ವಂಚನೆ ಮಾಡುವ ಉದ್ದೇಶವನ್ನಿಟ್ಟುಕೊಂಡು ಗ್ರಾಹಕರಿಂದ ಹಣವನ್ನು ಸಂಗ್ರಹಿಸಿದ ಆರೋಪದಡಿ ಎಸ್.ವಿ. ಸ್ಟಾರ್ಟ್ ವಿಷನ್ ಎಂಬ ಸ್ಕೀಂನ ಮಾಲಕ ಸಹಿತ ಐವರನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ, ಫೆ.17: ವಂಚನೆ ಮಾಡುವ ಉದ್ದೇಶವನ್ನಿಟ್ಟುಕೊಂಡು ಗ್ರಾಹಕರಿಂದ ಹಣವನ್ನು...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಮಹಿಳೆಯೊಬ್ಬರು 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲೂಕು ಕರಡ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶೀಲಾ ದಂಪತಿ...
ಮಡಿಕೇರಿ ತಾಲೂಕಿನ ಚೇರಂಬಾಣೆಯಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವೈನ್ ಶಾಪ್ ಮಾಲೀಕ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಿಂಗಪ್ಪ (49) ಮೃತ ದುರ್ದೈವಿ. ಮಡಿಕೇರಿ: ಮಡಿಕೇರಿ ತಾಲೂಕಿನ...
ಮದುವೆ ಆದ ಬಳಿಕವೂ ಓದಿ ಎಂಜಿನಿಯರ್ ಆಗಿದ್ದ, ಇಬ್ಬರು ಮಕ್ಕಳ ತಾಯಿಯಾದ ಮಹಿಳೆಯೊಬ್ಬಳು, ದೊಡ್ಡ ಐಟಿ ಕಂಪೆನಿಯಲ್ಲಿ ಲಕ್ಷಾಂತರ ಸಂಬಳ ಪಡೆಯುತ್ತಿದ್ದರು. ಆದರೆ, ಈ ಬುದ್ಧಿವಂತಿಕೆಯನ್ನ ಜೀವನ ಸುಧಾರಣೆಗಾಗಿ ಬಳಸದೇ, ಪತಿಯನ್ನು ಕೊಲ್ಲಲು ಬಳಸಿದ್ದಾಳೆ. ಕೊನೆಗೆ...
ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಬಾಲಚಂದ್ರ ಕಳಗಿಯವರನ್ನು ಹತ್ಯೆ ಮಾಡಿದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್ರವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಡಗು ಜಿಲ್ಲಾ ಸೆಷನ್ಸ್...
ಮಡಿಕೇರಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾಜೆಯ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯವು ಆದೇಶಿಸಿದೆ. ನ್ಯಾಯಾಲಯವು ಕಳಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಹರಿಪ್ರಸಾದ್ ಪಿ ಕೆ ಯಾನೆ ಮಣಿ ಹಾಗೂ...
ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಕಾವೇರಿ ಮಾತೆ ತೀರ್ಥ ಸ್ವರೂಪಿಣಿಯಾದಳು. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತೀರ್ಥೋದ್ಭವ ನಡೆದು ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ಮಾತೆ ದರ್ಶನ ರೂಪ ತೋರಿದಳು....
ದಕ್ಷಿಣ ಕಾಶ್ಮೀರ ಎಂದೇ ಪ್ರಸಿದ್ಧಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಕೊಡಗಿನಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಗಾಜಿನ ಸೇತುವೆಗಳು ಸುರಕ್ಷತೆ ಇಲ್ಲದೆಯೇ ನಿರ್ಮಾಣವಾಗಿವೆ ಎಂಬ ಆರೋಪ ಕೇಳಿಬಂದಿದ್ದು, ಪರಿಸರಕ್ಕೆ ಹಾನಿ ಮತ್ತು ಅಕ್ರಮ...
ಈ ಬಾರಿಯ ದಸರಾ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಶಬ್ದ ಮಿತಿಯ ಉಲ್ಲಂಘನೆಗೆ ಅವಕಾಶ ಇಲ್ಲ. ಮಾತ್ರವಲ್ಲ, ಮುಖವಾಡ ಹಾಗೂ ಕರ್ಕಶ ಧ್ವನಿ ಹೊಮ್ಮಿಸುವ ಪೀಪಿಗಳಿಗೂ ಅವಕಾಶ ಕೊಡುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ಮಡಿಕೇರಿ:...
ಮಡಿಕೇರಿ ನಗರದಲ್ಲಿ ಈ ಬಾರಿ ಅಶೋಕಪುರ, ಶಾಂತಿನಿಕೇತನ, ಮಂಗಳಾದೇವಿನಗರ, ಪುಟಾಣಿನಗರ, ದೇಚೂರು, ಚೈನ್ಗೇಟ್, ಗೌಳಿಬೀದಿ, ಮೈತ್ರಿ ಜಂಕ್ಷನ್, ಕಾನ್ವೆಂಟ್ ಜಂಕ್ಷನ್ ಸೇರಿದಂತೆ 30ಕ್ಕೂ ಹೆಚ್ಚು ಕಡೆಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವದಲ್ಲಿ ‘‘ಡಿಜೆ...