ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದುಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದುಬೆಟ್ಟು ವಿದ್ಯಾರ್ಥಿ ದಿಗಂತ್...
ದರೋಡೆ ಪ್ರಕರಣವೊಂದರ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಬುಧವಾರದಂದು...
ಕರ್ನಾಟಕದ ಕರಾವಳಿಯಲ್ಲಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಉಷ್ಣಅಲೆ ಬೀಸಲಿದ್ದು, ಬಿಸಿಲ ಝಳ ವಿಪರೀತ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ,...
ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ಸನ್ನಿಧಿಯಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನಿಗೆ ಸಮರ್ಪಿಸಿದ ಮದ್ಯ ಕದಿಯಲೆತ್ನಿಸಿದ ಯುವಕನಿಗೆ ಭಕ್ತರು ಧರ್ಮದೇಟು ನೀಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಉಡುಪಿ: ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ...
ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರಿನ ಮನೆಯೊಳಗೆ ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರ ವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರಿನ ಸಾಲದ ಕಂತು ಪಾವತಿಸದ...
ವೇಶ್ಯಾವಾಟಿಕೆ ನಡೆಯುತ್ತಿದ್ದ ಉಡುಪಿಯ ವಸತಿಗೃಹ ಕಟ್ಟಡವೊಂದಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ. ಆರೋಪಿ ಕೇಶವ ಎನ್ನುವಾತ ಕೆಲಸ ಕೊಡುವುದಾಗಿ ಶಿವಮೊಗ್ಗ ಮೂಲದ ಮಹಿಳೆಯನ್ನು ಕರೆಯಿಸಿಕೊಂಡು ಹೊಟೇಲ್ನಲ್ಲಿ ಆಕೆಯನ್ನು ಇರಿಸಿ ಬಲವಂತವಾಗಿ ಅನೈತಿಕ ಚಟುವಟಿಕೆಗೆ ದೂಡಿರುವ...
ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಚಾಕೊಲೇಟ್ ತೋರಿಸಿ, ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುತ್ತಪ್ಪ ಎಂದು ಗುರುತಿಸಲಾಗಿದೆ. ಉಡುಪಿ: ರಸ್ತೆ ಬದಿಯಲ್ಲಿ...
ಪರ್ಕಳದ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ, ಜ. 20: ಪರ್ಕಳದ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ...
ಎರಡೂವರೆ ತಿಂಗಳ ಮಗು ಇಂಜೆಕ್ಷನ್ ಹಾಕಿಸಿದ ಬಳಿಕ ಜ್ವರದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಜ. 13ರಂದು ಯಡಾಡಿ-ಮತ್ಯಾಡಿಯ ನಾಲ್ತೂರು ಗುಡ್ಡೆಯಂಗಡಿಯಲ್ಲಿ ಸಂಭವಿಸಿದೆ. ಕೋಟ: ಎರಡೂವರೆ ತಿಂಗಳ ಮಗು ಇಂಜೆಕ್ಷನ್ ಹಾಕಿಸಿದ ಬಳಿಕ ಜ್ವರದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ...
ದುವಾ ನೆರವೇರಿಸಿ ವಿವಾದ ರೂಪಕ ಪಡೆದ ಗಂಗೊಳ್ಳಿ ಗ್ರಾಮ ಪಂಚಾಯತ್ ನಲ್ಲಿ ಇಂದು ಕಾಂಗ್ರೆಸ್ ಸದಸ್ಯರು ಗಣಹೋಮ ಮಾಡಿಸಿದರು. ಕಾಂಗ್ರೆಸ್ ಮತ್ತು ಎಸ್ ಡಿ ಪಿ ಐ ಮೈತ್ರಿ ಇರುವ ಗಂಗೊಳ್ಳಿ ಪಂಚಾಯತ್ ನಲ್ಲಿ ನಿನ್ನೆ...