ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ವಶಕ್ಕೆ ನೀಡಿ...
ಯಕ್ಷಗಾನ ಕಲಾವಿದೆ ಮತ್ತು ಅಧ್ಯಾಪಕಿ ಅಶ್ವಿನಿ ಕೊಂಡದಕುಳಿಯವರು, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಥೈಡ್ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆಯಲಾಗಿದ್ದು, ಇದರ ಮೂಲಕ ಹೆಸರು ಕೆಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಕುಂದಾಪುರ,...
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದು ಉಜಿರೆಯಿಂದ ಬ್ರಹ್ಮಾವರಕ್ಕೆ ಕರೆತರುವ ವೇಳೆ, ಅವರ ಬೆಂಬಲಿಗರೆನ್ನಲಾದ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ವಾಹನಕ್ಕೆ ಗುದ್ದಿದ ಘಟನೆಗೆ ಸಂಬಂಧಿಸಿದಂತೆ...
ಮದುವೆಯ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇಲೆ ಬೋಂಟಳಿಕೆ ನಿಡೋಡಿಯ ಚೇತನ್ ಪೂಜಾರಿ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ, ಆ.20: ಮದುವೆಯ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇಲೆ ಬೋಂಟಳಿಕೆ ನಿಡೋಡಿಯ ಚೇತನ್ ಪೂಜಾರಿ...
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪಾವಿತ್ರ್ಯಕ್ಕೆ ಮಸಿ ಬಳಿಯುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಯೂಟ್ಯೂಬರ್ಗಳು ಸೇರಿದಂತೆ ಕೆಲ ವ್ಯಕ್ತಿಗಳಿಗೆ ಹರಿದು...
ಪುತ್ತೂರಿನ ಹಿರಿಯ ಪತ್ರಕರ್ತ, ದಿವಂಗತ ಬಿ.ಟಿ. ರಂಜನ್ ಅವರ ಪುತ್ರಿ ಸೌಮ್ಯ (29) ಅವರು, ತೀವ್ರ ರಕ್ತದ ಕ್ಯಾನ್ಸರ್ನಿಂದ (Acute Leukemia) ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ನಿಧನರಾದರು. ಪುತ್ತೂರು, ಆ. 16: ಇಲ್ಲಿನ...
ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆಯನ್ನು ಎಸ್ಐಟಿ ತನಿಖೆಯಿಂದ ಕಂಡು ಹಿಡಿಯಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕರಾವಳಿ ಜಿಲ್ಲೆಯ ಉಡುಪಿಯ ಪುತ್ತೂರಿನಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದೆ. ವಿನಯ್ ದೇವಾಡಿಗ (35) ಎಂಬ ಯುವಕನನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಉಡುಪಿ (ಆ.13): ಕರಾವಳಿ ಜಿಲ್ಲೆಯ ಉಡುಪಿಯ ಪುತ್ತೂರಿನಲ್ಲಿ ತಡರಾತ್ರಿ...
ರಾಜ್ಯ ಸರಕಾರದ ರಚಿಸಿದ ಎಸ್ಐಟಿ ತಂಡ ನಡೆಸುತ್ತಿರುವ ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಈವರೆಗೂ ಯಾವುದೇ ಅಧಿಕೃತ ಮಾಹಿತಿಯನ್ನು ಎಸ್ಐಟಿ ತಂಡ ನೀಡದಿದ್ದರೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ತೀರ ಅವಹೇಳನಕಾರಿ ಹೇಳಿಕೆ ಮೂಲಕ ತೇಜೋವಧೆಗೆ ಯತ್ನಿಸುತ್ತಿರುವ ಹಿಂದೂ...
ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಮುಖ್ಯ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ನಡೆದಿದೆ. ಕದ್ದು ಪರಾರಿಯಾಗುವಾಗ ಒಬ್ಬ ಕಳ್ಳನಿಗೆ ಮೂರ್ಛೆ ಬಂದು ಕುಸಿದಿದ್ದಾನೆ. ಓಡಲು ಯತ್ನಿಸಿದ ಮತ್ತೊಬ್ಬ...