ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ...
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್ನಲ್ಲಿ ಭಾರೀ...
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ...
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ...
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ...
ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಭೌತಿಕ ಸಮೀಕ್ಷೆ ನಡೆಸುವ ಕುರಿತು ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ನೀಡಿರುವ ಸಲಹೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಹೆಬ್ರಿ: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ...
ಚೌತಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿರುವ ಸಂದರ್ಭದಲ್ಲೇ, ಉಡುಪಿ ಜಿಲ್ಲೆಯ ಎರಡು ಪ್ರಸಿದ್ಧ ದೇವಸ್ಥಾನಗಳಲ್ಲಿ ವೃದ್ಧೆಯರ ಚಿನ್ನದ ಸರ ಕಳವು ಮಾಡಿರುವ ಘಟನೆಗಳು ವರದಿಯಾಗಿವೆ. ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಹಾಗೂ...
ಆರೋಪಿಯೊಬ್ಬನಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನಿಸಿದ ಆರೋಪದ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉಡುಪಿ: ಆರೋಪಿಯೊಬ್ಬನಿಗೆ ಜಾಮೀನು ಕೊಡಿಸಲು ನಕಲಿ ಆಧಾರ್...
ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಆರೋಪದಡಿ ಅಮಾಯಕ ರಿಕ್ಷಾ ಚಾಲಕನನ್ನು ಆರೋಪಿಯನ್ನಾಗಿ ಮಾಡಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಡಾ. ರವೀಂದ್ರನಾಥ...
ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ಸಮಾರೋಪದ ವೇಳೆ ಶ್ರೀಕೃಷ್ಣನ ಮಣ್ಣಿನ ಮೂರ್ತಿ ಪರ್ಯಾಯ ಶ್ರೀಗಳ ಕೈಯಿಂದ ಜಾರಿ ಕೆಳಗೆ ಬಿದ್ದು ಭಗ್ನಗೊಂಡ ಘಟನೆ ಭಕ್ತರಲ್ಲಿ ಆತಂಕ ಮತ್ತು ಭೀತಿ ಮೂಡಿಸಿದೆ. ಉಡುಪಿ:...