ಉಡುಪಿ, ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ತಡ ರಾತ್ರಿಯವರೆಗೆ ಅತೀ ಕರ್ಕಶವಾಗಿ ಡಿ.ಜೆ.ಸೌಂಡ್ಸ್ ಹಾಕಿ ಕಾನೂನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಮನೆಗೆ ದಾಳಿ ನಡೆಸಿ ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿ ಜಿಲ್ಲೆಯ ಬಡಗುಬೆಟ್ಟು ಗ್ರಾಮದ ಪಣಿಯಾಡಿ...
koragajja ಉಡುಪಿ: ಕೊರಗ ತನಿಯರ ಮೂಲಸ್ಥಾನ ಕುತ್ತಾರು ಅಲ್ಲ, ಬಾರಕೂರಿನಲ್ಲಿರುವ ಕೊರ್ರೆಪಾಡಿ. ಎಂದು ಕೊರಗ ಭಾಷಾ ತಜ್ಞ ಬಾಬು ಪಾಂಗಾಳ ಹೇಳಿದ್ದಾರೆ. ರವಿವಾರ ಉಡುಪಿ, ಪುತ್ತೂರಿನಲ್ಲಿ ಜರಗಿದ ಆದಿವಾಸಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು....
ಮಲ್ಪೆ : ಗೂಡ್ಸ್ ರಿಕ್ಷಾವೊಂದರಲ್ಲಿ ಆಗಮಿಸಿದ ಇಬ್ಬರು ಮೃತದೇಹವೊಂದನ್ನು ತ೦ದು ರಸ್ತೆ ಪಕ್ಕ ಎಸೆದು ಹೋದ ಘಟನೆ ಇಲ್ಲಿನ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕೆಮ್ಮಣ್ಣು ಗ್ರಾಮದಲ್ಲಿ ಗುರುವಾರ ಹಾಡುಹಗಲೇ ನಡೆದಿದೆ. ಈ ಘಟನೆ ಪಕ್ಕದ...
ಭೂಗತ ಪಾತಕಿಗಳ ಕೃತ್ಯ …! ಮಾಜಿ ಸ್ನೇಹಿತನಿಂದಲೇ ಸುಪಾರಿ ? ಉಡುಪಿ: ಕಾಪು ತಾಲ್ಲೂಕಿನ ಪಾಂಗಳದ ಹೆದ್ದಾರಿ ಬಳಿ ಈಚೆಗೆ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಲ್ಲಿ ಭೂಗತ...
ಕಾಪು, ಫೆ 12 : ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ. ಶರತ್ ಶೆಟ್ಟಿ ಅವರು ಕಳೆದ...
ಉಡುಪಿ : ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ಯುವಕನೊಬ್ಬನನ್ನು ಡ್ರ್ಯಾಗರ್ ನಿಂದ ಇರಿದು ಕೊಲೆಗೈದ ಘಟನೆ ಇಂದು ಸಂಜೆ ನಡೆದಿದೆ.ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಹತ್ಯೆಗೀಡಾದ ಯುವಕ. ಪಾಂಗಾಳ...
ಉಡುಪಿ: ನಡು ರಸ್ತೆಯಲ್ಲಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಸಿಬ್ಬಂದಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಉಡುಪಿ – ಕಾರ್ಕಳ ರಸ್ತೆಯಲ್ಲಿ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು...
ಉಡುಪಿ : ಜ 24 : ರಂಗ ಭೂಮಿ ಕಲಾವಿದ ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಎಂಬವರು ಕುಸಿದು ಬಿದ್ದು ಮೃತಪಟ್ಟ ಘಟನೆ ಜ.22ರಂದು ಮಧ್ಯಾಹ್ನ ವೇಳೆ ಬ್ರಹ್ಮಾವರ ಸಮೀಪದ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ....
ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ (Sunil Kumar) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media) ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದ ರಾಜಕೀಯ ಪಕ್ಷವೊಂದರ ಪ್ರಭಲ ಸಮರ್ಥಕರಾಗಿರುವ ಕಾರ್ಕಳದ ಇಬ್ಬರು...
ಕರಾವಳಿ ಜಿಲ್ಲೆಗಳು ದೈವರಾಧನೆಗೆ ಹೆಸರುವಾಸಿ. ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಬ್ಲಾಕ್ ಬ್ಲಾಸ್ಟರ್ ಮೂವಿ ಕಾಂತಾರವು ((Kantara) ದೈವರಾಧನೆಯ ( Daivaradhane) ಕಥೆಯನ್ನು ಹೊಂದಿತ್ತು. ಸಿನಿಮಾದ ಯಶಸ್ಸಿಗೆ ಇದೆ ದೊಡ್ಡ ಕಾರಣ ಎಂದು ಹೇಳಲಾಗುತ್ತಿದೆ. ಈ ಸಿನಿಮಾದ...