UDUPI PRADEEP POOJARY CASE: ಉಡುಪಿ: ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ,...
ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಉಡುಪಿ: ತಾನು...
ಆಂಧ್ರಪ್ರದೇಶ ಮೂಲದ ಅಗ್ರಿಗೋಲ್ಡ್ ಸಂಸ್ಥೆಯ ಆರ್ಥಿಕ ವಂಚನೆ ಪ್ರಕರಣದಲ್ಲಿ ಕಳೆದುಕೊಂಡ ಹಣ ಮರಳಿ ಸಿಗಲಿದೆ ಎಂಬ ಸುದ್ದಿ ಹರಡಿದ ಹಿನ್ನೆಲೆಯಲ್ಲಿ, ಬುಧವಾರ ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ 600ಕ್ಕೂ ಅಧಿಕ ಸಂತ್ರಸ್ತರು ಆಗಮಿಸಿದರು. ಹೆಚ್ಚಿನ...
ಬಾಡಿಗೆ ಮನೆಯ ಠೇವಣಿ ಹಣವನ್ನು ಹಿಂದಿರುಗಿಸಿಲ್ಲ ಎಂಬ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲೀಕನ ಮೇಲೆ ಅಕ್ಕಸಾಲಿಗನೊಬ್ಬ ಆಸಿಡ್ ಎರಚಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿ ಸುರೇಶ್ ಆಚಾರ್ಯ ಎಂಬಾತ ಆಸಿಡ್ ಹಿಡಿದು ಅಂಗಡಿಗೆ...
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಪ್ರಕರಣಕ್ಕೆ...
ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಕೋಟ ಮಣೂರು ನಿವಾಸಿ ಹಾಗೂ ಆರೆಸ್ಸೆಸ್ ಮುಖಂಡ ಬೇಳೂರು...
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಸಂಚು ರೂಪಿಸಿದ ಜಾಲದ ಮತ್ತೊಂದು ಕೊಂಡಿ ಪೊಲೀಸರ ಬಲೆಗೆ ಬಿದ್ದಿದೆ. ಸುಲಿಗೆಗೆ ಗುರಿಯಾಗಬಹುದಾದ...
ಉಡುಪಿ ಮೂಡುಬೆಳ್ಳೆಯ ಚೇತನ್ ಡಿಸೋಜಾ ಈಗ ಭಾರತೀಯ ಚಿತ್ರರಂಗದಲ್ಲಿ ಗಮನ ಸೆಳೆಯುತ್ತಿರುವ ಸಾಹಸ ನಿರ್ದೇಶಕರಲ್ಲಿ ಒಬ್ಬರು. ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುವ ಮೂಲಕ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕನ್ನಡ...
ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ. ಉಡುಪಿ,...
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ...