ಮೂಡುಬಿದಿರೆ: ಮೂಡುಬಿದಿರೆಯ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿಧ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿದ್ಯಾರ್ಥಿನಿಗೆ ವೃದ್ಧನೋರ್ವ ಲೈಂಗಿಕ ಕಿರುಕುಳ ನೀಡಿದ್ದೇ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎನ್ನುವ ಅಂಶ ಪೊಲೀಸ್ತನಿಖೆಯಲ್ಲಿ ಬಯಲಾಗಿದೆ ಎನ್ನಲಾಗಿದೆ....
ಕಡಬ : ನ 10: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ...
ವಿಟ್ಲ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿ ಬಳಿಕ ಮನೆಗೆ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಕಂಬಳಬೆಟ್ಟು ದಿ. ಆನಂದ ರವರ ಪುತ್ರಿ...
ಪುತ್ತೂರು : ಕಂಬಳ ಕೂಟದ ಇತಿಹಾಸದಲ್ಲೇ ಅತೀ ದೊಡ್ಡ ಕಂಬಳ ಎಂಬ ಹೆಗ್ಗಳಿಕೆಗೆ ಪಾತ್ರವಾದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ (Puttur Kambala) 30ನೇ ವರ್ಷದ ಸಂಭ್ರಮದಲ್ಲಿದೆ. ಈ ಬಾರಿಯ ಕಂಬಳ ಕೂಟ 2023ರ ಜನವರಿ...
ಪುತ್ತೂರು ನ 10: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕೆಪಿಸಿಸಿ ಸಂಯೋಜಕಿ ಹಾಗೂ ಬಿಲ್ಲವ ಸಮುದಾಯದ ಮುಂಚೂಣಿ ನಾಯಕಿ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಪುತ್ತೂರಿನ...
ಮಂಗಳೂರು ನಗರದ ಹೊರವಲಯದಲ್ಲಿರುವ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ((Malali Mosque Row Case) ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಸೀದಿ...
ವಿಟ್ಲ Vitla ನ 19: ತುಳುನಾಡಿನ ಕಾರಣಿ ದೈವ ಕ್ಷೇತ್ರಗಳಲ್ಲಿ ಒಂದು ಎಂಬ ಖ್ಯಾತಿಗೆ ಪಾತ್ರವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಕೇಲಿಂಜ (kelinja) ಶ್ರೀ ಉಳ್ಳಾಲ್ತಿ ಕ್ಷೇತ್ರದ (Ullalti Kshetra)...
mysterious Death ಸುಳ್ಯ : ನ 9 : ಫಾರೆಸ್ಟ್ ವಾಚರ್ ಒಬ್ಬರು ಹೊಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಗಡಿ ಭಾಗವಾದ ಸಂಪಾಜೆ ಸಮೀಪದ...
Bajarangadala ಕಡಬ: kadaba : ನ 9 : ಜಾನುವಾರು ಸಾಗಿಸುತ್ತಿದ್ದ ವಾಹನವನ್ನು(Cow Slaughters ) ತಡೆದ ಬಜರಂಗದಳ ಕಾರ್ಯಕರ್ತರು (bajaranga Dala) ನಮ್ಮಲ್ಲಿದ್ದ ಚಿನ್ನದ ಚೈನ್ ಹಾಗೂ ನಗದು ಅಪಹರಿಸಿದ್ದಾರೆ ಎಂದು ಜಾನುವಾರು ಸಾಗಿಸುತ್ತಿದ್ದವರು...
ವಿಟ್ಲ: ಹಿರಿಯ ನಾಗರಿಕರಿಗೊಬ್ಬರಿಗೆ ಜಾತಿ ನಿಂಧನೆ ನಡೆಸಿ ತಳ್ಳಿ ಹಾಕಿದ ಪರಿಣಾಮ ತಲೆ ಗಾಯವಾಗಿದ್ದು, ಈ ಸಂಬಂಧ ಮೂವರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಯಲ್ತಡ್ಕ ಕೂರೇಲು ನಿವಾಸಿ ಪಿಜಿನ (65) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ....