ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ಹಬ್ಬ ಗ್ಲೊ ಫೆಸ್ಟ್ಗೆ ಡಿ.19ರಂದು ನಾಲ್ವರು ಮಹಿಳಾ ಸಾಧಕಿಯರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಪುತ್ತೂರು, ಸುಳ್ಯ,...
ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರತಿಷ್ಠತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ ಅಪರಿಚಿತರ ತಂಡವೊಂದು ಬಲವಂತವಾಗಿ ಕರೆದೊಯ್ದ ಪ್ರಕರಣ ನಡೆದಿದ್ದು, ಆತನನ್ನು ಅಪಹರಿಸಲಾಗಿದೆ ಎಂದು...
ಮೂಡುಬಿದಿರೆ: ಸ್ಕೌಟ್ಸ್-ಗೈಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಪ್ರಪಂಚದ 216ಕ್ಕಿಂತಲೂ ಹೆಚ್ಚಿನ ದೇಶಗಳಲ್ಲಿ ಯುವಜನತೆಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಚಟುವಟಿಕೆಗಳೊಂದಿಗೆ ಮುನ್ನಡೆಯುತ್ತಿದೆ. ಯಾವೂದೇ ಜನಾಂಗ, ಜಾತಿ, ಧರ್ಮ , ವರ್ಣ ಭೇದವಿಲ್ಲದೆ 1907ರಲ್ಲಿ ಬೇಡನ್ ಪೋವೆಲ್ ರವರು...
ಮಂಗಳೂರು: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆ ಉಳಿವಿಗಾಗಿ (Darmasthala) ಸುತ್ತಮುತ್ತ ಖಾಸಗಿ ಹೊಟೇಲ್ , ಬಾರ್ ಗಳಿಗೆ ಅವಕಾಶ ನೀಡಬೇಡಿ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಗೆ ಧರ್ಮಸ್ಥಳದ ಧರ್ಮಾಧಿಕಾರಿ ,...
ಮೂಲ್ಕಿ, ಡಿ 18 :ಮಂಗಳೂರಿನ (Mangalore) ಹೊರವಲಯದ ಮೂಲ್ಕಿ ಕೆರೆಕಾಡು ಗ್ರಾಮದಲ್ಲಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿಯು ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಖಾಸಗಿ ಬಸ್ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿಯೋರ್ವ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ ಘಟನೆ ಡಿ. 16ರಂದು ನಡೆದಿದೆ. ಕದ್ದ ಬೈಕಿನಲ್ಲಿ ಯುವಕ ಯುವತಿ ಜಾಲಿ ರೈಡ್(Jolly Ride) ಹೋಗಿದ್ದಾರೆ ಎನ್ನಲಾದ...
ಪುತ್ತೂರು:ಹಾರಾಡಿ ಶಾಲಾ ಬಳಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಯೊಬ್ಬರಿಗೆ ಪುತ್ತೂರು ಶಾಸಕರ ಕಾರು ಡಿಕ್ಕಿಯಾದ (Puttur Accident) ಘಟನೆ ಡಿ.16 ರಂದು ನಡೆದಿದೆ. ಪುತ್ತೂರಿನ ಪಡೀಲು ಸಮೀಪದ ಹಾರಾಡಿ ಶಾಲಾ ವಿದ್ಯಾರ್ಥಿ ಶಾಲೆಯ ಬಳಿ ರಸ್ತೆ ದಾಟುತ್ತಿದ್ದ...
ಪುತ್ತೂರು: ಸರಕಾರದ ನಿಯಮವನ್ನು ಉಲ್ಲಂಘಿಸಿ ಖಾಸಗಿ ಸಂಸ್ಥೆಯೊಂದು ನಕಲಿ ಚುನಾವಣಾ ಗುರುತಿನ ಚೀಟಿ (Fake Voter ID) ವಿತರಿಸಿದ್ದಾರೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆ ಆಗಮಿಸಿದ ಪುತ್ತೂರು ಸಹಾಯಕ ಆಯುಕ್ತರು ಪುತ್ತೂರು ಕೋರ್ಟ್ ರಸ್ತೆ...
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳ ಅಂತರದಲ್ಲಿ ಈ ರೀತಿಯ ಆರು ಪ್ರಕರಣಗಳು ವರದಿಯಾಗಿದೆ. ಡಿ 15 ರಂದು ರಾತ್ರಿ ಸ್ಲೀಪರ್ ಕೋಚ್ ಬಸ್ನಲ್ಲಿ ಅಕ್ಕಪಕ್ಕದ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್,ಮಂಗಳೂರು ಮಹಾನಗರ ಪಾಲಿಕೆ ,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ...