Mangalore Bomb Blast ಮಂಗಳೂರು : ಡಿ 1 : ಶಂಕಿತ ಉಗ್ರ ಶಾರೀಕ್ ನ ಕುಕ್ಕರ್ ಬಾಂಬ್ ಹಿಡಿದ ಫೋಟೋದ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಿದ ಪೊಲೀಸರ ತಂಡಕ್ಕೆ ಸ್ಪೋಟಕ ಮಾಹಿತಿಯೊಂದು ದೊರೆತಿದೆ ಎನ್ನಲಾಗಿದೆ. ಆ...
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪ ಲಾರಿ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸೋಮವಾರ ಸಂಜೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್ ರೈ (55) ಮೃತಪಟ್ಟವರು. ಮೃತ ವಸಂತ್...
ಉಪ್ಪಿನಂಗಡಿ : ಎಟಿಎಂಗೆ ಹಣ ಸಾಗಿಸುವ ವಾಹನ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಆಟೋ ಚಾಲಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿ ಬಳಿ ನಡೆದಿದೆ. ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ,...
ಹಾವೇರಿಯಲ್ಲಿ ನಡೆದಿದ್ದ ರ್ಯಾಲಿಯಲ್ಲಿ ದೈಹಿಕ ಪರೀಕ್ಷೆ ಪಾಸಗಿದ್ದ ಐದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಗ್ನಿವೀರರಾಗಿದ್ದಾರೆ (Agnipath ). ಎರುಂಬು ಮನೆಯ ರವೀಂದ್ರ ಶೆಟ್ಟಿ ಮತ್ತು ಗೀತಾ ರೈ ದಂಪತಿಗಳ ಪುತ್ರ ಲಕ್ಷ್ಮೀಸಾಗರ್ . ಗೋಳಿತೊಟ್ಟು ಗ್ರಾಮದ...
ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನ.28ರಂದು ರಾತ್ರಿ ನಡೆದಿದೆ. ಕಾಸರಗೋಡು ಜಿಲ್ಲೆಗೆ ಸೇರಿದ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಹಾಗೂ ಈ ಮಾಹಿತಿ ಸ್ಥಳೀಯರಿಗೆ ದೊರಕುತ್ತಲೇ ಎಚ್ಚೆತ್ತ ಯುವಕ , ಯುವತಿಯನ್ನು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕಿನ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ...
ಉಡುಪಿ: ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ (MIT College) ಪ್ರಾಧ್ಯಾಪಕರೊಬ್ಬರು (Professor) ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ `ಟೆರರಿಸ್ಟ್’ (Terrorist) ಎಂದು ನಿಂದನೆ ಮಾಡಿದ ಆರೋಪ ಕೇಳಿ ಬಂದಿದೆ.ಈ ಬಗೆಗಿನ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ (Social...
ನೆಲ್ಯಾಡಿ: ಸ್ವಚ್ಛ ಭಾರತ ಪರಿಕಲ್ಪನೆಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸಲು ಕೋಟಿ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯಪ್ರವೃತ್ತವಾಗಿದೆ. ಆದರೆ ಸ್ವಚ್ಛತೆಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಕೌಕ್ರಾಡಿ ಪಂಚಾಯತ್ ತಮ್ಮ ನಿರ್ಲಕ್ಷದ ವರ್ತನೆಯಿಂದ ತೋರಿಸಿಕೊಟ್ಟಿದ್ದಾರೆ....
ಮಂಗಳೂರು : ನ 28 : ಸಹಪಾಠಿ ಹಿಂದೂ ಯುವತಿಯೊಂದಿಗೆ ಬಸ್ ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ವಿದ್ಯಾರ್ಥಿ ಗೆ ಹಲ್ಲೆಗೈದ ಪ್ರಕರಣದಲ್ಲಿ ಕದ್ರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್...
ಮಂಗಳೂರು, ನ 27 : ಮಂಗಳೂರು ಕುಕ್ಕರ್ ಸ್ಪೋಟದ (Mangalore Blast) ವಿಚಾರವಾಗಿ ಕಕ್ಕಿಂಜೆಯಲ್ಲಿ ಉಪಗ್ರಹ ಕರೆಗಳು ರಿಂಗಣಿಸಿರುವ ವದಂತಿಗಳ ಕುರಿತು ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಉಪಗ್ರಹ ಕರೆಗಳು ಬಂದಿರುವ ಬಗ್ಗೆ ದೃಢಗೊಂಡಿಲ್ಲ (Satellite...