ಬಂಟ್ವಾಳ, ಮಾ. 27:ಒಂದೂವರೆ ತಿಂಗಳ ಹಿಂದೆ ನಡೆದ ಪತ್ನಿಯ ಸಾವಿನ ಪ್ರಕರಣದಲ್ಲಿ ಯುವಕನೊಬ್ಬನ ಕೈವಾಡ ವಿರುವ ಬಲವಾದ ಸಂಶಯವಿದ್ದು, ಹೀಗಾಗಿ ಇದರ ಸಮಗ್ರ ತನಿಖೆಯಾಗಬೇಕು ಎಂದು ಆಕೆಯ ಪತಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು...
ಮಂಗಳೂರು(ಮಾ.28): ಐಸ್ ಕ್ರೀಮ್ ದಾಸ್ತಾನು ಮತ್ತು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದಘಟನೆ ಮಂಗಳೂರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮಂಗಳೂರಿನ ಅಡ್ಯಾರ್ ಎಂಬಲ್ಲಿ ಘಟನೆ ನಡೆದಿದ್ದು, ಇದರ ಪರಿಣಾಮ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. ಬೆಂಕಿ...
ಉಪ್ಪಿನಂಗಡಿ : ಮಾ 28 : ಬೈಕ್ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಮಾ. 27ರ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ...
ಪುತ್ತೂರು: ಸುಮಾರು 40 ಲ . ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಸೇವಾ ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡವನ್ನು ಸೋಮವಾರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾಮಠದ ಡಾ....
ಪುತ್ತೂರು: ಜನರ ಹಣ ಲೂಟಿ ಮಾಡಲೆಂದೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಹುಟ್ಟಿದೆ. ಆಧಾರ್ – ಪಾನ್ ಜೋಡಣೆಯ ಹೆಸರಿನಲ್ಲಿ ಜನರಿಂದ ಸಾವಿರಾರು ರೂಪಾಯಿಯನ್ನು ಸರಕಾರ ವಸೂಲಿ ಮಾಡುತ್ತಿದೆ. ಈ ಹಣವನ್ನು ಸರ್ಕಾರ ಏನು...
ಪುತ್ತೂರು: ಪುತ್ತೂರಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಗುರುತಿಸುವ ಕಾರ್ಯವಾಗಿದ್ದು, ಈ ಮೂಲಕ ಯುವ ಜನತೆಗೆ ಪುತ್ತೂರಿನಲ್ಲಿ ಉದ್ಯೋಗ ಕೊಡಿಸಲು ಬಿಜೆಪಿ ಕಟಿಬದ್ದವಾಗಿದೆ ಎಂದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬಿಜೆಪಿ ಯುವ...
ಕಡಬ : ಮಾ 27 : 1994 ರಿಂದ ಇಲ್ಲಿಯ ತನಕ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ ಸಮಸ್ಯೆಗಳ ಸವಾಲುಗಳು ಹಾಗೂ ಅವಮಾನಗಳನ್ನು ಎದುರಿಸಿ ಹೊಣೆಗಾರಿಕೆಯಿಂದ ಕ್ಷೇತ್ರದ ಅಭಿವೃದ್ಧಿ ಮಾಡಿ ಸಾಧಿಸಿದ್ದೇನೆ ಎಂದು ಬಂದರು ಮೀನುಗಾರಿಕೆ...
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ (Sullia Congress) ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಎಂ ನಂದಕುಮಾರ್ ಅವರಿಗೆ ಟಿಕೆಟ್ ನೀಡದೇ ಇರುವುದನ್ನು ಖಂಡಿಸಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಂದಕುಮಾರ್ ಅವರ ಅಭಿಮಾನಿ ಬಳಗದವರ ಸಭೆ...
ಪುತ್ತೂರು : ಮಾ 26 :: ಪುತ್ತೂರಿನ ಜನರಲ್ ಸ್ಟೋರ್ ನ ಮಾಲಕರೊಬ್ಬರು ಬಂಟ್ವಾಳದ ಪಾಣೆ ಮಂಗಳೂರು ಸೇತುವೆಯಲ್ಲಿ ತನ್ನ ದ್ವಿ ಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (...
ಮಂಗಳೂರು: ಹೋಲಿ ಸಂಭ್ರಮದ ಡಿಜೆ ಪಾರ್ಟಿಗೆ ಮಂಗಳೂರಿನಲ್ಲಿ (Mangalore) ಭಜರಂಗದಳ ಕಾರ್ಯಕರ್ತರ ದಾಳಿ ಮಾ.26 ರಂದು ನಡೆದಿದೆ. ಮಂಗಳೂರು ನಗರದ ಮರೋಳಿ ಎಂಬಲ್ಲಿ ನಡೆದ ಘಟನೆ ನಡೆದಿದ್ದು, ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಲಿ...