ಫೇಸ್ಬುಕ್ ಮೂಲಕ ಪರಿಚಯವಾದ ಗೆಳತಿಯ ಮನೆಗೆ ಬಂದ ವ್ಯಕ್ತಿಯೊಬ್ಬರನ್ನು ಕೂಡಿಹಾಕಿ, ಬೆತ್ತಲೆಗೊಳಿಸಿ ಹಲ್ಲೆ ನಡೆಸಿ ಹಣಕ್ಕಾಗಿ ಪೀಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ: ಫೇಸ್ಬುಕ್...
ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗಾಪುರ ಚೆಕ್ಪೋಸ್ಟ್ನಲ್ಲಿ ಶುಕ್ರವಾರ ರಾತ್ರಿ ಅರಣ್ಯ ಇಲಾಖಾ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ಸಿದ್ದಾಪುರ...
ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಇದರ ಮಡಿಕೇರಿ ಶಾಖೆಯು ಸ್ಥಳಾಂತರಗೊಂಡು ಕೂರ್ಗ್ ಸರ್ವಿಸ್ ಸ್ಟೇಷನ್ ಹತ್ತಿರ, ರೇಸ್ ಕೋರ್ಸ್ ರೋಡ್ ಮಡಿಕೇರಿ ಇಲ್ಲಿ ಅ. 27, ಸೋಮವಾರದಂದು ಉದ್ಘಾಟನೆಗೊಂಡಿತು. ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಇದರ...
ಮಡಿಕೇರಿ ಸಮೀಪದ ಕಾಟಕೇರಿ ಗ್ರಾಮದ ಹರ್ ಮಂದಿರ್ ವಸತಿಯುತ ಆಶ್ರಮ ಶಾಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ವರ್ಷದ ಬಾಲಕ ಪುಷ್ಪಕ್ ಕೆ.ಎ. ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಮಡಿಕೇರಿ,...
ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ತಲವಾರು ಪ್ರದರ್ಶಿಸಿ, ಆ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಕುಶಾಲನಗರ ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆದರೆ, ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಮಡಿಕೇರಿ, ಸೆ.17: ದ್ವಿಚಕ್ರ...
ಕೊಡಗಿನ ವಿರಾಜಪೇಟೆಯಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್, ರಾಜ್ಯ ಸರ್ಕಾರವು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ನಿರ್ಧಾರವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕೊಡಗಿನ ವಿರಾಜಪೇಟೆಯಲ್ಲಿ ಮಾತನಾಡಿದ ಸಂಸದ ಯದುವೀರ್...
ಧರ್ಮಸ್ಥಳ ಪ್ರಕರಣದಲ್ಲಿ ವಿವಿಧ ಹಿಂದೂ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೆಹಳ್ಳಿಯನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಮಡಿಕೇರಿ: ಧರ್ಮಸ್ಥಳ ಪ್ರಕರಣದಲ್ಲಿ ವಿವಿಧ ಹಿಂದೂ ಸಂಘಟನೆಗಳು ಆಯೋಜಿಸಿದ್ದ...
ಕೆಲ ಯೂಟ್ಯೂಬರ್ಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಕೊಡಗಿನಲ್ಲಿ ಪ್ರತಿಭಟನೆ ನಡೆಸಿದೆ. ಮಡಿಕೇರಿ: ಕೆಲ ಯೂಟ್ಯೂಬರ್ಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ...
ಕೊಡಗು ಜಿಲ್ಲೆಯ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ದಬ್ಬಡ್ಕ ಕೊಪ್ಪದ ಶಿವಪ್ಪ (72 ವರ್ಷ) ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ಚೆಂಬು ಗ್ರಾಮದ...
ಕೊಡಗು: ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ,...