ಉಡುಪಿ ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಮೇಲೆ ಅನಗತ್ಯವಾಗಿ ಆರೋಪ ಮಾಡಿ ವಿವಾದ ಸೃಷ್ಟಿಸುವುದು...
ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮೆರವಣಿಗೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಕೇಸರಿ ಧ್ವಜ (ಭಗವಾಧ್ವಜ) ಪ್ರದರ್ಶಿಸಿರುವುದು ಈಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಜಿಲ್ಲಾಧಿಕಾರಿ...
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶೀರೂರು ಪರ್ಯಾಯದ ಆರಂಭದೊಂದಿಗೆ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು (Dress Code) ಜಾರಿಗೆ ತರಲಾಗಿದೆ. ಮಠದ ಮರ್ಯಾದೆ ಮತ್ತು ಸಂಪ್ರದಾಯವನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಉಡುಪಿಯ ಶ್ರೀ ಕೃಷ್ಣ...
ಕುಂದಾಪುರ ತಾಲೂಕಿನ ಕೆರಾಡಿ ಎಂಬ ಸಣ್ಣ ಗ್ರಾಮದ ಪ್ರತಿಭೆಯೊಂದು ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಸಜ್ಜಾಗಿದೆ. ಹುಟ್ಟಿನಿಂದಲೇ ಶ್ರವಣ ದೋಷ ಹೊಂದಿದ್ದರೂ, ಅದನ್ನು ಅಡ್ಡಿಯಾಗಿಸಿಕೊಳ್ಳದ 21 ವರ್ಷದ ಯುವಕ ಸನಿತ್ ಶೆಟ್ಟಿ, ಕಿವುಡರ ಏಷ್ಯಾ ಕಪ್...
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ಭೀಕರ ದೌರ್ಜನ್ಯ ಮತ್ತು ಅಮಾನವೀಯ ಕೃತ್ಯಗಳ ಬಗ್ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ,...
ಜಿಲ್ಲೆಯ ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಅತ್ಯಂತ ಕಠಿಣ ಕ್ರಮ ಕೈಗೊಂಡಿದ್ದಾರೆ. ಬಂಧಿತ ಐವರು ಆರೋಪಿಗಳು ಹಾಗೂ ವಿದೇಶಕ್ಕೆ ಪರಾರಿಯಾಗಿರುವ ಪ್ರಮುಖ ಆರೋಪಿಯ ವಿರುದ್ಧ ‘ಕೋಕಾ’...
ಧಾರ್ಮಿಕ ಕಾರ್ಯಕ್ರಮದ ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಮೂವರು ಮಹಿಳಾ ಕಳ್ಳಿಯರು, ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಅಪಹರಿಸಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ನಡೆದಿದೆ. ಉಡುಪಿ: ಧಾರ್ಮಿಕ ಕಾರ್ಯಕ್ರಮದ...
ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಪಡುಬಿದ್ರಿ ಪೊಲೀಸರು ಪತ್ತೆಹಚ್ಚಿದ್ದು, ಇಬ್ಬರು ಪಿಂಪ್ಗಳನ್ನು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ...
ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ಮೈಮೇಲೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಹೊತ್ತು ಅಚ್ಚರಿ ಮೂಡಿಸಿದ್ದ ಕಡಲಹಕ್ಕಿಯ ರಹಸ್ಯ ಕಡೆಗೂ ಬಯಲಾಗಿದೆ. ಇದು ಯಾವುದೇ ಗೂಢಚಾರಿಕೆಯ ಹಕ್ಕಿಯಲ್ಲ, ಬದಲಿಗೆ ಪಕ್ಷಿಗಳ ವಲಸೆಯ ಕುರಿತು ಅಧ್ಯಯನ ನಡೆಸಲು ಶ್ರೀಲಂಕಾದ ವಿಜ್ಞಾನಿಗಳು ಬಳಸಿದ...
ಉಡುಪಿಯಲ್ಲಿ ಮುಂಜಾನೆ 4.30 ಸಮಯದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿ, ಯುವತಿಯ ವಿರುದ್ಧವೇ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿ, ಘಟನೆಗೆ ಕಾರಣೀಕರ್ತರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ...