ಮಂಗಳೂರು: ದೈವದ ಕಥೆ ಹೊಂದಿರುವ ಕಾಂತಾರ ಚಿತ್ರ ಸಖತ್ ಹಿಟ್ ಆದೊಡನೆ ರಾಜ್ಯದ ಮೂಲೆ ಮೂಲೆಗಳಲ್ಲಿ ದೈವಗಳ ಹೆಸರಲ್ಲಿ ಹಣ ಮಾಡುವ ದಂಧೆಯೂ ಜೋರಾಗಿದೆ. ಈ ದಂಧೆಗೆ ಇಳಿದವರ ವಿರುದ್ದ ಮಂಗಳೂರಿನ ಕೊರಗಜ್ಜನ (Koragajja) ಮೂಲಸ್ಥಳಕ್ಕೆ...
ಸುಳ್ಯದ ಬೀರಮಂಗಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪಶ್ಚಿಮ ಬಂಗಾಲದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶ್ಚಿಮ ಬಂಗಾಲ ಮೂಲದ ಇಮ್ರಾನ್ ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿ....
ಕಾರವಾರ: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿಯಲ್ಲಿ ತೊಡಗಿದೆ. ಈ ಬಾರಿ ಹೊಸ ಪ್ರಯತ್ನಕ್ಕೆ ಕೈ ಹಾಕಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಬಳಿ ಅರ್ಜಿ ಹಾಕಿಸಿಕೊಂಡಿದೆ. ಇರುವ 224 ಕ್ಷೇತ್ರಕ್ಕೆ 1200...
ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಗಂಭೀರವಾಗಿ ಕೇಳಿಬರುತ್ತಿರುವಾಗ ಪುತ್ತೂರು (Puttur) ತಾಲೂಕಿನ ಬೆಳ್ಳಿಪ್ಪಾಡಿಯಲ್ಲಿ ಹಳೆ ಡಾಮರಿನ ಮೇಲೆಯೇ ಸುರಿಯುತ್ತಿದ್ದ ಕಾಂಕ್ರಿಟಿಕರಣದ ವಿರುದ್ಧ ಆಮ್ ಆದ್ಮಿ ಪಕ್ಷ ನಡೆಸಿದ ಕಾರ್ಯಾಚರಣೆ ಮತ್ತು ‘ನಿಖರ ನ್ಯೂಸ್’...
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ...
ಮಂಗಳೂರು: ಸುರತ್ಕಲ್ ಟೋಲ್ಗೇಟ್ನ್ನು ಹೆಜಮಾಡಿ ಟೋಲ್ಗೇಟ್ನೊಂದಿಗೆ (Hejamadi Toll) ವಿಲೀನಗೊಳಿಸಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಟೋಲ್ಗೇಟ್ನ ದರವನ್ನು ಪರಿಷ್ಕೃರಿಸಿ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುರುವಾರ ಸುತ್ತೋಲೆಯೊಂದನ್ನು ಹೊರಡಿಸಿದೆ. “ಕರ್ನಾಟಕ ಸರ್ಕಾರದ ನಿರಂತರ ವಿನಂತಿ/ಬೇಡಿಕೆ ಮೇರೆಗೆ,...
ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಗಂಭೀರವಾಗಿರುವಾಗಲೇ ಪುತ್ತೂರಿನಲ್ಲೊಂದು (Puttur) ವಿನೂತನ ಕಾಂಕ್ರಿಟಿಕರಣದ ಪ್ರಯೋಗ ನಜೆಯುತ್ತಿದೆ..! ಯಾವಾ ಇಂಜಿನಿಯರಿಂಗ್ ಕೂಡ ಕಣ್ಣಿದ್ದರೆ ಇದಕ್ಕೆ ಜನರ ತೆರಿಗೆ ಹಣ ಮಂಜೂರು ಮಾಡಲು ಸಾಧ್ಯವಿಲ್ಲ. ಈ ವಿನೂತನ...
ಪುತ್ತೂರು: ಪುತ್ತೂರು ಇಲ್ಲಿನ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ನ 24 2022 ಗುರುವಾರದಂದು ಕಾಮರ್ಸ್ ಆಸೋಸಿಯೇಶನ್ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಕಾಲೇಜಿನ...
ಬೆಂಗಳೂರು, ನ. 24: ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಮುಳುಗಡೆ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ‘ರೈನ್ ಬೋ ಲೇಔಟ್’ನ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದ ಆರೋಪದಡಿ ತಹಶೀಲ್ದಾರ್ನನ್ನು ಅಮಾನತು ಮಾಡಿ ರಾಜ್ಯ ಸರಕಾರ...
ಬೆಳ್ತಂಗಡಿ; ಬಸ್ ಮತ್ತು ಬೊಲೋರೊ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯ ಎಂಬಲ್ಲಿ ನ 24 ರಂದು ನಡೆದಿದೆ. ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿ...