ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (SI) ಅಭಿನಂದನ್ ಅವರನ್ನು ಬಂಧಿಸಲಾಗಿದೆ. ಈ ಹಿಂದೆ ಕಡಬ ಠಾಣೆಯಲ್ಲಿದ್ದ ಅವರು ಪ್ರಸ್ತುತ ಭಟ್ಕಳ ನಗರ ವ್ಯಾಪ್ತಿಯಲ್ಲಿ...
ರಿಯಲ್ ಎಸ್ಟೇಟ್ ವ್ಯವಹಾರದ ಹೆಸರಿನಲ್ಲಿ ಉದ್ಯಮಿಯೊಬ್ಬರಿಗೆ 70 ಲಕ್ಷ ರೂಪಾಯಿ ವಂಚಿಸಿ, ಬಳಿಕ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕಿಲಾಡಿ ಮಹಿಳೆಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಕಾಪು ತಾಲೂಕಿನ ಪಡುಬಿದ್ರೆ...
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಕೃಷಿ ಇಲಾಖೆ ಚಾಲನೆ ನೀಡಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ತಾವೇ ಮೊಬೈಲ್ ಆ್ಯಪ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಉಡುಪಿ: ಪ್ರಸಕ್ತ ಸಾಲಿನ...
ಬ್ರಹ್ಮಾವರದ ಅಪ್ರಾಪ್ತ ಬಾಲಕನನ್ನು ಅಪಹರಿಸಿ, ಕೇರಳಕ್ಕೆ ಕೊಂಡೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾರಂಬಳ್ಳಿ ಗ್ರಾಮದ ಸಾಲಿಕೇರಿಯ ವಿಖ್ಯಾತ್ ಆಚಾರ್ಯ (19) ಮತ್ತು ಮಟಪಾಡಿ ಗ್ರಾಮದ...
ಅಯೋಧ್ಯೆ ಶ್ರೀ ರಾಮಮಂದಿರದ ವ್ಯವಹಾರಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಶ್ರೀ ರಾಮಮಂದಿರ ವಿಶ್ವಸ್ಥ ಮಂಡಳಿ ಟ್ರಸ್ಟ್ನ ಸದಸ್ಯರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಉಡುಪಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಗ್ರಾಹಕರಿಗೆ ವಂಚಿಸಿದ ಹಾಗೂ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಅಮೃತ್ ಶೆಣೈ ಅವರನ್ನು ಪೊಲೀಸರು ಮಂಗಳವಾರ (ಜೂನ್ 25) ಬಂಧಿಸಿದ್ದಾರೆ. ಬಂಧಿತರನ್ನು ಹಿರಿಯಡ್ಕ ಕಾರಾಗೃಹಕ್ಕೆ...
ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಪ್ರೀತಿ (16) ಎಂಬ ಬಾಲಕಿಯು ಕಳೆದ ಮೇ 22 ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬಾಲಕಿಯ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದು, ಮಾಹಿತಿ ಸಿಕ್ಕಲ್ಲಿ ತಕ್ಷಣ...
ರಾಜ್ಯ ಸರ್ಕಾರದ ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆ ಹಾಗೂ ಜನರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, RSS ಕುರಿತು ಪದೇಪದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹಿಂದೂ ಯುವಸೇನೆ ಉಡುಪಿ ಜಿಲ್ಲಾ ಅಧ್ಯಕ್ಷ ಅಜಿತ್...
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬೃಹತ್ ಅಪಹರಣ ಮತ್ತು ‘ಕೋಕಾ’ (KOCA) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕರಾವಳಿಯ ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಮನೋಜ್...
ತಾಯಿಯ ಕಂಕುಳಲ್ಲಿ ಸುಖವಾಗಿ ನಿದ್ರಿಸುತ್ತಿರಬೇಕಾದ ಒಂದೂವರೆ ವರ್ಷದ ಹಸುಳೆಯ ಮೇಲೆ ವಿಧಿ ಅಟ್ಟಹಾಸ ಮೆರೆದಿದೆ. ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು, ಮಗು ಮೃತಪಟ್ಟಿರುವ ಅತ್ಯಂತ...