ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ. ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್...
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ...
ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ನಿರ್ವಹಣೆ ಹಾಗೂ ವಿಲೇವಾರಿ ಮೇಲೆ ನಿಗಾ ಇಡಲು ವಿಶೇಷ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಈ ನೂತನ ವ್ಯವಸ್ಥೆಯನ್ನು ಮೂರು ತಿಂಗಳೊಳಗೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಕಾಯ್ದೆಯನ್ನು ವಾಪಸ್ ಪಡೆಯುವ ಸಾಧ್ಯತೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ...
ಮಕ್ಕಳಾಗಲಿಲ್ಲ ಎಂಬ ವಿಚಾರವಾಗಿ ಪತ್ನಿಯನ್ನು ನಿತ್ಯ ನಿಂದಿಸಿ, ಮದ್ಯದ ಅಮಲಿನಲ್ಲಿ ಹಿಂಸೆ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಗರದ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಯಾದ...
ಬೆಂಗಳೂರು ನಗರದಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇದೀಗ ಆರೋಪಿಯ ಮಗಳ ವಯಸ್ಸಿನ ವಿಚಾರ ಪೊಲೀಸರಿಗೆ ಹೊಸ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಕಾನೂನಾತ್ಮಕ ಪರಿಹಾರ ಕಂಡುಕೊಳ್ಳಲು ಪೊಲೀಸರು ಕಾನೂನು...
ರಾಜಾಜಿನಗರದ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಇಂದುಶೇಖರ್ನ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ. ಹತ್ಯೆಗೀಡಾದ ಬಾಮೈದ ಶಂಕರ್ ಮತ್ತು ನಳಿನಿ ದಂಪತಿಯ ಪುತ್ರನಿಂದಲೇ ಸಂಬಂಧಿಕರಿಗೆ ಕರೆ ಮಾಡಿಸಿ, ‘ಮೂರು ತಿಂಗಳು...
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಾಗೂ ವಿಪಕ್ಷಗಳು ರಾಷ್ಟ್ರಮಟ್ಟದಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕದಿಂದಲೇ ಹೊಸ ಅಸ್ತ್ರಗಳು ಸಿಗುತ್ತಿವೆ. ಈ ಹಿಂದೆ ‘ಓಟ್ ಚೋರಿ’ (ಮತಗಳ್ಳತನ) ವಿಚಾರವನ್ನು ರಾಷ್ಟ್ರಮಟ್ಟದಲ್ಲಿ ಮುನ್ನೆಲೆಗೆ ತಂದಿದ್ದ ಕಾಂಗ್ರೆಸ್, ಇದೀಗ ಪೆಟ್ರೋಲ್ನಲ್ಲಿ ಎಥೆನಾಲ್...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಅವರು ಸೋಮವಾರ ಸೈಬರ್ ಕ್ರೈಂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಅವರು ಸುಮಾರು...
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜಾಜಿನಗರ ಠಾಣೆ ಪೊಲೀಸರು ಶಿರಾಡಿ ಘಾಟ್ನ ಅರಣ್ಯ ಪ್ರದೇಶದಲ್ಲಿ ಕೊನೆಯ ಎರಡು ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಇದರೊಂದಿಗೆ ಆರೋಪಿ ಎಸ್. ಇಂದುಶೇಖರ್ ಹತ್ಯೆಗೈದಿದ್ದ ಏಳೂ ಮಂದಿಯ ಮೃತದೇಹಗಳ...