ಉಡುಪಿ: ಸೋಮವಾರ ಮುಂಜಾನೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದರು....
ಉಡುಪಿ, ಜುಲೈ.15: ಬೆಳ್ಳಂಬೆಳ್ಳಿಗೆ ಸಂಭವಿಸಿದ ಅಗ್ನಿ ಅನಾಹುತವೊಂದರಲ್ಲಿ, ಮನೆ ಮಾಲೀಕ ಅವರು ಪತ್ನಿ ಗಂಭೀರ ಗಾಯಗೊಂಡ ಹಾಗೂ ಚಿಕಿತ್ಸೆ ಫಲಕಾರಿಯಾಗದೇ ಪತಿ ಮೃತಪಟ್ಟ ಘಟನೆ ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ನಡೆದಿದೆ. ನಗರದ ಅಂಬಲಪಾಡಿಯ ಶೆಟ್ಟಿ...
ದೈವಗಳ ಕಾರಣಿಕ ತುಳುನಾಡಿನಲ್ಲಿ ಸರ್ವೆ ಸಾಮಾನ್ಯವಾದದ್ದು. ಪೊಲೀಸರು ಪತ್ತೆ ಹಚ್ಚುವ ಮೊದಲೇ ದೈವಗಳು ಅಪರಾಧಿಯನ್ನು ತಂದು ಭಕ್ತರ ಮುಂದೆ ನಿಲ್ಲಿಸಿರುವ ಹಲವಾರು ಉದಾಹರಣೆಗಳು ನಮ್ಮ ಕಣ್ಣ ಮುಂದಿದೆ. ದೇವರ ಕಾಣಿಕೆ ಹಣ ಕದ್ದು ಪರಾರಿಯಾಗಿದ್ದ ಕಳ್ಳ...
ಉಡುಪಿ ಜು12: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಆಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು...
ಕೋಟ ಜು. 11: ಕುಂದಾಪುರದ ಶ್ರೀಮಾತಾ ಆಸ್ಪತ್ರೆಯ ಖ್ಯಾತ ಇಎನ್ ಟಿ ತಜ್ಞ ಕಲಾವಿದ ಡಾ. ಸತೀಶ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ...
ಟೀಮ್ ಇಂಡಿಯಾದ ಡ್ಯಾಶಿಂಗ್ ಬ್ಯಾಟ್ಸ್ ಮ್ಯಾನ್, 360 ಡಿಗ್ರಿ ಆಟಗಾರ ಎಂದೇ ಖ್ಯಾತಿ ಪಡೆದಿರುವ, ಸೂರ್ಯ ಕುಮಾರ್ ಯಾದವ್ ತುಳುನಾಡಿನ ಆಳಿಯ. ಅವರ ಪತ್ನಿ ದೇವಿಶಾ ಉಡುಪಿ ಮೂಲದವರು. ಇತ್ತೀಚೆಗೆ ಮುಕ್ತಾಯಗೊಂಡ ಟಿ -20 ವಿಶ್ವ...
ಉಡುಪಿ: ಖಾಸಗಿ ಬಸ್ ಚಾಲಕ ಹಾಗೂ ಆತನ ಪ್ರೇಯಸಿಯ ಮಧ್ಯೆ ಬಸ್ನಲ್ಲಿ ವಾಗ್ವಾದ ಉಂಟಾಗಿ ಚಾಲಕ ಬಸ್ ನಿಲ್ಲಿಸಿ ಪರಾರಿಯಾದ ಘಟನೆ ನಡೆದಿದೆ. ಖಾಸಗಿ ಬಸ್ ಉಡುಪಿಯಿಂದ ಸಂತೆಕಟ್ಟೆ ಭಾಗಕ್ಕೆ ತೆರಳುತ್ತಿದ್ದಾಗ ನಿಟ್ಟೂರು ಬಳಿ ಬಸ್ ಚಾಲಕನ...
ಹೃದಯಘಾತಕ್ಕೆ ತುತ್ತಾಗಿ ಹತ್ತನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಬಳಿ ಜುಲೈ 3 ರಂದು ನಡೆದಿದೆ. ಮೂಡುಬೆಳ್ಳೆಯ ಸೇಂಟ್ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ...
ಉಡುಪಿಯ ರಾಹುಲ್ ಎಂಬವರ ಬೈಕ್ನ ಹೆಡ್ಲ್ಯಾಂಪ್ ನಲ್ಲಿ ಹೆಬ್ಬಾವು ಸೇರಿಕೊಂಡಿದ್ದು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 2 ರಂದು ರಾಹುಲ್ ಕಿನ್ನಿಮುಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ರಾತ್ರಿ ಸುಮಾರ್...
ಕಾರ್ಕಳ: ಕಾರ್ಕಳ ತಾಲೂಕಿನ ವಿವಾದಿತ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ಕಂಚಿನ ಮೂರ್ತಿ ಬದಲು ಪರಶುರಾಮನ ನಕಲಿ ಮೂರ್ತಿಯನ್ನು ಸ್ಥಾಪಿಸಿ ಸರ್ಕಾರಕ್ಕೆ ಕೋಟ್ಯಂತರ ರು. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಕೃಷ್ಣ...