ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಮನೆಯೊಂದರ ಮೇಲೆ ಕೊಡಗಿನ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಮೂವರನ್ನು ಬಂಧಿಸಲಾಗಿದೆ. ಶಿವರಾಮ್, ರವಿ, ಕೋಟಿ ಎಂಬುವರನ್ನು ಬಂಧಿಸಿ ವಶಕ್ಕೆ ಪಡೆಯಲಾಗಿದೆ.ಕೇರಳದ ಇಡುಕ್ಕಿ ಮೂಲದ...
ಮಡಿಕೇರಿ: ಇಲ್ಲಿ ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊದಲ ಬಾರಿಗೆ ಭಾಗವಹಿಸಿದ್ದ ನೂತನ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಒಂದೂ ಮಾತನಾಡದೇ ಮೌನವಾಗಿದ್ದರು. ಜಿಲ್ಲೆಯನ್ನು ಬಾಧಿಸುತ್ತಿರುವ ಕಾಡಾನೆ, ಡೆಂಗಿ,...
ಮಡಿಕೇರಿ: ಕಾಳುಮೆಣಸಿನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೃಷಿಕರಲ್ಲಿ ಸಂತಸ ಮೂಡಿಸಿದೆ. ಜೂನ್ ಆರಂಭದಿಂದ ಕಾಳುಮೆಣಸಿನ ದರ ಏರಿಕೆಯತ್ತ ಸಾಗಿದ್ದು, ಮುಂದಿನ ದಿನಗಳಲ್ಲಿಯೂ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. ಕಳೆದ 6-7 ವರ್ಷಗಳಿಂದ 500 ರೂಗೂ ಕಡಿಮೆ...
ಮಡಿಕೇರಿ: ಗೋಣಿಕೊಪ್ಪಲುವಿನ ಅಂಬೂರಿ ಬಿರಿಯಾನಿ ಹೋಟೆಲ್ ಗುರುವಾರ ಕುಸಿದಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಹಳೆಯ ಕಟ್ಟಡದಲ್ಲಿ ಈ ಹೋಟೆಲ್ ಇತ್ತು. ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ. ತುರ್ತುಸೇವೆಗಳು ಹಾಗೂ ಅಗ್ನಿಶಾಮಕ ಪಡೆ ಸ್ಥಳಕ್ಕೆ ತೆರಳಿದ್ದು ರಕ್ಷಣಾ...
ಮಡಿಕೇರಿಯ ಮಂಗಳಾದೇವಿ ನಗರದಲ್ಲಿ 2006ರಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬವನ್ನೇ ಕಳೆದುಕೊಂಡಿದ್ದ ಮಡಿಕೇರಿ ನಗರದ ಪಲ್ಲವಿ ಈಗ ಡಾಕ್ಟರೇಟ್ ಪದವಿ ಪಡೆದು ಡಾ. ಪಲ್ಲವಿ ಎನಿಸಿಕೊಂಡಿದ್ದಾರೆ. ಮನದಲ್ಲಿ ಎಷ್ಟೇ ನೋವಿದ್ದರೂ, ಛಲ ಎಂಬುದಿದ್ದರೆ ಖಂಡಿತಾ ಜೀವನದಲ್ಲಿ...
ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೆ ದುರ್ಮರಣಗೊಂಡ ಘಟನೆ ಮಡಿಕೇರಿಯ ಸುಂಟಿಕೊಪ್ಪದಲ್ಲಿ ನಡೆದಿದೆ. ಸುಂಟಿಕೊಪ್ಪ ಪಟ್ಟೆಮನೆ ಲೋಕೇಶ್ ಮೃತ ದುರ್ಧೈವಿ. ಕಾಫಿ ಕೃಷಿಕರಾಗಿದ್ದ ಲೋಕೇಶ್ ರವರು ಹತ್ತಿರದ ಗೌಡ ಸಂಘದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿ...
ಮಡಿಕೇರಿ, ಮೇ 30: ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಗುರುವಾರದಂದು ಕಾಡಾನೆಯೊಂದು ದಾಳಿ ಮಾಡಿದ ಸಂದರ್ಭ ಬೆಳೆಗಾರರೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿ, ಆ ವ್ಯಕ್ತಿಯನ್ನು ಪಾರು ಮಾಡಿದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಪಾಲಿಬೆಟ್ಟದಿಂದ ಲೂಡ್ರ್ಸ್ ಶಾಲೆ...
ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿ ಗ್ರಾಮದಲ್ಲಿ ಕೊಲೆಯಾಗಿದ್ದ ಬಾಲಕಿಯ ರುಂಡ ಶನಿವಾರ ಪತ್ತೆಯಾಗಿದೆ. ಕೊಲೆ ಆರೋಪಿ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಬಂಧಿಸಿದ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದರು. ಆರೋಪಿ ನೀಡಿದ ಮಾಹಿತಿಯ ಅನುಸಾರ ಬಾಲಕಿಯ ರುಂಡ...
ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ...
ಮಡಿಕೇರಿ: ಸೊಸೆಯೊಬ್ಬಳು ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಆಕೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ...