ಪುತ್ತೂರು : ಖ್ಯಾತ ನೃತ್ಯ ಗುರು ದಂಪತಿಗಳಾದ ವಿದ್ವಾನ್ ದಿ. ಕುದ್ಕಾಡಿ ವಿಶ್ವನಾಥ ರೈ ಹಾಗೂ ನಯನಾ ವಿ.ರೈ ದಂಪತಿಗಳ ಕಿರಿಯ ಪುತ್ರಿ ಪಡುವನ್ನೂರು ಗ್ರಾಮದ ಕುದ್ಕಾಡಿ ನಿವಾಸಿ, ಬಹರೈನ್ ನಲ್ಲಿ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿದ್ದ...
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ (Vidyamatha) ಅಕಾಡೆಮಿಯಲ್ಲಿ ತರಬೇತಿ ಪಡೆದ ಕಾಸರಗೋಡಿನ ಕೂಡ್ಲು ಬಿ.ಚಂದ್ರಶೇಖರ ಮತ್ತು ಶ್ರೀಮತಿ ಚಿತ್ರ ಬಿ.ಎನ್ ದಂಪತಿಗಳ ಪುತ್ರ ಗಗನ್ ದೀಪಕ್ ರವರು ಭಾರತೀಯ ಸೇನೆಯ...
ಪುತ್ತೂರು: ಪುತ್ತೂರಿನ ಕೆಮ್ಮಾಯಿಯಲ್ಲಿ ಬೈಕ್ ಹಾಗೂ ಸ್ಕೂಟರ್ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಮಾ.6ರಂದು ರಾತ್ರಿ ನಡೆದಿದೆ. ದ್ವಿಪಥ ರಸ್ತೆಯಲ್ಲಿ ಡಿವೈಡರ್ ತೆಗೆದುಕೊಳ್ಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಸಂದೀಪ್ ಹಾಗೂ ಇತರರು ಗಂಭೀರ ಗಾಯಗೊಂಡಿದ್ದಾರೆ....
ಪುತ್ತೂರು : ದಂಪತಿಗಳು ಪ್ರಯಾಣಿಸುತ್ತಿದ್ದ ಸ್ಕೂಟರಿಗೆ ಪಾಂಡಿಚೇರಿ ರಿಜಿಸ್ಟ್ರೇಷನ್ ನ ಬೆಂಜ್ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕಾವು ಸಮೀಪದ ಕಂಟ್ರಮಜಲು ಎಂಬಲ್ಲಿ .ಫೆ 26 ರಂದು ನಡೆದಿದ್ದು, ತಡವಾಗಿ...
ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಪುತ್ತೂರಿನ (Puttur) ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ. ಮೃತರನ್ನು ಕಾವು ಮಿನೋಜಿಕಲ್ಲು...
ಬೆಂಗಳೂರು, ಮಾ 6 : ಮಂಗಳೂರು ಕುಕ್ಕಲ್ ಬಾಂಬ್ ಸ್ಟೋಟದ ರೂವಾರಿ, ಉಗ್ರ ಶಾರೀಕ್ ಗೆ ಹತ್ತು ದಿನ ಎನ್ಐಎ ವಶಕ್ಕೆ ನೀಡಿ ವಿಶೇಷ ಕೋರ್ಟ್ ಆದೇಶಿಸಿದೆ. ಮಂಗಳೂರಿನ ನಾಗುರಿ ಬಳಿ ಕುಕ್ಕರ್ ಬ್ಲಾಸ್ಟ್ ಆಗಿತ್ತು....
ಮಂಗಳೂರು: ಚುನಾವಣೆಯ ಹೊಸ್ತಿಲಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಎಲ್ಲಾ ಸೌಲಭ್ಯಗಳೊಂದಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಿದೆ. ಪುತ್ತೂರು ಬಿಜೆಪಿಯ ಹಿರಿಯ ಮುಖಂಡ, ಪುತ್ತೂರಿನ...
ಪುತ್ತೂರು ಹಾಗೂ ಬಂಟ್ವಾಳದ ಐವರು ಎನ್ಐಎ ಬಲೆಗೆ NIA Raid at Mangalore : ಕೆಲ ವರ್ಷಗಳ ಹಿಂದೆ ಬಿಹಾರದಲ್ಲಿ ಆಯೋಜನೆಯಾಗಿದ್ದ ಮೋದಿ ಸಮಾವೇಶದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿನ ನೆರವು ಒದಗಿಸಿದ ಆರೋಪ ಹಿನ್ನೆಲೆ ಬಂಟ್ವಾಳ...
ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) (NIA) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ. ಮಾಣಿ ಮೈಸೂರು ರಸ್ತೆಯ...
ಪುತ್ತೂರು: ಹಿಂದೂ ಸಂಘಟನೆ ಮುಖಂಡರೋರ್ವರಿಗೆ ಫೋನ್ ನಲ್ಲಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Puttur). ಉಪ್ಪಿನಂಗಡಿಯ ಇಳಂತಿಲದ ಕುಕ್ಯಪ್ಪ ಗೌಡ ಎನ್ನುವವರ ಪುತ್ರ ಹಿಂದೂ ಜಾಗರಣ ವೇದಿಕೆಯ ಸಂಪರ್ಕ...