ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಆರೋಪದಡಿ ಅಮಾಯಕ ರಿಕ್ಷಾ ಚಾಲಕನನ್ನು ಆರೋಪಿಯನ್ನಾಗಿ ಮಾಡಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಡಾ. ರವೀಂದ್ರನಾಥ...
ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ಸಮಾರೋಪದ ವೇಳೆ ಶ್ರೀಕೃಷ್ಣನ ಮಣ್ಣಿನ ಮೂರ್ತಿ ಪರ್ಯಾಯ ಶ್ರೀಗಳ ಕೈಯಿಂದ ಜಾರಿ ಕೆಳಗೆ ಬಿದ್ದು ಭಗ್ನಗೊಂಡ ಘಟನೆ ಭಕ್ತರಲ್ಲಿ ಆತಂಕ ಮತ್ತು ಭೀತಿ ಮೂಡಿಸಿದೆ. ಉಡುಪಿ:...
ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಸಮೀಪದ ಆತ್ಮಡೆ ರೈಲ್ವೆ ಹಳಿಗಳ ಬಳಿ ಅತ್ಯಂತ ಅಸಹಾಯಕ ಸ್ಥಿತಿಯಲ್ಲಿದ್ದ ನಿವೃತ್ತ ಲೆಫ್ಟಿನೆಂಟ್ ಕಮಾಂಡರ್ ಒಬ್ಬರನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರು ಕಾಪು...
ಪೈಲಟ್ ಆಗಿ ಆಕಾಶದಲ್ಲಿ ಹಾರಾಡುವ ಕನಸು ಹೊತ್ತಿದ್ದ ಉಡುಪಿ ಮೂಲದ ಯುವಕನೊಬ್ಬ ತರಬೇತಿ ವೇಳೆಯೇ ಸಂಭವಿಸಿದ ವಿಮಾನ ಪತನದಲ್ಲಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಉಡುಪಿ ಮೂಲದ ಅಭಿಷೇಕ್ ಪೂಜಾರಿ (22) ಮೃತಪಟ್ಟ...
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು...
ಎಂಟು ವರ್ಷಗಳ ಹಿಂದೆಯೇ ಮೃತಪಟ್ಟ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ, ಆತನ ಕುಟುಂಬಸ್ಥರಿಂದ 5 ಲಕ್ಷ ರೂಪಾಯಿ ಹಣ ವಸೂಲಿ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಉಡುಪಿ...
ಉಡುಪಿ ತೆಂಕಪೇಟೆಯ ದೇವಸ್ಥಾನವೊಂದರ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಆಗಸ್ಟ್ 25ರಂದು ನಡೆದಿದೆ. ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಕೃಷ್ಣ ನಾಯಕ್ ಎಂಬುವವರ ಪುತ್ರ ಆದಿತ್ಯ...
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್ನಲ್ಲಿ ಮೀನುಗಾರಿಕಾ ಕಾರ್ಮಿಕನೋರ್ವನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೃತಪಟ್ಟವರನ್ನು ಅಭಿಷೇಕ್...
ಉಡುಪಿ ಶಿರ್ವದಲ್ಲಿ ಇತ್ತೀಚೆಗೆ ನಡೆದ ಉದ್ಯಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತನಿಖೆಗಾಗಿ ಪೊಲೀಸ್ ವಾಹನದಲ್ಲಿ ಕರೆತರುವ ವೇಳೆ, ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಆರೋಪಿ ಮೂತ್ರ ವಿಸರ್ಜನೆಗೆ ಎಂದು ಪೊಲೀಸ್ ವಾಹನದಿಂದ ಇಳಿದಾಗ, ಪೊಲೀಸರಿಂದ ಪರಾರಿಯಾಗಲು...
ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಬ್ರಹ್ಮಾವರ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ...