ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಸಿಗ್ನಲ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ನಡೆದಿರುವಾಗಲೇ, ದುಬಾರಿ ವೆಚ್ಚದಲ್ಲಿ ಸಾಮಾನ್ಯ ಸಿಗ್ನಲ್ಗಳನ್ನು ಅಳವಡಿಸುವ ಮೂಲಕ ನಗರಸಭೆಯ ಆರ್ಥಿಕ ನಷ್ಟಕ್ಕೆ ದಾರಿಯಾಗಿದೆ ಎಂದು ಮಾಜಿ ಶಾಸಕ ಕೆ....
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೋಷಪೂರಿತ ಕಾರನ್ನು ಬದಲಾಯಿಸಿ ಹೊಸ ಕಾರು ನೀಡುವಂತೆ ಅಥವಾ ಕಾರಿನ ಮೌಲ್ಯವನ್ನು ಬಡ್ಡಿಯೊಂದಿಗೆ ಮರಳಿಸುವಂತೆ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ...
ಉಡುಪಿ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 8ರಿಂದ ಡಿಸೆಂಬರ್ 7ರವರೆಗೆ ಒಂದು ತಿಂಗಳ ಕಾಲ ಪರ್ಯಾಯ ಪುತ್ತಿಗೆ ಶ್ರೀ ಮಠದ ವತಿಯಿಂದ ಬೃಹತ್ ಗೀತೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಈ ಮಹತ್ವದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ...
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದ ನಂತರ ನಿಧನರಾಗಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಅವರು ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು....
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಕ್ಷಿಣ ಭಾರತದ ಭಾಷೆಗಳ ಶ್ರೀಮಂತಿಕೆ ಮತ್ತು ಸಾಂಸ್ಕೃತಿಕ ವೈಭವವನ್ನು ಕೊಂಡಾಡಿದ್ದು, ವಿಶೇಷವಾಗಿ ಕನ್ನಡ ಮತ್ತು ತುಳು ಭಾಷೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಡುಪಿ: ಕೇಂದ್ರ ಹಣಕಾಸು ಸಚಿವೆ...
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್ಐ) ಸೇವೆ ಸಲ್ಲಿಸುತ್ತಿದ್ದ ವಿಶ್ವನಾಥ್ (58) ಅವರು ಶನಿವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್ಐ)...
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28, ಶುಕ್ರವಾರದಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಗೀತಾ ಜಯಂತಿ ಅಂಗವಾಗಿ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ ‘ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ’...
ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಪ್ರತಿವರ್ಷ ನವೆಂಬರ್ನಲ್ಲಿ ಆಯೋಜಿತವಾಗುವ ಸದ್ಭಾವನಾ ರಾಜ್ಯೋತ್ಸವ ಕಾರ್ಯಕ್ರಮವು ಈ ವರ್ಷ ನವೆಂಬರ್ 16ರಂದು ಸಂಜೆ ಉಡುಪಿ ಜಿಲ್ಲೆಯ ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಉಡುಪಿ:...
ವೃತ್ತಿ ರಂಗಭೂಮಿ, ಚಲನಚಿತ್ರ, ರಿಯಾಲಿಟಿ ಶೋ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಮನೆ ಮಾತಾಗಿದ್ದ ʻಕಲಿಯುಗದ ಕುಡುಕʼ ಎಂದೇ ಪ್ರಖ್ಯಾತರಾಗಿದ್ದ ನಟ ರಾಜು ತಾಳಿಕೋಟೆ ನಿನ್ನೆ (ಅ.13) ನಾಲ್ಕು ಗಂಟೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೃತ್ತಿ...
ಧರ್ಮಗಳ ನಡುವೆ ದ್ವೇಷ ಹುಟ್ಟಿಸುವಂತಹ ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಸೋಷಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಡುಪಿ: ಧರ್ಮಗಳ...