ಪುತ್ತೂರು : ನ 18 : ಪೂರ್ಣಗೊಂಡಿರುವ ಕಾಮಾಗಾರಿಗೆ ಟೆಂಡರ್ ಕರೆದಿರುವ ಘಟನೆಯೊಂದು ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದರಲ್ಲಿ ಭ್ರಷ್ಟಚಾರ ನಡೆದಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೇಳಿ...
ಮಂಗಳೂರು : ನ 18 : ಪ್ರಸಿದ್ದ ಯುವ ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ ಮಾಡಿಕೊಂಡ ಯಕ್ಷಗಾನ ಭಾಗವತರು....
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ (Kateel) ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮಧ್ಯಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 2016ರ ಅಕ್ಟೋಬರ್ 4ರಂದು ಮಧ್ಯರಾತ್ರಿಯ...
ಮಂಗಳೂರು:, ನ 18: ಬಳಕೆಗೆ ಸಿದ್ದವಾಗಿದ್ದ 39 ಲಕ್ಷ ರೂ. ಮೌಲ್ಯದ 132 ಕೆಜಿ ಸಂಸ್ಕರಿಸಿದ ಗಾಂಜಾ ಹೊಂದಿದ್ದ (Mangalore Police) ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ ರಮೀಜ್...
ಪುತ್ತೂರು: ನಮ್ಮ ಜೀವನವೇ ಸಹಕಾರ. ಇದುವೇ ಸಹಕಾರಕ್ಕೆ ಮೂಲ ನಿದರ್ಶನ. ನಮ್ಮ ಹಿರಿಯರು ಕಾಪಾಡಿಕೊಂಡು ಬಂದಿದ್ದ ಕೂಡು ಕುಟುಂಬದಲ್ಲಿ ಸಹಕಾರದ ಜೀವನವಿತ್ತು. ಸೊಸೈಟಿಗಳು ಎಂಬುದು ಮಾತ್ರ ಸಹಕಾರ ಕ್ಷೇತ್ರವಲ್ಲ, ಬದಲಾಗಿ ಈ ಹಾದಿಯಲ್ಲಿ ಬೆಳೆದುಬಂದಿವೆ. ಇಂತಹ...
ಏನೇಕಲ್ : ನ 16 :ಹೊಳೆಗೆ ಬಿದ್ದು ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡ ರಾತ್ರಿ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಏನೇಕಲ್ ಎಂಬಲ್ಲಿ ನಡೆದಿದೆ. ಧರ್ಮ ಪಾಲ ( ೪೬) ಹಾಗೂ ಬೆಳ್ಯಪ್ಪ ಚಳ್ಳಂಗಾರು...
ಮಂಗಳೂರು: ಲಂಡನ್ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ರಕ್ಷಣೆಗೆ ವೈದ್ಯರ ಜತೆ ಮಂಗಳೂರು ಮೂಲದ ಗಗನಸಖಿ (Mangalore AirHosters) ನೆರವಾಗಿ ಗಮನ ಸೆಳೆದಿದ್ದಾರೆ. ಘಟನೆ ಬಗ್ಗೆ ವೈದ್ಯ, ಮೂಲತಃ ಬೆಂಗಳೂರಿನವರಾದ ಲಂಡನ್ನಲ್ಲಿ ವೃತ್ತಿ...
ಪುತ್ತೂರು: 1834 ರಿಂದ 1837 ರ ವರೆಗೆ ತುಳುನಾಡು ಮತ್ತು ಕೊಡಗಿನ ರೈತಾಪಿ ಜನರೊಂದಿಗೆ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಸುಳ್ಯದ ಕೆದಂಬಾಡಿ ರಾಮಯ್ಯ ಗೌಡರ (Kedambady Ramayya Gowda) ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮ...
ಸುಳ್ಳ: ಕಲ್ಲುಗುಂಡಿಯ ಕಡಪಾಲದಲ್ಲಿ ಲಾರಿ ಮತ್ತು ಬಸ್ ನಡುವೆ ಢಿಕ್ಕಿ (Sullia Accident) ಸಂಭವಿಸಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬಸ್-ಲಾರಿ ನಡುವೆ ಸಿಕ್ಕಿ ಹಾಕಿಕೊಂಡ ಲಾರಿ ಚಾಲಕನನ್ನು...
Forest encroachment ಪುತ್ತೂರು : ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಒತ್ತುವರಿ ಮಾಡಿ ಇಬ್ಬರು ಖಾಸಗಿ ವ್ಯಕ್ತಿಗಳು ಶೆಡ್ ನಿರ್ಮಿಸಿದ್ದಾರೆ ಎಂಬ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬಂದಿಗಳು ಸ್ಥಳಕ್ಕೆ...