ಕಡಬ, ಫೆ.09. ರೈಲಿನಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ (Gas Leakage) ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ನೆಟ್ಟಾಣ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ...
ಪುತ್ತೂರು: ಪುತ್ತೂರಿನಲ್ಲಿ ಫೆ.11ರ ಅಮಿತ್ ಷಾ ಅವರ ಕಾರ್ಯಕ್ರಮದ ಸಲುವಾಗಿ ಪುತ್ತೂರು ಬಿಜೆಪಿ ವತಿಯಿಂದ “ಬೃಹತ್ ಪ್ರಚಾರ ಕಾರ್ಯಕ್ರಮ”ವು ದರ್ಬೆಯಿಂದ ಬೊಳುವಾರು ತನಕ ಫೆ.9ರಂದು ಕಾಲ್ನಡಿಗೆಯ ಮೂಲಕ ನಡೆಯಲಿದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ...
ಪುತ್ತೂರು: ಫೆ 8: ದೇಶದ ಗೃಹ ಸಚಿವ ಅಮಿತ್ ಶಾ ಭೇಟಿಯು ಜನರಿಗೆ ಸಂಭ್ರಮವಾದರೆ, ವಿರೋಧಿಗಳಿಗೆ ನಡುಕ ಹುಟ್ಟಿಸಿದೆ. ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದು, ಫಲಾನುಭವಿಗಳು, ಸಹಕಾರಿಗಳು, ರೈತರು ಪಕ್ಷದ ಕಾರ್ಯಕರ್ತರು ಸೇರಿದಂತೆ ಸುಮಾರು 1...
ಪುತ್ತೂರು : ಫೆ 8 : ಪುತ್ತೂರಿನ ಹೆಸರಾಂತ ಛಾಯಾ ಗ್ರಾಹಕ, ಆಶಾ ಭಾವಚಿತ್ರಾಲಯದ ಮಾಲಕ ಕಲ್ಲಾರೆ ರಾಘವೇಂದ್ರ ಮಠದ ಬಳಿ ನಿವಾಸಿ ನಾರಾಯಣ ತೊಲ್ಪಾಡಿ(91) ರವರು ಫೆ 8 ರಂದು ನಿಧನ ಹೊಂದಿದರು. ಕಳೆದ...
ಪುತ್ತೂರು: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NEA) ನಡೆಸಿದ ರಾಷ್ಟ್ರಮಟ್ಟದ ಜೆಇಇ (JEE Result) ಮೈನ್ಸ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ಕೃಷ್ಟ ಸಾಧನೆ ಮೆರೆದಿದ್ದಾರೆ. ಪರೀಕ್ಷೆಗೆ...
ಬೆಳ್ತಂಗಡಿ: ಫೆ 8 : ಮಹೇಶ್ ತಿಮರೋಡಿ ನೇತ್ರತ್ವದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಉಜಿರೆಯ ಲಾಡ್ಜ್ ಒಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಐವರು ಯುವತಿಯರನ್ನು ರಕ್ಷಿಸಿದ ಘಟನೆ...
Amit Shah Puttur Visit ಪುತ್ತೂರು : ಫೆ 7 : ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಸಹಕಾರಿಗಳ ಹಾಗೂ ರೈತರ ಐತಿಹಾಸಿಕ ಸಮ್ಮೇಳನ ನಡೆಯುತ್ತಿದೆ. ಕಾರ್ಯಕ್ರಮದ ಉದ್ಘಾಟನೆಗಾಗಿ ಕೇಂದ್ರ ಸಹಕಾರಿ ಸಚಿವ ಅಮಿತ್...
ಪುತ್ತೂರು : ಫೆ 7 : ಜಾಗದ ತಕರಾರಿಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಬಗ್ಗೆ ಇತ್ತಂಡಗಳು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ಫೆ 6 ರಂದು ನಡೆದಿದೆ. ಕೋಡಿಂಬಾಡಿ...
ವಿಟ್ಲ: ಫೆ 7 : ಪ್ರತಿಯೊಬ್ಬರೂ ಭೂಮಿಯ ಮಾಲಿಕರಾಗಬೇಕೆಂಬ ಸದ್ದುದ್ದೇಶದಿಂದ ಸರ್ಕಾರ ಅಕ್ರಮ ಸಕ್ರಮದಂತ ಕಾರ್ಯಕ್ರಮ ಹಾಕಿಕೊಂಡಿದೆ. ಫೆ.11ರಂದು ಪುತ್ತೂರಿಗೆ ಆಗಮಿಸಲಿರುವ ಮುಖ್ಯ ಮಂತ್ರಿಗಳು ಕುಮ್ಕಿಯ ಹಕ್ಕನ್ನು ನೀಡುವ ಕುರಿತಾಗಿ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ...
ಮಂಗಳೂರು, ಫೆ 07 : ಮಂಗಳೂರಿನ (Mangalore) ಶಕ್ತಿನಗರದ ಬಳಿಯ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಹಿನ್ನಲೆಯಲ್ಲಿ ಖಾಸಗಿ ಕಾಲೇಜು ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಪೋಷಕರು, ಆಡಳಿತ...