ಗೃಹೋಪಯೋಗಿ ಮಳಿಗೆಯೊಂದರ ಮ್ಯಾನೇಜರ್ ರೋನ್ಸನ್ ಡಿಸೋಜ ರವರನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೆಕ್ಯೂರಿಟಿ ಗಾರ್ಡ್ ಪ್ರಸಾದ್ ನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಉಡುಪಿ : ನಗರದ ಗೃಹೋಪಯೋಗಿ ಮಳಿಗೆಯೊಂದರ...
ಉಡುಪಿ : ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಟ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿರುವ ಘಟನೆ ನಡೆದಿದೆ. ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು ಡಿಸ್ಟ್ರಿಬ್ಯೂಟರ್ ಸೆಂಟರ್...
ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಂಟ್ವಾಳ ನಿವಾಸಿ ಸಲೀಂನನ್ನು ಅರೆಸ್ಟ್ ಮಾಡಲಾಗಿದೆ. ಉಡುಪಿ : ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಂಟ್ವಾಳದ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಬಂಟ್ವಾಳ...
ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವಲ್ಲೇ ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ...
ಘಟನೆಯೂ ಉಡುಪಿ ನಗರದ ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಬುಧವಾರ (ಆಗಸ್ಟ್ 7) ರಂದು ನಡೆದಿದೆ. ಅಲುಗಾಡುತ್ತಿದ್ದ ಕಾರನ್ನು ಗಮನಿಸಿ ಸಾರ್ವಜನಿಕರು ಕಾರಿನ...
ಉಡುಪಿ, ಆ.5: ಇತ್ತೀಚೆಗೆ ಮಂಗಳೂರಿನ ಖಾಸಗಿ ಬಸ್ಸೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಎದೆನೋವಿನಿಂದ ಅಸ್ವಸ್ಥಗೊಂಡಾಗ ಬಸ್ ಸಿಬ್ಬಂದಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದೊಯ್ದು ಸಕಾಲಿಕವಾಗಿ ಚಿಕಿತ್ಸೆಗೆ ನೆರವಾದಂತಹದ್ದೇ ಪ್ರಸಂಗವೊಂದು ಇಂದು ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ. ಶಿರ್ವ – ಉಡುಪಿ ನಡುವೆ...
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪತಿಯೊಂದಿಗೆ ಕೊನೆಯುಸಿರೆಳೆದಿದ್ದ ಅಶ್ವಿನಿ ಶೆಟ್ಟಿಯವರ ಮಕ್ಕಳಾದ ಅಂಶುಲಾ ಶೆಟ್ಟಿ ಹಾಗೂ ಅಭಿಕ್ ಶೆಟ್ಟಿ ಸದ್ಯ ಕುಟುಂಬಸ್ಥರೊಂದಿಗೆ ವಾಸವಿದ್ದಾರೆ. ವಿಜೆ ವಿಕ್ಯಾತ್ ಯೂಟ್ಯೂಬ್ ಚಾನೆಲ್ನಲ್ಲಿ ಅಶ್ವಿನಿ ಶೆಟ್ಟಿ ಅವರ ಮಕ್ಕಳು ಮಾತನಾಡಿದ್ದಾರೆ. ಇಂತಹ...
ಉಡುಪಿ : ಮುಂಬರುವ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆಗೊಳಿಸಲು ಕೊಂಕಣ ರೈಲ್ವೆಯು ವಿವಿಧ ಕೇಂದ್ರಗಳಿಗೆ ಚೌತಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಮುಂಬಯಿ ಸೆಂಟ್ರಲ್ ಹಾಗೂ ತೋಕೂರು ನಡುವೆ ಸಾಪ್ತಾಹಿಕ ವಿಶೇಷ ದರದ...
ಮಂಗಳೂರು: ಬಾರ್ಕೂರು ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ. ಮತ್ತ್ವಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು –...
ಉಡುಪಿ: ಜಿಲ್ಲಾಧಿಕಾರಿ ಡಾ|ವಿದ್ಯಾ ಕುಮಾರಿಯವರು ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು, ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ....