ನೇಜಾರು ಎಂಬಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣದ ವಿಚಾರಣೆಯನ್ನು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿಯೇ ಮುನ್ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ. ತನಗೆ ಪ್ರಾಣಾಪಾಯವಿದೆ, ಆದ್ದರಿಂದ ಪ್ರಕರಣದ ವಿಚಾರಣೆಯನ್ನು ಉಡುಪಿ ಜಿಲ್ಲಾ ನ್ಯಾಯಾಲಯದಿಂದ...
ಉಡುಪಿಯ ಶ್ರೀಕೃಷ್ಣ ಮಠಕ್ಕೆ ದಕ್ಷಿಣ ಭಾರತದ ದಿಗ್ಗಜ ನಟರು ಒಂದೇ ದಿನ ಆಗಮಿಸಿ ಅಚ್ಚರಿ ಮೂಡಿಸಿದ್ದರು. ತೆಲುಗು ಚಿತ್ರರಂಗದ ಪ್ರಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಸೆಲೆಬ್ರಿಟಿ ನಿರ್ದೇಶಕ...
ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಣಿಪಾಲ ಪೊಲೀಸರು ಮಾಹಿತಿ ಪಡೆದ 24 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ ರೈಲಿನಲ್ಲಿ ಯುವತಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್...
ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಎಸ್ಡಿಪಿಐ ಪಕ್ಷದ ಚಿಹ್ನೆಯಡಿ ಗೆದ್ದಿದ್ದ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ. ಉಡುಪಿ(ಆ.28): ಅತ್ಯಂತ ಕುತೂಹಲಕಾರಿ ರಾಜಕೀಯ ಬೆಳವಣಿಗೆಯೊಂದರಲ್ಲಿ,...
ಕೃಷ್ಣಾಷ್ಟಮಿಯ ಅಂಗವಾಗಿ ಯಮ, ಚಿತ್ರಗುಪ್ತನ ವೇಷ ಹಾಕಿದ ವೇಷಧಾರಿಗಳು ನಗರದಲ್ಲಿ ರಸ್ತೆ ಹೊಂಡಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಯ ಹೊಂಡವಿರುವಲ್ಲಿಗೆ ಬಂದ ಯಮ ಹಾಗೂ ಚಿತ್ರಗುಪ್ತ ವೇಷಧಾರಿಗಳು ಹೊಂಡಗಳ ಅಳತೆ...
ರವಿ ಕಟಪಾಡಿ ಈ ಬಾರಿ ಅವತಾರ್ 2 ವೇಷಧಾರಿಯಾಗಿ ಬಡ ಅಶಕ್ತ ಮಕ್ಕಳ ಪಾಲಿಗೆ ವರವಾಗಲಿದ್ದಾರೆ. ಹಕ್ಕಿಯ ಮೇಲೆ ಬಾನೆತ್ತರಲ್ಲಿ ಹಾರಿಕೊಂಡು ಬರುವ ಅವತಾರ್ 2 ವೇಷಧಾರಿ ರವಿ ಕಟಪಾಡಿ ಅವರು ಕಟಪಾಡಿ, ಶಂಕರಪುರ, ಉದ್ಯಾವರ...
ದಂಪತಿಗಳು 3 ತಿಂಗಳ ಹಿಂದೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಕಾರ್ಕಡ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪದ ಪಡುಹೋಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಿರಣ್ ಪತ್ನಿಯನ್ನು ಇರಿದು ಕೊಲೆ ಮಾಡಿದ್ದಾನೆ...
ಉಡುಪಿ: ಕಾರಿನ ಎಲ್ಲ ಗ್ಲಾಸ್ಗಳನ್ನು ಮುಚ್ಚಿಕೊಂಡು ಮಣಿಪಾಲ ಆಸ್ಪತ್ರೆ (Manipal Hospital) ಬಳಿ ಮಲಗಿದ್ದ ವ್ಯಕ್ತಿಯೊಬ್ಬರು ಉಸಿರು ಗಟ್ಟಿ (Death in Car) ಮೃತಪಟ್ಟ ಘಟನೆ ಉಡುಪಿಯಿಂದ ವರದಿಯಾಗಿದೆ ಮೃತರು ಶುಕ್ರವಾರ ತನ್ನ ತಂದೆಯನ್ನು ಚಿಕಿತ್ಸೆಗಾಗಿ...
ಗೃಹೋಪಯೋಗಿ ಮಳಿಗೆಯೊಂದರ ಮ್ಯಾನೇಜರ್ ರೋನ್ಸನ್ ಡಿಸೋಜ ರವರನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೆಕ್ಯೂರಿಟಿ ಗಾರ್ಡ್ ಪ್ರಸಾದ್ ನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಉಡುಪಿ : ನಗರದ ಗೃಹೋಪಯೋಗಿ ಮಳಿಗೆಯೊಂದರ...
ಉಡುಪಿ : ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಟ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿರುವ ಘಟನೆ ನಡೆದಿದೆ. ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು ಡಿಸ್ಟ್ರಿಬ್ಯೂಟರ್ ಸೆಂಟರ್...