ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಬ್ಲಾಕ್ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗುವ ನಕಲಿಗಳಿಗೆ ಕಡಿವಾಣ ಹಾಕದಿದ್ದರೆ, ಸಮಾಜದಲ್ಲಿ ನೈಜ ಪತ್ರಕರ್ತರಿಗೆ ಗೌರವ ಸಿಗುವುದಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು...
ಪ್ರೀತಿ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಯುವಸೇನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೊಬ್ಬ ಚೂರಿ ಇರಿದ ಘಟನೆ...
ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಓರ್ವರು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯಲ್ಲಿ ಮಾರ್ಚ್ 1ರಂದು ನಡೆದಿದೆ. ಕುಂದಾಪುರದ ಕಂಡೂರು ಪೊಲೀಸ್ ಠಾಣೆಯ ಪಿಎಸ್ಐ ನಾಸಿರ್ ಹುಸೇನ್ (58) ಮೃತಪಟ್ಟ ದುರ್ದೈವಿ....
ಉಡುಪಿ ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕಲ್ಸಂಕ ವೃತ್ತದ ಬಳಿ ಭಾನುವಾರ (ಫೆ.22) ಸಂಜೆ ಹೈಡ್ರಾಮಾವೇ ನಡೆದಿದ್ದು, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಹಾಗೂ ಸಮಾಜಸೇವಕರು ಜಂಟಿಯಾಗಿ ರಕ್ಷಿಸುವ ಮೂಲಕ ಭಾರಿ...
ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಮುಂಬೈ ಮೂಲದ ಮಹಿಳಾ ಉದ್ಯಮಿಯೊಬ್ಬರಿಗೆ ಬರೋಬ್ಬರಿ 4.78 ಕೋಟಿ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ಮೂಲದ ಸುಹಾಸಿನಿ ಶೆಟ್ಟಿ...
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆ (91) ಅವರು ಶನಿವಾರ (ಫೆಬ್ರವರಿ 7) ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...
ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿರುವ ಕನ್ನಡಿಗರೊಬ್ಬರಿಗೆ ಅದೃಷ್ಟ ದೇವತೆ ಒಲಿದಿದ್ದಾಳೆ. ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ ‘ಬಿಗ್ ಟಿಕೆಟ್’ (Big Ticket) ಡ್ರಾನಲ್ಲಿ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್ ಅವರು 49 ಕೋಟಿ ರೂಪಾಯಿ (20 ಮಿಲಿಯನ್ ದಿರಮ್)...
ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ ಕ್ಷಣಾರ್ಧದಲ್ಲಿ ನೇಣಿಗೆ ಶರಣಾದ ಮನಕಲಕುವ ಘಟನೆ ಉಡುಪಿಯ ಕುಂಜಿಬೆಟ್ಟಿನಲ್ಲಿ ನಡೆದಿದೆ. ಕುಂಜಿಬೆಟ್ಟು ನಿವಾಸಿ ರಾಜು ಎಂಬವರ ಪುತ್ರ ರಂಜಿತ್ (28) ಮೃತಪಟ್ಟ ದುರ್ದೈವಿ. ಉಡುಪಿ: ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ...
ಮಲ್ಪೆ ಸಮೀಪದ ಕೋಡಿಬೆಂಗ್ರೆ ಅಳಿವೆ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮೈಸೂರಿನ ಯುವತಿ ದಿಶಾ (23) ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ...
ಕೋಡಿ ಕನ್ಯಾನ ಗ್ರಾಮದ ಕೋಡಿಬೆಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಚಿಕಿತ್ಸೆ...