ಪುತ್ತೂರು : ಜಾಲ್ಸೂರು – ಕಾಸರಗೋಡು ಅಂತರಾಜ್ಯ ಹೆದ್ದಾರಿಯ ಪರಪ್ಪೆ ಎಂಬಲ್ಲಿ ಮದುವೆ ದಿಬ್ಬಣದಲ್ಲಿ ತೆರಳುತ್ತಿದ್ದ ಕಾರು ಅಪಘಾತಗೊಂಡು ತಾಯಿ ಮತ್ತು ಮಗು ಧಾರುಣವಾಗಿ ಮೃತಪಟ್ಟ ಘಟನೆ ಡಿ 12 ರಂದು ನಡೆದಿದೆ. ಮೃತಪಟ್ಟ ತಾಯಿ...
ಪುತ್ತೂರು: ಕರ್ನಾಟಕ ಈಜು ಅಸೋಸಿಯೇಷನ್ (ಕೆಎಸ್ಎ) ವತಿಯಿಂದ ಜರುಗುವ ರಾಜ್ಯಮಟ್ಟದ 21ನೇ ಶಾರ್ಟ್ ಕೋರ್ಸ್ ಈಜು ಚಾಂಪಿಯನ್ಶಿಪ್ 2022-23 ಮಂಡ್ಯದ ಪೀಪಲ್ಸ್ ಎಜುಕೇಶನ್ ಟ್ರಸ್ಟ್ ಸಹಯೋಗದೊಂದಿಗೆ ಡಿಸೆಂಬರ್ 5 ರಿಂದ 9 ರವರೆಗೆ ಮಂಡ್ಯದಲ್ಲಿ ಜರಗಿತು....
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ದೇವರ ಎದುರಿನ ದೇವರಮಾರು ಕಂಬಳಗದ್ದೆಯಲ್ಲಿ 2023ರ ಜನವರಿ 28ರಂದು ನಡೆಯಲಿರುವ 30ನೇ ವರ್ಷದ ಪುತ್ತೂರು ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದ(PutturKambala) ಕರೆ ಮುಹೂರ್ತಕ್ಕೆ ಡಿ.12ರಂದು ಚಾಲನೆ ನೀಡಲಾಯಿತು. ಮೊದಲಿಗೆ ಮಹಾಲಿಂಗೇಶ್ವರ...
ಬೆಳ್ತಂಗಡಿ : ರಾಜಕೀಯ ಪ್ರಭಾವಿತ ಅಕ್ರಮ ಮರಳು ದಂಧೆಕೋರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಣ ಪಡೆದು ಶಾಮಿಲಾಗಿದ್ದಾರೆ ಎಂಬ ದೂರು ಮಂಗಳೂರು ಲೋಕಾಯುಕ್ತ ಇಲಾಖೆಗೆ ಬಂದ ಮೇರೆಗೆ ಲೋಕಾಯುಕ್ತ ಪೊಲೀಸರ...
ಮಂಗಳೂರು: ಡಿ 11 : ತಡ ರಾತ್ರಿ ಮಂಗಳೂರು ನಗರದಲ್ಲಿ ತಿರುಗಾಡುತ್ತಿದ್ದ ಭಿನ್ನ ಕೋಮಿನ ಜೋಡಿಯನ್ನು ಹಿಂದೂತ್ವವಾದಿ ಸಂಘಟನೆಯ ಕಾರ್ಯಕರ್ತರು ತಡೆದು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಮಂಗಳೂರಿನ ಕೊಟ್ಟಾರ ಸಮೀಪ ಡಿ...
ಮಂಗಳೂರು(ಡಿ.09): ವಿಪಕ್ಷ ಉಪನಾಯಕ ಯು.ಟಿ.ಖಾದರ್(UT Khader) ಪ್ರಯಾಣಿಸುತ್ತಿದ್ದ ಕಾರು ಬ್ರೇಕ್ ಫೇಲ್ ಆದ ಘಟನೆ ಮಂಗಳೂರು ಹೊರವಲಯದ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.9ರಂದು ನಡೆದಿದ್ದು, ಬ್ರೇಕ್ ಫೇಲ್ ಆದರೂ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ....
ಪುತ್ತೂರು: ಡಿ 10: ಪುತ್ತೂರು ನಗರಸಭೆಯ ಕಸ ಸಾಗಾಟ ವಾಹನದ ಚಾಲಕರಾಗಿದ್ದ ಸಚಿನ್ (27ವ)ರವರು ಡಿ. 9ರಂದು ಮಂಗಳೂರಿನ ಆಸ್ಫತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ನಗರ ಸಭೆಯ ಹೊರಗುತ್ತಿಗೆ ನೌಕರನಾಗಿದ್ದರು. ಮೃತರು ತಾಯಿ ವಿಜಯ ಹಾಗೂ...
ಕಡಬ : ಡಿ 9 : ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಶಾಖಾ ವ್ಯವಸ್ಥಾಪಕ ಕೌಡೂರು – ಆರುವಾರ ಬಾಳಿಕೆ , ಸಂತೋಷ್ ರೈ ಸಬಲೂರು (60ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಡಿ.8ರಂದು...
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್ಗೆ ನರ್ತಿಸಿದ್ದಾರೆಂಬ ಆರೋಪದಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.ಮಂಗಳೂರಿನ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...
ಪುತ್ತೂರು ಡಿ 9: ದುಡ್ಡಿದ್ದರೆ ಡಿ.ಕೆ.ಶಿ (DK shivakumar) ಯವರನ್ನು ಖರೀದಿ ಮಾಡಬಹುದು, ನಮ್ಮನ್ನಲ್ಲ ಎನ್ನುವ ಮೂಲಕ, ಡಿಕೆ ಶಿವಕುಮಾರ್ ಕಾಂಗ್ರೇಸ್ (Karnataka Congress) ಟಿಕೇಟ್ ದುಡ್ಡಿಗೆ ಮಾರಾಟ ಮಾಡುತ್ತಾರೆ ಎಂದು ಅನುಮಾನ ಹುಟ್ಟಿಸುವ ರೀತಿಯ...