ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗವನ್ನು ಗೋವಾದ ಮಡಗಾಂವ್ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಧ್ಯಾಹ್ನ...
ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ...
ಪೆಟ್ರೋಲ್ ಬಂಕ್ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಐವರು ಹಲ್ಲೆ ನಡೆಸಿದ ಘಟನೆ ಉಡುಪಿಯ ಗುಂಡಿಬೈಲ್ನಲ್ಲಿ ನ.7ರ ರಾತ್ರಿ ನಡೆದಿದೆ. ಹಲ್ಲೆಗೊಳಗಾದವರನ್ನು ನಿಟ್ಟೂರು ನಿವಾಸಿ ಆಶಿಶ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಇವರು...
ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ....
ಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ...
ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ. ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ...
UDUPI PRADEEP POOJARY CASE: ಉಡುಪಿ: ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ,...