ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಎ.23 ರಂದು ನರಿಮೊಗರು, ಕೊಡಿಪ್ಪಾಡಿ, ಕಬಕ ಗ್ರಾಮದಲ್ಲಿ ಕಾರ್ಯಕರ್ತರ ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ಬೆಟ್ಟಂಪಾಡಿ, ರೆಂಜ, ಸರ್ವೆ, ಮುಂಡೂರು, ಶಾಂತಿಗೋಡು ಗ್ರಾಮಗಳಲ್ಲಿ...
ಪುತ್ತೂರು: ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆ ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ , ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬಿರುಸಿನ ಮತಯಾಚನೆ ನಡೆಯುತ್ತಿದ್ದು, ಇಡ್ಕಿದುನಲ್ಲಿ ಎ.23 ರಂದು...
ಮಂಗಳೂರು, ಎ 23 : ಬಾಲಿವುಡ್ ನ ಖ್ಯಾತ ನಟಿ ಕರಾವಳಿ ಚೆಲುವೆ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ನಟಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ಮೂರನೇ ಶಾಸಕ ತನ್ನ ಕುರಿತು ಮಾನಹಾನಿಕರ ವಿಡಿಯೋ, ಫೋಟೋ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಈಗಾಗಲೇ ಪುತ್ತೂರು ಶಾಸಕ ಸಂಜೀವ ಮಠಂದೂರು ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್...
ಪುತ್ತೂರು: ರಸ್ತೆ ದಾಟುತ್ತಿದ್ದ ಬಾಲಕಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಅಭ್ಯರ್ಥಿಯ ಸಂಬಂಧಿಕರ ಕಾರೊಂದು ಡಿಕ್ಕಿಯಾದ ಘಟನೆ ಎ.21ರಂದು ಚಿಕ್ಕಮುಳ್ಳೂರು ಗ್ರಾಮದ ಸಾಲ್ಮರ...
ಪುತ್ತೂರು: ಪಕ್ಷೇತರರಾಗಿ ಸ್ಪರ್ಧಿಸಿ ರಾಜ್ಯದ ಗಮನ ಪುತ್ತೂರಿಗೆ ಸೆಳೆದ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪರ ಎ.23 ರಂದು ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವ ಬಗ್ಗೆ ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ. ಪುತ್ತೂರು ವಿಧಾನ...
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದ್ದು ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮಿಂಚಿನ ಪ್ರವಾಸದಲ್ಲಿದ್ದು ಅಲ್ಲಲ್ಲಿ ಸಭೆಗಳನ್ನು ನಡೆಸಿ ಮತಯಾಚನೆ ನಡೆಸುತ್ತಿದ್ದಾರೆ....
ಬಿಜೆಪಿ ಮಹಾ ಶಕ್ತಿ ಕೇಂದ್ರ ವಿಟ್ಲ 1 ನೇ ಶಕ್ತಿ ಕೇಂದ್ರದ ಬೂತ್ ಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯು ಮಂಗಳ ಮಂಟಪ ಬಳಿ ಚಂದಳಿಕೆ ವಿಟ್ಲದಲ್ಲಿ ಜರಗಿತು ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಜರುಗಿತು....
ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆಯಿಂದ ನಡೆದ ದ್ವಿತೀಯ ಪಿಯುಸಿ ವಾಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ೫೯೨ ಅಂಕಗಳನ್ನು ಗಳಿಸುವುದರ ಮೂಲಕ ಆಶ್ರಯ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಈ ಬಾರಿಯ ಪಿಯು ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದು, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳೆರಡರಲ್ಲೂ ಶೇ.ನೂರು ಫಲಿತಾಂಶ...