ಉಡುಪಿ, ಎ.3: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಒಟ್ಟು ಸುಮಾರು 1.11 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ, ಸ್ಥಿರ ಹಾಗೂ ಚರ...
ನಾಲ್ಕು ತಿಂಗಳ ಹಿಂದೆ ಉಡುಪಿಯ ನೇಜಾರಿನಲ್ಲಿ ನಡೆದ ಸಾಮೂಹಿಕ ಹತ್ಯಾಕಾಂಡದ ಆರೋಪಿ ಬೆಳಗಾವಿಯ ಪ್ರವೀಣ ಚೌಗುಲೆ (39) ಬುಧವಾರ ಉಡುಪಿ ಜಿಲ್ಲಾನ್ಯಾಯಾಲಯದಲ್ಲಿ ಶಾಕಿಂಗ್ ಹೇಳಿಕೆ ನೀಡಿದ್ದು, ತಾನು ನಿರಪರಾಧಿ, ಯಾವುದೇ ಕೊಲೆ ಮಾಡಿಲ್ಲ ಎಂದು ಹೇಳಿದ್ದಾನೆ....
ಕುಂದಾಪುರ : ಫ್ಲ್ಯಾಟೊಂದರ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಗರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸ್ ಸಮೀಪ ನಡೆದಿರುವುದು ವರದಿಯಾಗಿದೆ. ಮೃತರನ್ನು ಲಕ್ಷ್ಮೀ ಪ್ರತಾಪ್ ಅವರ ಪತ್ನಿ ಲಕ್ಷ್ಮೀ ನಾಯಕ್...
ಕುಂದಾಪುರ : ಸದ್ಯ ಉಡುಪಿ-ಚಿಕ್ಕಮಗಳೂರು (Udupi Chikkamagaluru) ಲೋಕಸಭಾ ಕ್ಷೇತ್ರದಲ್ಲಿ ಇದೊಂದು ಪೋಟೋ ಸಂಚಲನ ಮೂಡಿಸಿದೆ. ಕಾಂಗ್ರೆಸ್ನ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ...
ಉಡುಪಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗುರುವಾರ ಪ್ರಕಟಿಸಿದೆ. ಮಾಜಿ ಸಚಿವ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿಸಿಕೊಂಡಿದ್ದು ಈ ಚುನಾವಣೆ ಹೆಗ್ಡೆ...
ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಹಿಂದೂ ವಿದ್ಯಾರ್ಥಿನಿಯ ವೀಡಿಯೊ ಚಿತ್ರೀಕರಣ ಮಾಡಿದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರ ಕೃತ್ಯ ದೃಢಪಟ್ಟಿರುವುದಾಗಿ ಸಿಐಡಿ ನ್ಯಾಯಲಾಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ತಿಳಿಸಿದೆ. ಸಿಐಡಿ ಅಧಿಕಾರಿಗಳು ಉಡುಪಿಯ...
ಬೆಂಗಳೂರು: ಜೆ.ಪಿ.ನಗರದ ಮೂರನೇ ಹಂತದಲ್ಲಿ ಒಂದೇ ಕುಟುಂಬದ ಮೂವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸುಕನ್ಯಾ (48), ಮಕ್ಕಳಾದ ನಿಖಿತ್ (28) ಹಾಗೂ ನಿಶ್ಚಿತ್ (28) ಎಂದು ಗುರುತಿಸಲಾಗಿದೆ. ಆರ್ಥಿಕ ಸಂಕಷ್ಟ ತಾಳಲಾರದೇ ಮಕ್ಕಳೊಂದಿಗೆ...
ಉಡುಪಿ: ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಕಾರಣವಾದ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಯನ್ನು ಸಿಐಡಿ ಮಂಗಳವಾರ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದೆ. 2023ರ ಜು.18ರಂದು...
ನಾಟಕ, ಯಕ್ಷಗಾನ, ಸಿನೆಮಾ ಕ್ಷೇತ್ರಗಳ ಕಲಾವಿದರ ಮೇಲೆ ಕೆಲವರಿಂದ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಲಾವಿದರು ಸೋಮವಾರ ದ.ಕ. ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು. ಅದಕ್ಕೂ ಮೊದಲು...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ವಿಶಿಷ್ಟ ಕಾರಣಕ್ಕೆ ವ್ಯಕ್ತಿಯೊಬ್ಬ ಬಂಧನಕ್ಕೆ ಒಳಗಾಗಿದ್ದಾನೆ. ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಕಿಲಾಡಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಾಗಲಕೋಟೆಯ ಪಕೀರಪ್ಪ...