿ ಭಾಗವಹಿಸದಂತೆ ನೋಟೀಸ್ ಜಾರಿಯಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಕೊಳ್ಳುವುದು ಅಥವಾ...
ಪುತ್ತೂರು: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಡಬಲ್ ಇಂಜಿನ್ ಸರಕಾರವು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಫಲವಾಗಿದ್ದು, ಜನರು ಅಭಿವೃದ್ಧಿ ಆಧಾರದಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಮಗ್ರ ದೃಷ್ಟಿಕೋನವನ್ನು ಹೊಂದಿದ ಪಕ್ಷವಾಗಿದ್ದು, ಹಿಂದುತ್ವ ಅಭಿವೃದ್ಧಿ,...
5 ವರ್ಷಕ್ಕೊಮ್ಮೆ ಬರುವ ಚುನಾವಣೆ ಪ್ರಜಾಪ್ರಭುತ್ವದ ಹಬ್ಬವೆಂದೇ ಪ್ರಖ್ಯಾತ. ಇಲ್ಲಿ ಮತದಾರರನ್ನು ಸೆಳೆಯಲು ಅಭಿವೃದ್ದಿಯ ವಿಚಾರಗಳು ಮುನ್ನಲೆಗೆ ಬರುವುದು ಈ ಹಿಂದೆ ಸ್ವಾಭಾವಿಕ ಸಂಗಾತಿಯಾಗಿತ್ತು. ಆದರೇ ಒಂದೆರಡು ದಶಕಗಳ ಹಿಂದೆ ಹಣ ,ಹೆಂಡ ಹಾಗೂ ತರಹವೇರಿ...
ಪುತ್ತೂರು : ಏ 24 : ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅಶ್ರಫ್ ಕಲ್ಲೆಗರವರು ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾದ ಇಂದು ಹಿಂತೆಗೆದುಕೊಂಡಿದ್ದಾರೆ,...
ಮಂಗಳೂರು: ಬೆಳ್ತಂಗಡಿ ಕ್ಷೇತ್ರವನ್ನು ಎರಡು ಬಾರಿ ವಿಧಾನಸಭೆಯಲ್ಲಿ ಪ್ರತಿನಿಧಿಸಿದ್ದ, ಗೌಡ ಸಮುದಾಯದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರ ಮನೆ , ಕಾಲೇಜು ಸೇರಿದಂತೆ ಮೂರು ಕಡೆ ಇಂದು ಬೆಳ್ಳಂಬೆಳಿಗ್ಗೆ...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರ ಪರವಾಗಿ ಬೃಹತ್ ಸಂಪರ್ಕ ಅಭಿಯಾನ ಹಾಗೂ ಪುತ್ತಿಲರ ಶ್ರೇಯಸ್ಸಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಪೂಜೆ ನಡೆಯಿತು. ಪುತ್ತೂರು ವಿಧಾನಸಭಾ...