ಉಡುಪಿ: ಕನ್ನಂಗಾರ್ ಬೈಪಾಸ್ ಬಳಿ ಟಿಪ್ಪರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದ ಸ್ಯಾಂಟ್ರೋ ಕಾರನ್ನು ಟಿಪ್ಪರ್ ಚಾಲಕ ಗಮನಿಸದೆ ಹೆಜಮಾಡಿಯ ಟೋಲ್ ಗೇಟ್ ವರೆಗೂ ಎಳೆದುಕೊಂಡು ಹೋಗಿರುವ ವಿಲಕ್ಷಣ ಪ್ರಸಂಗ (Udupi) ವರದಿಯಾಗಿದೆ. ಬೇರೆ ಕಾರಿನವರು...
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾನ್ಸೂನ್ ಸಾಮಾನ್ಯವಾಗಿದೆ. ಕಳೆದ ಕೆಲವು ದಿನಗಳಿಂದ ಹಲವು ಕಡೆಗಳಲ್ಲಿ ವರುಣ ಆರ್ಭಟಿಸುತ್ತಿದ್ದು, ಇಂದು (ಜೂನ್ 26, ಸೋಮವಾರ) ಕೂಡ ಭಾರಿ ಮಳೆಯಾಗಲಿದೆ...
ಉಡುಪಿ : ಇಲ್ಲಿನ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಎರ್ಮಾಳ್ನ ಕೆಮ್ಮುಂಡೆಲ್ನ ಪ್ರತಿಭಾನ್ವಿತ ವಿದ್ಯಾರ್ಥಿನಿಯ ಸಾವಿನ ತನಿಖೆಗೆ ಆಗ್ರಹಿಸಿ ಶುಕ್ರವಾರ ಎಬಿವಿಪಿ ಸಂಘಟನೆ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದೆ . ನ್ಯಾಯಕ್ಕಾಗಿ ಇದೀಗ ವಿವಿಧ ಸಂಘಟನೆಗಳು ಪ್ರತಿಭಟನೆ...
Pejavara Sri ಉಡುಪಿ : ಜೂ 19 : ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯೊಂದನ್ನು ಪೇಜಾವರ ಮಠದ (pejavara Mutt) ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ(Vishwa Prasanna Theertha Swamiji)...
ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು (Pejavara Shri) ಜೂ.14ರಂದು ಮಠದ ಗೋಶಾಲೆಯಲ್ಲಿ ಹಲಸಿನ ಮರ ಏರಿದ್ದಾರೆ. ಗೋಶಾಲೆಗೆ ಭೇಟಿ ನೀಡಿದ ಸಂದರ್ಭ, ಅಲ್ಲೇ ಇದ್ದ ಮರದಲ್ಲಿ ಹಲಸಿನ ಹಣ್ಣುಗಳನ್ನು ಕಂಡ ಅವರು, ಶಲ್ಯ...
ಉಡುಪಿ : ಮಾಜಿ ಸಂಸದ ಹಾಗೂ ಹಿಂದುಳಿದ ಆಯೋಗದ ಅಧ್ಯಕರಾದ ಜಯಪ್ರಕಾಶ್ ಹಗ್ಡೆ (Jayaprakash Hegde) ಅವರು ಬುಧವಾರ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕರಾದ ಡಿ. ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಬಿಜೆಪಿಯಿಂದ ಕಾಂಗ್ರೆಸ್ ಪಕ್ಷ...
ಹಲವು ವರ್ಷಗಳ ಬಳಿಕ ದ.ಕ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ನೀರಿನ ತತ್ವರ ಹಾಗೂ ಸೆಖೆಯ ಹೆಚ್ಚಳ ಕಾಣಿಸಿದ್ದು ಜನ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಮುಂಗಾರು ಮಳೆ ವಾಡಿಕೆಗಿಂತ ತಡವಾಗಿರುವುದು ಹಾಗೂ ಮುಂಗಾರು ಪೂರ್ವ...
ಕಾಪು: ಮೇ 12 : ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಬೃಹತ್ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು – ಶಿರ್ವ ರಸ್ತೆಯಲ್ಲಿ ಗುರುವಾರ (ಮೇ 11 ರಂದು) ರಾತ್ರಿ ನಡೆದಿದೆ. ಭಾರೀ ಗಾಳಿ...
ಮಂಗಳೂರು, ಮೇ 3 : ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದೆ. ಬಿಜೆಪಿ ಪರ ಪ್ರಚಾರ ನಡೆಸಲು ಇಂದು ಮೋದಿ ಮಂಗಳೂರಿನ ಮೂಲ್ಕಿಗೆ ಆಗಮಿಸಿದ್ದರು. ಮೋದಿಯವರನ್ನು ಕೇಸರಿ ಶಾಲು ಹೊದಿಸಿ, ಸ್ಮರಣಿಕೆ, ಗಣಪತಿ ವಿಗ್ರಹ, ಕೃಷ್ಣನ...
ಮಂಗಳೂರು, ಎ 29 : ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರು ಹಾಗೂ ಉಡುಪಿಗೆ ಆಗಮಿಸಿಲಿದ್ದಾರೆ. ಅಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ರೋಡ್ ಶೋ ಹಾಗೂ ಪ್ರಚಾರ ಸಭೆ ಗಳಲ್ಲಿ ಪಾಲ್ಗೊಳಲಿದ್ದಾರೆ. ಉಡುಪಿ...