ರೈತರ ತೀವ್ರ ವಿರೋಧದ ನಡುವೆಯೂ ಉಡುಪಿ – ಕಾಸರಗೋಡು 400ಕೆವಿ ವಿದ್ಯುತ್ ಪ್ರಸರಣ ಮಾರ್ಗ ರಚನೆಯ ಕಾರ್ಯ ನಡೆಯುತ್ತಿದ್ದು, ಇದೆ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರೊಬ್ಬರು ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಎಂಎಲ್ಸಿ ಮಂಜುನಾಥ...
ಕೇಂದ್ರ ಸಚಿವ ಜೆಪಿ ನಡ್ಡಾ ಅವರಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಜಿಲ್ಲೆಗೊಂದು ಸುಸಜ್ಜಿತ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಉಡುಪಿ: ಕೇಂದ್ರ ಸಚಿವ ಜೆಪಿ ನಡ್ಡಾ ಅವರಲ್ಲಿ ಸಂಸದ ಕೋಟ...
ಉದ್ಯಾವರದಲ್ಲಿ ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದ್ದು ಕುಟುಂಬಸ್ಥರು ಶಾಕ್ ಆಗಿದ್ದಾರೆ. ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ...
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಇಲ್ಲಿಗೆ ಆಗಮಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ...
ಎನ್ಕೌಂಟರ್ ನಲ್ಲಿ ಮೃತಪಟ್ಟ ನಕ್ಸಲ್ ಮುಖಂಡ ವಿಕ್ರಂ ಗೌಡ ಬಳಿಯಿದ್ದ ಮೆಷಿನ್ ಗನ್ ನಲ್ಲಿ ಒಂದು ಸಲ ಟ್ರಿಗರ್ ಒತ್ತಿದ್ದರೆ 50 ರಿಂದ 60 ಬುಲೆಟ್ ಫೈರ್ ಆಗುತ್ತಿತ್ತು ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ...
ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಯುವತಿಯೊಬ್ಬರು ಮನೆಯಿಂದ ಹೊರಗೆ ಹೋಗಿದ್ದು ವಾಪಾಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಮೋನಿಕಾ ಬಿ.ಎಸ್ (24) ಎಂದು ಗುರುತಿಸಲಾಗಿದೆ. ಉಡುಪಿ: ಇಲ್ಲಿನ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ...
ಎನ್ಕೌಂಟರ್ನಲ್ಲಿ ಮೃತಪಟ್ಟಿರುವ ನಕ್ಸಲ್ ವಿಕ್ರಂ ಗೌಡನ ಅಂತ್ಯಸಂಸ್ಕಾರವನ್ನು ಆತನ ಹುಟ್ಟೂರು ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ನೆರವೇರಿಸಲು ಸಿದ್ಧತೆ ನಡೆದಿದೆ. ‘ಕೂಡ್ಲು ಸಮೀಪ ವಿಕ್ರಂಗೆ ಒಂದು ಎಕರೆ ಜಾಗವಿದ್ದು, ಅಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಂನ...
ನ. 17ರಂದು ಬೆಳಗ್ಗೆ 9.15ರಿಂದ ಮಧ್ಯಾಹ್ನ 1.15ರ ಆವಧಿಯಲ್ಲಿ ಮನೆಯ ಹಜಾರದ ರ್ಯಾಕ್ ಮೇಲಿಟ್ಟಿದ್ದ 6 ಗ್ರಾಂ ತೂಕದ ಸುಮಾರು 43,800 ರೂ. ಮೌಲ್ಯದ ವಜ್ರದ ಒಂದು ಜತೆ ಕಿವಿ ಓಲೆ ಹಾಗೂ ಮಲಗುವ ಕೊಠಡಿಯ...
ಮಣಿಪಾಲ, ನ.18: ರೈಲಿನಲ್ಲಿ ಮುಂಬೈಯಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ವರದಿಯಾಗಿದೆ. ಮುಂಬೈಯ ಅವಿನಾಶ್ ಎಂಬವರು ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕಾಗಿ ತಮ್ಮ ಕುಟುಂಬದವರೊಂದಿಗೆ ನ.15ರಂದು ರೈಲಿನಲ್ಲಿ ಮುಂಬೈಯಿಂದ ಉಡುಪಿಗೆ ಹೊರಟಿದ್ದರು....
ಉಡುಪಿ: ಹಿಟ್ ಆ್ಯಂಡ್ ರನ್ (Udupi Hit And Run) ನಡೆಸಿ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿ ಎಂಬಾತನನ್ನು ಶಿರ್ವ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅತೀ ವೇಗವಾಗಿ ಬಂದ...