ಕೊಡಗು ಜಿಲ್ಲೆಯ ಕೋಣನಕಟ್ಟೆ ಗ್ರಾಮದಲ್ಲಿ ಶುಕ್ರವಾರ (ಜೂನ್ 5) ನಡೆದ ಭೀಕರ ಕಾಡಾನೆ ದಾಳಿಗೆ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಅವರು ಬಲಿಯಾಗಿದ್ದಾರೆ. ಈ ಆಘಾತಕಾರಿ ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...
ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ಇಂದು ಶೋಕದ ವಾತಾವರಣ ನಿರ್ಮಾಣವಾಗಿದೆ. ಕಳೆದ ಸೋಮವಾರ ಆನೆಗಳ ನಡುವೆ ನಡೆದಿದ್ದ ಭೀಕರ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದೆ....
ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಆನೆ ಶಿಬಿರದಲ್ಲಿ ಸಂಭವಿಸಿದ ಅನಿರೀಕ್ಷಿತ ಘಟನೆಯಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸಾಕಾನೆಗಳ ನಡುವಿನ ಕಾದಾಟದಿಂದಾಗಿ ಸಂಭವಿಸಿದ ಈ ದುರಂತವು, ಮೃತರ ಕುಟುಂಬದ ಸಂತೋಷದ...
ಚಲಿಸುತ್ತಿದ್ದ ಬಸ್ನಲ್ಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದರೂ, ತನ್ನ ಪ್ರಾಣ ಹೋಗುವ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದು ಬಸ್ಸಿನಲ್ಲಿದ್ದ 20 ಮಂದಿ ಪ್ರಯಾಣಿಕರ ಜೀವ ಉಳಿಸಿದ ಮನಕಲಕುವ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಶಿವಕುಮಾರ್...
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಅಮೇರಿಕಾದ ಮಹಿಳಾ ಪ್ರವಾಸಿ ಮೇಲೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ನಡೆದಿದೆ. ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ...
ಕೊಡಗಿನ ಅತಿ ಎತ್ತರದ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಬೆಂಗಳೂರಿನ ಟೆಕ್ಕಿ ಶರಣ್ಯ, ನಾಲ್ಕು ದಿನಗಳ ರೋಚಕ ಹುಡುಕಾಟದ ನಂತರ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ದಟ್ಟಾರಣ್ಯದಲ್ಲಿ, ಕೇವಲ ಒಂದು ಬಾಟಲಿ ನೀರಿನೊಂದಿಗೆ, ಅಪಾರ ಧೈರ್ಯ ಮತ್ತು...
ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸುಂದರ ಚಿಟ್ಟಿಕ್ಕಾನ ಎಂದು ಗುರುತಿಸಲಾಗಿದೆ. ಕೊಡಗು:...
ನ್ನಡ ಮೂಲದ ಖ್ಯಾತ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ನಟನೆಯ ಮೂಲಕ ಮಾತ್ರವಲ್ಲದೆ, ದೇಶದ ಜವಾಬ್ದಾರಿಯುತ ಪ್ರಜೆಯಾಗಿ ತೆರಿಗೆ ಪಾವತಿಯಲ್ಲೂ ಮುಂಚೂಣಿಯಲ್ಲಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತಿ ಹೆಚ್ಚು ಆದಾಯ...
ಗೋಣಿಕೊಪ್ಪಲಿನ ಹರಿಶ್ಚಂದ್ರಪುರ ನಿವಾಸಿ, ಚಾಲಕ ನವಾಜ್ ಎಂಬುವವರ ನಿಗೂಢ ಸಾವು ಪ್ರಕರಣವನ್ನು ಭೇದಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಅಧಿಕೃತವಾಗಿ...
ದಕ್ಷಿಣ ಕೊಡಗಿನ ಮಾಕುಟ್ಟ ಅಂತರರಾಜ್ಯ ಹೆದ್ದಾರಿಯಲ್ಲಿ ಕೇರಳ ಮೂಲದ ಖಾಸಗಿ ಬಸ್ವೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು (ಸೋಮವಾರ) ಬೆಳಗ್ಗೆ ನಡೆದಿದೆ. ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ನಿರ್ವಾಹಕರು...