ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯಾಪಾರಿಯಾಗಬೇಕೆಂದು ಹೊರಟಿದ್ದವರು ಪವರ್ ಪಾಯಿಂಟ್ ಪ್ರೆಸೆಂಟೇಷನ್ ನ ಪ್ರಭಾವಕ್ಕೊಳಗಾಗಿ ಐಪಿಎಸ್ ಅಧಿಕಾರಿಯಾದ ಕುಲದೀಪ್...
ಪುತ್ತೂರು: ದೇಶದಲ್ಲೇ ತಲ್ಲಣ ಸೃಷ್ಟಿಸಿದ್ದ ದಕ್ಷಿಣ ಕನ್ನಡ ಬಿಜೆಪಿ ಯುವ ಮುಖಂಡ, ಬೆಳ್ಳಾರೆ ಸಮೀಪದ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆಯ ವೇಳೆ ಕಬಕ ಸಮೀಪದ ಇಡಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯೂನಿಟಿ...
ಮಂಗಳೂರು : ಹೆಲ್ಮೆಟ್ ರಹಿತ (Without Helmet ) ಪ್ರಯಾಣದಿಂದಾಗಿ ಬೈಕ್ ಸವಾರನ ಜೀವಕ್ಕೆ ಕುತ್ತು ತಂದ ಘಟನೆ ಮಂಗಳೂರು ನಗರದ ಬಿಜೈನಲ್ಲಿ ಫೆ.21ರಂದು ಬೆಳಿಗ್ಗೆ ನಡೆದಿದೆ. ಜನ ನೋಡ ನೋಡುತ್ತಲೇ ಅಪಘಾತ ಸಂಭವಿಸಿ ಯುವಕ...
ಬೆಳ್ತಂಗಡಿ:ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರುಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ (Belthangady) ಫೆ.19ರಂದು ನಡೆದಿದೆ. ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ವತಿಯಿಂದ ನಡೆದಿದ್ದ ಕಬ್ಬಡಿ ಪಂದ್ಯಾಟದಲ್ಲಿಆಂಪ್ಯಾರ್ ಕೊಟ್ಟ ತಿರ್ಪಿನ ವಿರುದ್ಧ...
ವೇಣೂರು: ಉಡುಪಿ ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥರನ್ನು ಕರೆದು ಬಿಲ್ಲವರ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ರೋಹಿತ್ ಚಕ್ರತೀರ್ಥರನ್ನು (Rohith Chakrathirtha) ಆಹ್ವಾನಿಸಿರುವುದು ಬಿಲ್ಲವರ ಆಕ್ರೋಶಕ್ಕೆ...
ಫೆ 20 : ಕಾಡಾನೆ ದಾಳಿಗೊಳಗಾಗಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ಒತ್ತಾಯ ಹಾಗೂ ಆಕ್ರೋಶದ ಬಳಿಕ ಸ್ಥಳಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮೃತರ ಕುಟುಂಬಕ್ಕೆ ತಲಾ 15 ಲಕ್ಷ ಪರಿಹಾರ...
ಪುತ್ತೂರು: 5 ವರ್ಷದಿಂದ 15 ವರ್ಷದ ವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಸ್ತರಗಳಲ್ಲಿ ನಡೆಸಲ್ಪಡುವ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ (National Abacus Exam) ಪುತ್ತೂರು ವಿದ್ಯಾಮಾತಾ ಅಕಾಡೆಮಿಯ ( Vidyamatha Puttur) 10 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ...
ವಿಟ್ಲ: ಖಾಸಗಿ ಶಾಲೆಯೊಂದರ ವಿಧ್ಯಾರ್ಥಿಗಳು ಮುಸಲ್ಮಾನ ಸಂಘಟನೆಯೊಂದು ಆಯೋಜಿಸಿದ ಶೈಕ್ಷಣಿಕ ಕಾರ್ಯಾಗಾರದಲ್ಲಿ, ಭಾಗಿಯಾದ ಘಟನೆಯೂ ವಿವಾದದ ಸ್ವರೂಪ ಪಡೆದು ಪ್ರಕರಣ ದಾಖಲಾದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ಫೆ 18 ರಂದು ನಡೆದಿದೆ. ಶೈಕ್ಷಣಿಕ...
ವಿಟ್ಲ : ಫೆ 19 : ವಿಟ್ಲದ ಆಟೋ ಚಾಲಕರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಮಡಿಯಾಳ ಎಂಬಲ್ಲಿ ಫೆ 18 ರಂದು ನಡೆದಿದೆ. ಅಳಿಕೆ ಗ್ರಾಮದ...
Puttur Sri Mahalingeshwara Temple ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಫೆ 18 ರಂದು ಶನಿವಾರ ಮಹಾ ರುದ್ರಯಾಗ, ಶತ ರುದ್ರಾಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳು ಸಂಪನ್ನಗೊಂಡಿತ್ತು. ಪುತ್ತೂರಿನ...