ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ. ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ...
ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಈ ಸುಂದರ ದೃಶ್ಯವನ್ನು ಸವಿಯಲು ಬರುತ್ತಿರುವ ಪ್ರವಾಸಿಗರ ಅಜಾಗರೂಕತೆ ಅವರ ಪ್ರಾಣಕ್ಕೇ ಕುತ್ತು ತರುತ್ತಿದೆ. ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ಫೋಟೋ ತೆಗೆಯಲು...
ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಸಾರಿಗೆ ಇತಿಹಾಸದಲ್ಲಿ ಹೊಸ ಕ್ರಾಂತಿ ಆರಂಭಿಸಿರುವ ‘ಇತ್ತಿಹಾದ್’ ಪ್ರಯಾಣಿಕ ರೈಲು ಸೇವೆಯ ಚೊಚ್ಚಲ ಯಾನಕ್ಕೆ ಸಾರಥಿಯಾಗುವ ಮೂಲಕ ಕೊಡಗು ಜಿಲ್ಲೆಯ ರಿಯಾಝ್ ನಝೀರ್ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಮಡಿಕೇರಿ:...
ಆಟಿಕೆಯಲ್ಲಿದ್ದ ಸಣ್ಣ ಎಲ್ಇಡಿ ಬಲ್ಬ್ ಅನ್ನು ಆಕಸ್ಮಿಕವಾಗಿ ನುಂಗಿದ್ದ ಎಂಟು ತಿಂಗಳ ಮಗುವನ್ನು ವೈದ್ಯರು ಸಕಾಲಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ: ಆಟಿಕೆಯಲ್ಲಿದ್ದ ಸಣ್ಣ ಎಲ್ಇಡಿ ಬಲ್ಬ್...
ಕೆಎಸ್ಆರ್ಟಿಸಿಯ ‘ಇವಿ ಪವರ್ ಪ್ಲಸ್’ ಎಸಿ ಬಸ್ನಲ್ಲಿ ಪ್ರಯಾಣಿಸುವಾಗ ಅಗತ್ಯ ಸೌಲಭ್ಯ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ 13 ಸಾವಿರ ರೂಪಾಯಿ ಪರಿಹಾರ ಹಾಗೂ ಶೇ. 9ರಷ್ಟು ಬಡ್ಡಿಯನ್ನು ಪಾವತಿಸುವಂತೆ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...
ಅಕ್ರಮವಾಗಿ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಾಸರಗೋಡು ಮೂಲದ ಇಬ್ಬರನ್ನು ಮಡಿಕೇರಿಯ ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಮಡಿ ನಿವಾಸಿ ಶ್ರೀಧರನ್ ಸಿ.ಕೆ. (70) ಮತ್ತು ವಿಷ್ಣು ಆಚಾರ್ಯ (68)...
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಗಳಾದ ಜಗನ್ನಾಥ್ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ (27) ಮೃತಪಟ್ಟ...