ಮಂಗಳೂರು : “ಕಾಂತಾರ’ (Kanthara) ಚಲನಚಿತ್ರ ವಿಶ್ವದೆಲ್ಲೆಡೆ ತುಳುನಾಡಿನ ದೈವಾರಾಧನೆಯ ಮಹತ್ವವನ್ನು ಪ್ರಚುರಪಡಿಸಿದ ಬೆನ್ನಲ್ಲೇ ರಾಜ್ಯ ಸರಕಾರ ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ ಘೋಷಿಸಿತ್ತು. ಸಚಿವ ಸುನೀಲ್ ಕುಮಾರ್ (Sunil Kumar) ಈ...
ಪುತ್ತೂರು : ಫೆ 4 : ಸಂಬಂಧಪಟ್ಟವರಿಗೆ ಮಾಹಿತಿ ನೀಡದೆ ಚಿಕ್ಕಮುಡ್ನೂರು ಸರಕಾರಿ ಶಾಲೆಯ ಸಹ ಶಿಕ್ಷಕಿ ಅಲ್ಲಿನ ಕೆಲ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ವಿದ್ಯಾರ್ಥಿಗಳು ಫೆ 4 ರಂದು ಸಂಜೆ...
ಸುಳ್ಯ ತಾಲೂಕು ಸಂಪಾಜೆಯ ನಿರಂಜನ್ ಜೆ ರವರು ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯಲ್ಲಿ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪಡೆದು 2022-23 ನೇ ಸಾಲಿನ ಕರ್ನಾಟಕ ಬ್ಯಾಂಕ್ ನೇಮಕಾತಿಯ ಲಿಖಿತ...
ಮಂಗಳೂರು : ಫೆ 4 : ಬಲ್ಮಠದ ಜುವೆಲ್ಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿಯ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ...
ಪುತ್ತೂರು : ಫೆ 4 : ಐತಿಹಾಸಿಕ ಹಿನ್ನಲೆಯುಳ್ಳ ಕಾರಣಿಕ ಪ್ರಸಿದ್ದ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಇಂದು (ಫೆ.4 ರಂದು) ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಗ್ಗೆ 9ಕ್ಕೆ...
ದತ್ತು ಭಾಗ್ಯ ಗ್ರಾಮದ ಅಭಿವೃದ್ಧಿಗೆ ಪೂರಕ ಕಾರ್ಯ : ಜಗನ್ನಾಥ ಪೂಜಾರಿ ಮುಕ್ಕೂರು ಗಿಡ ನೆಟ್ಟು ಉದ್ಘಾಟನೆ : ಗಿಡ ನೀಡಿ ಗೌರವಾರ್ಪಣೆ ಮುಕ್ಕೂರು : ಪೆರುವಾಜೆಯಲ್ಲಿರುವ ಬೆಳ್ಳಾರೆ ಡಾ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ...
ಪುತ್ತೂರು: ಕಾರಿಗೆ ಡಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು (Dog 70km Journey) ಎಂಬಲ್ಲಿ ನಡೆದಿದೆ. ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ...
ಬೆಂಗಳೂರು: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಭದ್ರಕೋಟೆ ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಲ್ಲವ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ಲ್ಯಾನ್ ಮಾಡುತ್ತಿದ್ದು, ಇದರ ಅಂಗವಾಗಿ ಫೆಬ್ರವರಿ 5 ರಿಂದ ವಿಧಾನಪರಿಷತ್...
ಮುಲ್ಕಿ, ಫೆ.3: ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...
Amaragiri ಹನುಮಗಿರಿ : ಫೆ 3 : ಇದು ರಾಷ್ಟ್ರೀಯತೆ, ಸಂಸ್ಕೃತಿ , ಸಂಸ್ಕಾರ, ಧಾರ್ಮಿಕತೆಯನ್ನು ಅನಾವರಣಗೊಳಿಸುವ ಅಮೋಘ ಲೋಕ, ಇದನ್ನು ಬಣ್ಣಿಸಲು ಪದಗಳು ಸಾಲದು, ನೋಡಲು ಕಣ್ಣುಗಳು ಸಾಲದು. ದೇಶ ಭಕ್ತಿಯನ್ನು ಜಾಗೃತಗೊಳಿಸುವ, ರಾಷ್ಟ್ರೀಯತೆಯನ್ನು...